No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.19, 20ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆ: ವ್ಯವಸ್ಥಿತ ಸಿದ್ಧತೆಗೆ ಎಡಿಸಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 17, 2022
in ಶಿವಮೊಗ್ಗ
0
ನ.19, 20ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆ: ವ್ಯವಸ್ಥಿತ ಸಿದ್ಧತೆಗೆ ಎಡಿಸಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನ.19 ಮತ್ತು 20 ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4176 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 19-11-2022 ರ ಮಧ್ಯಾಹ್ನ 2.30 ರಿಂದ 4.30 ರವರೆಗೆ ಎಂ.ಇ, ಎಂಟೆಕ್/ಎಂ.ಆರ್ಕ್(M.Arch) ಟೈಪ್ ಎ ಪರೀಕ್ಷೆ,  ದಿ: 20-11-2022 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆವರೆಗೆ ಡಿಸಿಇಟಿ ಪರೀಕ್ಷೆ, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಎಂಸಿಎ ಪರೀಕ್ಷೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎಂಬಿಎ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆವರೆಗಿನ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಬಂಡಲ್‍ಗಳನ್ನು ಠೇವಣಿಕರಿಸಲು ತ್ರಿಸದಸ್ಯ ಸಮಿತಿ ನೇಮಕ ಮಾಡಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.
ಪರೀಕ್ಷಾ ಮುನ್ನ ದಿನವೇ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಡಿಡಿಪಿಯು ಕೃಷ್ಣಪ್ಪ, ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ಸೇರಿದಂತೆ ವಿವಿಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈತರ ದೂರವಾಣಿ ಕರೆಗೆ ಪೂರಕವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಪವಿತ್ರಾ ರಾಮಯ್ಯ ಸೂಚನೆ

Next Post

ಕೌಲ್ಯಾಭಿವೃದ್ದಿ ತರಬೇತಿ ಯುವ ಸಮೂಹದಿಂದ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೌಲ್ಯಾಭಿವೃದ್ದಿ ತರಬೇತಿ ಯುವ ಸಮೂಹದಿಂದ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕೌಲ್ಯಾಭಿವೃದ್ದಿ ತರಬೇತಿ ಯುವ ಸಮೂಹದಿಂದ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL