No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಧಾನಿ ಮೋದಿ ಸರ್ಕಾರದಿಂದ ಬಡವರ ಅನ್ನದ ಜೊತೆ ಆಟ | ಕಲ್ಲೂರು ಮೇಘರಾಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 5, 2024
in ಶಿವಮೊಗ್ಗ
0
ಪ್ರಧಾನಿ ಮೋದಿ ಸರ್ಕಾರದಿಂದ ಬಡವರ ಅನ್ನದ ಜೊತೆ ಆಟ | ಕಲ್ಲೂರು ಮೇಘರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯ ಸರ್ಕಾರ ಆರಂಭಿಸಿದ್ದ ಭಾರತ್ ರೈಸ್ ಯೋಜನೆಯನ್ನು ಸ್ಥಗಿತಗೊಳಿಸಿರುವುದು ಬಡವರ ಅನ್ನದ ಜೊತೆಗೆ ಆಟವಾಡಿದ್ದಂತಾಗಿದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‍ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶ್ರೀ ಸಾಮಾನ್ಯನಿಗೂ ಅಗ್ಗದ ದರದಲ್ಲಿ ಅಕ್ಕಿ ಸಿಗಬೇಕೆಂಬ ಉದ್ದೇಶದಿಂದ ಭಾರತ್ ರೈಸ್ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಈ ಯೋಜನೆಯನ್ನು ಜು.1ರಿಂದಲೇ ರದ್ದು ಮಾಡಲಾಗಿದೆ. ಇದು ಅತ್ಯಂತ ಖಂಡನೀಯವಾದ್ದದ್ದು, ಕೂಡಲೇ ಎನ್‍ಡಿಎ ಅಂಗಪಕ್ಷಗಳ ಮುಖಂಡರಾದ ಚಂದ್ರಬಾಬು ನಾಯ್ಡು, ನಿತೀಶ್‍ಕುಮಾರ್, ಕುಮಾರಸ್ವಾಮಿ ಮುಂತಾದವರು ಪ್ರಧಾನ ಮಂತ್ರಿ ಮೋದಿಯವರ ಮೇಲೆ ಒತ್ತಡ ತಂದು ಯೋಜನೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ ಬೇಳೆ, ಗೋದಿ, ಹಿಟ್ಟಿನ ಮರಾಟವನ್ನು ಕೂಡ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಬೇಕಾಗಿತ್ತು. ಬಿಪಿಎಲ್ ಎಪಿಎಲ್ ಇಲ್ಲದ ಕುಟುಂಬಗಳಿಗೆ ಇದು ಸಹಾಯಕವಾಗುತ್ತಿತ್ತು. ಅಕ್ಕಿ ಮತ್ತು ಇತರೆ ದಿನಸುಗಳನ್ನು ಪಡಿತರ ವ್ಯವಸ್ಥೆಯನ್ನು ಜಾರಿಗೊಳಿಸುವುದನ್ನು ಬಿಟ್ಟು ಮಾಲ್‍ಗಳ ಮೂಲಕ ಮಾರಾಟ ಮಾಡಲಾಗುತ್ತಿತ್ತು. ಇದು ಸರಿಯಲ್ಲ, ಮೋದಿಯವರು ಚುನಾವಣಾ ಸಂದರ್ಭದಲ್ಲಿ ಘೋಷಿಸಿ ಗೆದ್ದ ಮೇಲೆ ಈ ಯೋಜನೆಯನ್ನು ಸ್ಥಗಿತಗೊಳಿಸಿ, ಬಡವರನ್ನು ಭ್ರಮನಿರಸನಗೊಳಿಸಿದ್ದಾರೆ ಎಂದು ಆರೋಪಿಸಿದರು.

Also read: ಭದ್ರಾ ಡ್ಯಾಂನಲ್ಲಿ ದೊಡ್ಡ ಎಡವಟ್ಟು | ಸಂಗ್ರಹವಾಗದೇ ಸಾವಿರಾರು ಕ್ಯೂಸೆಕ್ಸ್ ನೀರು ನದಿಗೆ | ಇಷ್ಟಕ್ಕೂ ಆಗಿರುವುದೇನು?

ರಾಜ್ಯದ ಬಿಜೆಪಿ ಮುಖಂಡರು ಈ ಬಗ್ಗೆ ಮೌನವಾಗಿದ್ದಾರೆ. ಆದಷ್ಟು ಬೇಗ ಈ ಯೋಜನೆಯನ್ನು ಜಾರಿಗೊಳಿಸಬೇಕು. ಇದರ ಜೊತೆಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಕೂಡ ಸರಿಯಾದ ರೀತಿಯಲ್ಲಿ ಬಡವರನ್ನು ತಲುಪುತ್ತಿಲ್ಲ. ಅಂತ್ಯ ಸಂಸ್ಕಾರ ಯೋಜನೆಯಡಿ ಬಡವರು ಮೃತರಾದರೆ ತಕ್ಷಣ ಐದು ಸಾವಿರ ನೀಡುತ್ತಿದ್ದರು. ಅದನ್ನು ಕೂಡ ನಿಲ್ಲಿಸಿದ್ದಾರೆ. ಅದು ಕೂಡ ಮುಂದುವರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಎಲ್ಲಾ ಪ್ರಕರಣಗಳನ್ನು ಬಿಜೆಪಿಯ ವರು ಸಿಬಿಐಗೆ ಒಪ್ಪಿಸುವಂತ್ತೆ ಒತ್ತಾಯಿಸುತ್ತಿದ್ದಾರೆ. ಇವರಿಗೆ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲವೇ, ಪ್ರತಿಯೊಂದಕ್ಕು ಸಿಬಿಐ ಎಂದು ಬಿಜೆಪಿಯವರು ಹೇಳುತ್ತಿರುವುದನ್ನು ನೋಡಿದರೆ, ಸಿಬಿಐ ಇವರ ಅತ್ತೆಯ ಮನೆಯ ಎಂದು ಸಂಶಯ ಬರುತ್ತದೆ ಎಂದು ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ವಿ.ರಾಜಮ್ಮ, ನರಸಿಂಹಮೂರ್ತಿ, ಶಂಕರನಾಯ್ಕ, ಎಲ್. ಆದಿಶೇಷ, ಕೃಷ್ಣಪ್ಪ ಟಿ.ಆರ್. ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Previous Post

ಶಿವಮೊಗ್ಗ | ದುರ್ಗಿಗುಡಿ ಸರ್ಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಲ್‍ಕೆಜಿ ಪ್ರಾರಂಭ

Next Post

ಶಿವಮೊಗ್ಗ – ಚೆನ್ನೈ ರೈಲು ಆರಂಭಕ್ಕೆ ಕ್ಷಣಗಣನೆ: ಎಂದಿನಿಂದ ಸಂಚರಿಸಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ – ಚೆನ್ನೈ ರೈಲು ಆರಂಭಕ್ಕೆ ಕ್ಷಣಗಣನೆ: ಎಂದಿನಿಂದ ಸಂಚರಿಸಲಿದೆ?

ಶಿವಮೊಗ್ಗ - ಚೆನ್ನೈ ರೈಲು ಆರಂಭಕ್ಕೆ ಕ್ಷಣಗಣನೆ: ಎಂದಿನಿಂದ ಸಂಚರಿಸಲಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL