No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮ

kalpa News by kalpa News
June 20, 2025
in ಶಿವಮೊಗ್ಗ
0
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಯಾವಾಗ | ಸಂಸದ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಡವರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿಯವರು #PM Modi ವಿಕಸಿತ ಭಾರತದ ದಾರಿಯಲ್ಲಿದ್ದು, ಇದು ಅಮೃತ ಕಾಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.

ಅವರು ಇಂದು ದುರ್ಗಿಗುಡಿ ರಾಘವೇಂದ್ರ ಸ್ವಾಮಿ ಮಠದ ಸಮೀಪವಿರುವ ಸರ್ಜಿ ಫರ್ಟಿಲಿಟಿ ಅಂಡ್ ರಿಸರ್ಚ್ ಸೆಂಟರ್‍ನ ಮೊದಲ ಮಹಡಿಯಲ್ಲಿ ಹಮ್ಮಿಕೊಂಡಿದ್ದ ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಸಾಧನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ದೇಶವನ್ನು 65 ವರ್ಷ ಆಳಿದ ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳಿಗೆ ಬೆಂಕಿಹಚ್ಚಿ ಬೇಳೆ ಬೇಯಿಸಿಕೊಂಡು, ರಾಜಕಾರಣ ಮಾಡಿರುವ ಕಾಲ ಬೇರೆ. ಯುಪಿಎ ಸರ್ಕಾರದ ಕಾಲದಲ್ಲಿ ನಡೆದ ಭ್ರಷ್ಟಾಚಾರ ದೇಶದ ಜನರಿಗೆ ಅರಿವಿದೆ. ಭ್ರಷ್ಟಾಚಾರ ಮುಕ್ತ ಮೋದಿ ಸರ್ಕಾರ ಮೂರನೇ ಅವಧಿಗೆ ಕಾಲಿಟ್ಟಿದೆ. ಸಾವಿರಾರು ಜಾತಿ-ಧರ್ಮವಿರುವ ಭಾರತದಲ್ಲಿ ಅಮೃತಕಾಲ ಬಂದಿದ್ದು, ಸುಭದ್ರ-ಸದೃಢ ಸರ್ಕಾರ ದೇಶದಲ್ಲಿ ಬಂದಿದೆ. ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಗಳು ನವಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ. ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ರಿಸರ್ವೆ ಮಾಡಲು ಆದೇಶಿಸಿ ಕಾಲಾಹರಣ ಮಾಡುತ್ತಿದೆ. ಮುಂದೆ ಜಿ.ಪಂ., ತಾ.ಪಂ., ಪಾಲಿಕೆ ಚುನಾವಣೆಗಳು ನಡೆಯಲಿದ್ದು, ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಬೇಕಾಗಿದೆ. ಅದಕ್ಕಾಗಿಯೇ ಈ ಪ್ರದರ್ಶಿನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯ ಶಿಕ್ಷಣ ಪ್ರಕೋಷ್ಠದ ಸಹಸಂಚಾಲಕ ಎಂ.ಜಿ. ಭಟ್ ಮಾತನಾಡಿ, 2014ರಲ್ಲಿ ಯುಪಿಎ ಸರ್ಕಾರದ ಕೊನೆಯ ಅವಧಿಯಲ್ಲಿ ಹಿಂದೂಗಳ ಸ್ವಾತಂತ್ರ ಮುರಿಯುವ ಬಿಲ್ ಮಂಡನೆಗೆ ಸಿದ್ಧವಾಗಿತ್ತು. ಕೋಮುಗಲಭೆಯಾದಲ್ಲಿ ಹಿಂದೂಗಳನ್ನೇ ಟಾರ್ಗೇಟ್ ಮಾಡುವುದು, ಅನ್ಯಕೋಮಿನವರು ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿದಾಗ ಆರೋಪಿಯನ್ನು ಬಂಧಿಸುವ ಬದಲು ಹಿಂದೂ ಹೆಣ್ಣುಮಕ್ಕಳ ಹೇಳಿಕೆಯನ್ನೇ ತೆಗೆದುಕೊಂಡು ಆಕೆಯನ್ನು ಆರೋಪಿ ಎನ್ನುವ ರೀತಿಯಲ್ಲಿ ಬಿಂಬಿಸುವ ಕಾನೂನನ್ನು ತರಲು ಯುಪಿಎ ಸರ್ಕಾರ ಹೊರಟಿತ್ತು. ಆದರೆ ಅದೃಷ್ಟುವಶಾತ್ ಅದು ಸಾಧ್ಯವಾಗಲಿಲ್ಲ. 1975ರಲ್ಲಿ ಪ್ರಧಾನಿ ಇಂದಿರಾಗಾಂಧಿಯವರ ಕುರ್ಚಿಗೆ ಕುತ್ತು ಬಂದಿದೆ ಎಂಬ ಕಾರಣಕ್ಕೆ ತುರ್ತು ಪರಿಸ್ಥಿತಿ ಹೇರಿ ದೇಶದ ಸಾರ್ವಜನಿಕರ ಮೇಲೆ ದಬ್ಬಾಳಿಕೆ ನಡೆಸಿ, ಜೈಲಿಗಟ್ಟುವ ಕೆಲಸ ಮಾಡಿತ್ತು. ವಿದೇಶಗಳಲ್ಲಿ ನಮ್ಮ ನಾಯಕರು ತಲೆತಗ್ಗಿಸಿ ನಿಲ್ಲುತ್ತಿದ್ದರು. ನಮ್ಮನ್ನು ಭಿಕ್ಷುಕರಂತೆ ನೋಡುತ್ತಿದ್ದರು. ಸಾಲ ಕೇಳುವ ದಯನೀಯ ಪರಿಸ್ಥಿತಿ ನಮ್ಮ ದೇಶಕ್ಕಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಲೆ ವಿಶ್ವಮಾನ್ಯತೆ ಲಭಿಸುತ್ತಿದೆ. ಎಲ್ಲಾ ದೇಶಗಳು ನಮ್ಮೆದುರು ತಲೆತಗ್ಗಿಸಿ ನಿಲ್ಲುವ ಪರಿಸ್ಥಿತಿ ಬಂದಿದೆ. ಶ್ರೀಮಂತ ದೇಶಗಳ ಪಟ್ಟಿಗೆ ನಾವು ಸೇರಿದ್ದೇವೆ. ಇದು ಎನ್‍ಡಿಎ ಸರ್ಕಾರದ ಸಾಧನೆ ಎಂದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಯಾದ ಸೋಮಶೇಖರ್, ಮುದ್ರಾ ಯೋಜನೆಯಡಿ ಮುದ್ರಾಫಲಾನುಭವಿ ಗುರುರಾಜ್, ಕೇವಲ 3600 ರೂ. ಕಟ್ಟಿ 80,000 ಬೆಳೆವಿಮೆ ಪಡೆದ ಯೋಗೇಂದ್ರಾಚಾರ್, ಉಜಾಲ ಯೋಜನೆ ಫಲಾನುಭವಿ ಸರೋಜಮ್ಮ, ರೈತ ಪ್ರವೀಣ್‍ಕುಮಾರ್ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೀಶ್, ಶಾಸಕರಾದ ಚನ್ನಬಸಪ್ಪ, ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಪ್ರಮುಖರಾದ ಆರ್.ಕೆ. ಸಿದ್ರಾಮಣ್ಣ, ಮೋಹನ್‍ರೆಡ್ಡಿ, ಹರಿಕೃಷ್ಣ, ವಿನ್ಸೆಂಟ್ ರೋಡ್ರಿಗಸ್, ಜ್ಞಾನೇಶ್ವರ್, ಗಣೇಶ್ ಬಿಳಕಿ, ದರ್ಶನ್ ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaPM ModiShimogaShivamoggaNewsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

Next Post

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

kalpa News

kalpa News

Next Post
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಅಪ್ಸರಕೊಂಡ - ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL