No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Sunday, November 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

ಕೇಂದ್ರದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 12 ವರ್ಷ ಪೂರೈಸಿದ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಕೆ

kalpa News by kalpa News
June 10, 2026
in ಶಿವಮೊಗ್ಗ
0
ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಕೇಂದ್ರದಲ್ಲಿ ಪ್ರಧಾನಿ ಮೋದಿ PM Narendra Modi ದೇಶದ ಚುಕ್ಕಾಣಿ ಹಿಡಿದು12 ವರ್ಷ ಕಳೆದಿದ್ದು, ಈ ಅವಧಿಯಲ್ಲಿ ಅವರು ಜಾಗತಿಕ ಮಟ್ಟದಲ್ಲಿ ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದು, ಕೋಟ್ಯಂತರ ಭಾರತೀಯರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.

ಕೇಂದ್ರದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 12 ವರ್ಷ ಪೂರೈಸಿ ದಾಖಲೆ ಬರೆದ ಹಿನ್ನೆಲೆಯಲ್ಲಿ ಜೂ.10ರಂದು ಬುಧವಾರ ಬಿಜೆಪಿ ಕಾರ್ಯಕರ್ತರು ಹಾಗೂ ಸಂಸದರು ಒಟ್ಟಾಗಿ ಕಲ್ಲಹಳ್ಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಗೌರವ ಗಳಿಸುತ್ತಿದ್ದು, ಇನ್ಫ್ರಾಸ್ಟ್ರಕ್ಚರ್ ಹಾಗೂ ರಾಷ್ಟ್ರೀಯತೆ ವಿಚಾರದಲ್ಲಿ ದೇಶವು ಮುನ್ನಡೆಯುತ್ತಿದೆ. 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಾಣದ ಸಂಕಲ್ಪಕ್ಕೆ ವಿಘ್ನೇಶ್ವರನು ಶಕ್ತಿ ತುಂಬಲಿ ಹಾಗೂ ಪ್ರಧಾನಿಯವರಿಗೆ ಮತ್ತಷ್ಟು ಉತ್ತಮ ಆರೋಗ್ಯ, ಸದೃಢತೆ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು ಎಂದರು.

Also read: ವಿಶ್ವ ಪರಿಸರ ದಿನ: ಸೋಲಾರ್ ಇಂಡಕ್ಷನ್ ಸ್ಟೌವ್’ಗೆ ಶಾಸಕ ಶ್ರೀವತ್ಸ ಚಾಲನೆ

ಇದೇ ವೇಳೆ ವಿಧಾನ ಪರಿಷತ್ ಚುನಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ.ಹೆಚ್ಚುವರಿ ಅಭ್ಯರ್ಥಿ ಕಣದಲ್ಲಿದ್ದರೂ, ಶಾಸಕರಲ್ಲಿ ಪ್ರಧಾನಿ ಮೋದಿಯವರ ಮೇಲಿರುವ ವಿಶ್ವಾಸದಿಂದಾಗಿ ಬಿಜೆಪಿಯ ಇಬ್ಬರು ಅಧಿಕೃತ ಅಭ್ಯರ್ಥಿಗಳು ಮಾತ್ರವಲ್ಲದೆ, ಜೆಡಿಎಸ್ ಹಾಗೂ ಹಾಗೂ ಮೈತ್ರಿ ಹೊಂದಾಣಿಕೆಯ ಮೂರನೇ ಅಭ್ಯರ್ಥಿಯೂ ಕೂಡ ನೂರಕ್ಕೆ ನೂರು ಗೆಲುವು ಸಾಧಿಸಲಿದ್ದಾರೆ ಎಂದು  ತಿಳಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ  : ಹೆಚ್.ಡಿ. ದೇವೇಗೌಡ ಅವರಿಗೆ ಬಿಜೆಪಿ ಮೈತ್ರಿಕೂಟದಿಂದ ಅನ್ಯಾಯ ಹಾಗೂ ಅವಮಾನವಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ಮೈತ್ರಿ ನಾಯಕರು ಹಾಗೂ ಸಂಸದರು ತಳ್ಳಿಹಾಕಿದ್ದಾರೆ. ದೇವೇಗೌಡರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡ ಏಕೈಕ ನಾಯಕರೆಂದರೆ ಅದು ಪ್ರಧಾನಿ ನರೇಂದ್ರ ಮೋದಿ. ಕಾಂಗ್ರೆಸ್‍ನ ಈ ರಾಜಕೀಯ ಆರೋಪಗಳಿಗೆ ಸ್ವತಃ ದೇವೇಗೌಡರೇ ಪತ್ರಿಕಾಗೋಷ್ಠಿ ನಡೆಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಆರ್‍ಎಸ್‍ಎಸ್ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದರು, ಆರ್‍ಎಸ್‍ಎಸ್ ವಿಚಾರವನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ ಮತ್ತು ಅದರ ಪ್ರತಿಫಲವಾಗಿಯೇ ಇಂದು ದೇಶ ಮುನ್ನಡೆಯುತ್ತಿದೆ. ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಮೆಚ್ಚಿಸಲು ಹಾಗೂ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಇದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರದ ಧೋರಣೆಯೇ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಆರೋಪಿಸಿದರು.

ಕೇವಲ 26 ಕೋಟಿ ರೂ. ವೆಚ್ಚದ ಈ ಕಾಮಗಾರಿಯನ್ನು ಸರ್ಕಾರ ಇಷ್ಟೊತ್ತಿಗಾಗಲೇ ಮುಗಿಸಬಹುದಿತ್ತು. ಮಳೆಗಾಲದಲ್ಲಿ ವಿಸಿಬಿಲಿಟಿ ಸಮಸ್ಯೆಯಿಂದಾಗಿ ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ನೀಡುತ್ತಿದ್ದ ವಯಬಿಲಿಟಿ ಫಂಡಿಂಗ್ ಅನ್ನು ಈ ಸರ್ಕಾರ ನೀಡುತ್ತಿಲ್ಲ. ಇನ್ಮುಂದೆ ಶಿವಮೊಗ್ಗ-ಬೆಂಗಳೂರು ವಿಮಾನಯಾನವನ್ನು ಕೇಂದ್ರ ಸರ್ಕಾರದ `ಉಡಾನ್-4′ ಯೋಜನೆಯಡಿ ಸೇರಿಸಿ, ವಿಮಾನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ 7ನೇ ವಾರ್ಡ್ ಅಧ್ಯಕ್ಷ ವಿಶ್ವನಾಥ್, ಪಾಲಿಕೆ ಮಾಜಿ ಸದಸ್ಯರಾದ ಸೋಮಸುಂದರ್, ಮಾಲತೇಶ್ ಸಿ.ಹೆಚ್., ಆರ್‍ಎಸ್‍ಎಸ್ ಮುಖಂಡರಾದ ಪದ್ಮನಾಭ ಭಟ್, ನಗರ ಕಾರ್ಯದರ್ಶಿ ರಂಗೇಶ್ ಮತ್ತಿತರರು ಪಾಲ್ಗೊಂಡರು. ಈ ವೇಳೆ ಪಟಾಕಿ ಸಿಡಿಸಿ ನಂತರ ಸಿಹಿ ಹಂಚಲಾಯಿತು. ಹಾಗೆಯೇ ದೇವಸ್ಥಾನದ ಆವರಣದಲ್ಲಿ ಗಿಡ ನೆಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaPM Narendra ModiShimogaShivamoggaNewsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಪರಿಸರ ದಿನ: ಸೋಲಾರ್ ಇಂಡಕ್ಷನ್ ಸ್ಟೌವ್’ಗೆ ಶಾಸಕ ಶ್ರೀವತ್ಸ ಚಾಲನೆ 

Next Post

ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ

kalpa News

kalpa News

Next Post
ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ

ಉದಯೋನ್ಮುಖ ಪ್ರತಿಭೆ ರಜಿತಾ ದಿನೇಶ್ | ಜೂ.12 ರಂದು ಬೆಂಗಳೂರಿನ ಖಿಂಚಾ ಸಭಾಂಗಣದಲ್ಲಿ ರಂಗಪ್ರವೇಶ

Leave a Reply Cancel reply

Your email address will not be published. Required fields are marked *

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL