No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

kalpa News by kalpa News
September 2, 2024
in ಶಿವಮೊಗ್ಗ
0
ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದು, ಅಸಹ್ಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಪಾಲರ ಹುದ್ದೆಗೆ ತನ್ನದೇ ಆದ ಘನತೆ ಇದೆ. ರಾಜ್ಯಪಾಲರನ್ನು ಅವಮಾನ ಮಾಡುವುದು ಎಷ್ಟರಮಟ್ಟಿಗೆ ಸರಿ. ಸಿದ್ಧರಾಮಯ್ಯ ಅವರಿಗೆ ತನಿಖೆಗೆ ಆದೇಶ ನೀಡಿದ್ದಾರೆ ಎಂಬ ವಿಷಯವನ್ನು ಇಟ್ಟುಕೊಂಡು ರಾಜಭವನ ಚಲೋ ಮಾಡುವುದು ಎಷ್ಟರಮಟ್ಟಿಗೆ ಸರಿ? ಅಲ್ಲದೇ ರಾಜ್ಯಪಾಲರ ಭಾವಚಿತ್ರವನ್ನು ಸುಟ್ಟು ಹಾಕುವುದು ಅವಹೇಳನಕಾರಿಯಾಗಿ ಮಾತನಾಡುವುದು ಸಂವಿಧಾನ ವಿರೋಧಿಯಲ್ಲವೇ? ಇದು ಕಾಂಗ್ರೆಸ್‍ನ ಅಸಹ್ಯಕರ ಮತ್ತು ಅರ್ಥಹೀನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
ಈಗಾಗಲೇ ಕಾಂಗ್ರೆಸ್ ನವರು ಆರೋಪಿಸುತ್ತಿರುವಂತೆ ರಾಜ್ಯಪಾಲರ ಬಳಿ ಯಾವುದೇ ದೂರುಗಳ ಬಗ್ಗೆ ಕಡತಗಳು ಇಲ್ಲ. ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ದೂರುಗಳು ಇಲ್ಲ. ಯಾವುದೇ ಕಡತ ಇಲ್ಲದಿದ್ದರೂ ರಾಜ್ಯಪಾಲರು ಇವುಗಳನ್ನು ಇಟ್ಟುಕೊಂಡಿದ್ದಾರೆ ಎಂದು ಕಾಂಗ್ರೆಸ್ ನವರು ಬೊಬ್ಬೆ ಬಿಡುತ್ತಿದ್ದಾರೆ ಅಷ್ಟೇ. ಈಗಾಗಲೇ ಗೃಹಮಂತ್ರಿ ಡಾ.ಜಿ. ಪರಮೇಶ್ವರ್ ಕೂಡ ಈ ಬಗ್ಗೆ ಸ್ಪಷ್ಟನೆ ಕೂಡ ನೀಡಿದ್ದಾರೆ. ರಾಜ್ಯಪಾಲರ ಬಳಿ ಯಾವುದೇ ಕಡತಗಳಿಲ್ಲ. ಹೆಚ್.ಡಿ. ಕುಮಾರಸ್ವಾಮಿ ಅವರ ಫೈಲ್ ವೊಂದಿತ್ತು. ಅದು ಕೂಡ ರಾಜ್ಯಪಾಲರು ಲೋಕಾಯುಕ್ತಕ್ಕೆ ವಾಪಸ್ ಕಳಿಸಿದ್ದಾರೆ ಎಂದು ಹೇಳಿದ್ದಾರೆ. ಹೀಗಿರುವಾಗ ಕಾಂಗ್ರೆಸ್‍ನವರು ರಾಜ್ಯಪಾಲರ ಬಗ್ಗೆ ಸಲ್ಲದ ಮಾತನಾಡುತ್ತಿರುವುದು ಸರಿಯಲ್ಲ ಎಂದರು.

Also read: ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

ರಾಜ್ಯಪಾಲರ #Governer ಬಳಿ ಕಾಂಗ್ರೆಸ್ ನಾಯಕರು ಹೋದಾಗ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರ ಕುರಿತು ನೀವು ಒಳಗೆ ಬರುವ ಹಾಗಿಲ್ಲ ಎಂದು ಹೇಳಿರುವುದು ಸರಿಯಾಗಿಯೇ ಇದೆ. ಅವರು ರಾಷ್ಟ್ರದ್ರೋಹದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಯಾವ ಅಂಜಿಕೆಯೂ ಇಲ್ಲವಾಗಿದೆ. ಐವಾನ್ ಡಿಸೋಜ ಅವರನ್ನು ಕೂಡಲೇ ರಾಷ್ಟ್ರದ್ರೋಹದ ಆರೋಪದ ಹಿನ್ನಲೆಯಲ್ಲಿ ಬಂಧಿಸಬೇಕು. ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ಈ ಎಲ್ಲಾ ಘಟನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದರು.

ಮಹಿಳೆಯೊಬ್ಬರು ರಾಜಕಾರಣಕ್ಕೆ ಬರುವುದು ಬಹುಕಷ್ಟವಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕಿ ಸಿಮಿ ಎಂಬುವವರು ಈ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕಾರಣದಲ್ಲಿ ಮಹಿಳೆಯೊಬ್ಬರು ಅವಕಾಶ ಪಡೆಯಬೇಕಾದರೆ ಸಿನಿಮಾ ಕ್ಷೇತ್ರದಲ್ಲಿ ಇರುವಂತೆ ಅಲ್ಲಿನ ನಾಯಕರ ಜೊತೆ ಸಂಬಂಧವಿಟ್ಟುಕೊಳ್ಳಬೇಕು. ಇಂತಹ ಪರಿಸ್ಥಿತಿ ಮಹಿಳೆಯರಿಗೆ ಬಂದಿದೆ. ಇದು ಕಾಂಗ್ರೆಸ್ ಪಕ್ಷದಲ್ಲೂ ಇದೆ ಎಂದು ಧೈರ್ಯವಾಗಿ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಅವರ ಹೇಳಿಕೆಯನ್ನು ವಿಮರ್ಶೆ ಮಾಡುವುದನ್ನು ಬಿಟ್ಟು ಪಕ್ಷದಿಂದಲೇ ಉಚ್ಚಾಟನೆ ಮಾಡಿರುವುದು ಸರಿಯಲ್ಲ ಎಂದರು.

ರಾಷ್ಟ್ರ ಭಕ್ತರ ಬಳಗವು ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹೋರಾಡ ನಡೆಸಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಡೀ ರಾಜ್ಯಾದ್ಯಂತ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು. ಹಾಗೆಯೇ ಆಶ್ರಯ ಮನೆಗಳ ವಿತರಣೆಯಾಗಬೇಕು. ಮತ್ತು ಸರ್ಕಾರ ಮಾತು ಕೊಟ್ಟಂತೆ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ. ತಕ್ಷಣವೇ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗ ಶಾಸ್ತ್ರಿ, ವಿಶ್ವಾಸ್, ಶ್ರೀಕಾಂತ್, ಬಾಲು, ವಾಗೀಶ್, ಶಿವಕುಮಾರ್, ಜಾಧವ್, ಚನ್ನಬಸಪ್ಪ, ಚಿದಾನಂದ, ಮುತ್ತು ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: GovernerK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿರಾಜ್ಯಪಾಲಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

Next Post

ಸಂಸ್ಕೃತ ಸರಳ, ಸುಂದರ ಸುಲಭವಾದ ಭಾಷೆ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

kalpa News

kalpa News

Next Post
ಆಸ್ಟೇಲಿಯಾದಲ್ಲಿ ಉಡುಪಿ ಪುತ್ತಿಗೆ ಶ್ರೀಗಳು: ವೈಕುಂಠ ಏಕಾದಶಿ ನಿಮಿತ್ತ ತಪ್ತಮುದ್ರಾಧಾರಣೆ

ಸಂಸ್ಕೃತ ಸರಳ, ಸುಂದರ ಸುಲಭವಾದ ಭಾಷೆ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL