No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಅನಧಿಕೃತ ವಾಹನಗಳ ವಿರುದ್ಧ ಪೊಲೀಸ್ ಸಮರ | 84 ವಾಹನ ಪತ್ತೆ

kalpa News by kalpa News
August 4, 2026
in ಶಿವಮೊಗ್ಗ
0
Shivamogga Police Action 84 Illegal Parking Found
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ನಗರದ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ಒಟ್ಟು 84 ವಾಹನಗಳನ್ನು ಪತ್ತೆಹಚ್ಚಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ ಕ್ರಮ ಕೈಗೊಂಡಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್, ಅವರ ಮಾರ್ಗದರ್ಶನದಲ್ಲಿ ಅನಧಿಕೃತ ವಾಹನ ನಿಲುಗಡೆ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಸಂಬಂಧಿತ ವಾಹನಗಳ ಮಾಲೀಕರಿಗೆ ತಮ್ಮ ವಾಹನಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿ, ವಾಹನಗಳ ಮೇಲೆ ನೋಟಿಸ್ ಅಂಟಿಸಲಾಗಿತ್ತು.

ನೋಟಿಸ್ ನೀಡಿದ ಬಳಿಕ 84 ವಾಹನಗಳ ಪೈಕಿ 68 ವಾಹನಗಳ ಮಾಲೀಕರು ಸ್ವಯಂಪ್ರೇರಿತವಾಗಿ ತಮ್ಮ ವಾಹನಗಳನ್ನು ತೆರವುಗೊಳಿಸಿದ್ದಾರೆ. ಆದರೆ ಉಳಿದ 16 ವಾಹನಗಳನ್ನು ಮಾಲೀಕರು ತೆರವುಗೊಳಿಸದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುಂದಿನ ಕ್ರಮಕ್ಕೆ ಮುಂದಾಗಿದೆ.PES Shivamogga

16 ವಾಹನಗಳ ಟೋಯಿಂಗ್ ಮೂಲಕ ತೆರವು

ದಿನಾಂಕ 03-08-2026ರಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ., ಕೆಎಸ್‌ಪಿಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Also read: ಹೊಳೆಹೊನ್ನೂರು ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಶಾಸಕ ಡಿ.ಎಸ್. ಅರುಣ್ ಆಗ್ರಹ

ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆಯ ಅನ್ವಯ ಈ ವಾಹನಗಳನ್ನು ಪರಿತ್ಯಕ್ತ ಹಾಗೂ ಅನುಪಯುಕ್ತ ವಾಹನಗಳು (Abandoned Vehicles) ಎಂದು ಪರಿಗಣಿಸಿ, ಜಾರಿಯಲ್ಲಿರುವ ನಿಯಮಾನುಸಾರ ಟೋಯಿಂಗ್ ವಾಹನಗಳ ಮೂಲಕ ತೆರವುಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

ಈ ಕಾರ್ಯಾಚರಣೆಯ ಭಾಗವಾಗಿ ಅಶೋಕ ನಗರ ಪ್ರದೇಶದಲ್ಲಿನ 6 ವಾಹನಗಳನ್ನು ಸಾಂಕೇತಿಕವಾಗಿ ಟೋಯಿಂಗ್ ಮೂಲಕ ತೆರವುಗೊಳಿಸಲಾಗುತ್ತಿದೆ.Kumadvathi College Shikariura

Shivamogga : ಸಂಚಾರ ನಿಯಮ ಪಾಲನೆಗೆ ಪೊಲೀಸ್ ಮನವಿ

ರಸ್ತೆ, ಪಾದಚಾರಿ ಮಾರ್ಗ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆ ಮಾಡದಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುವ ರೀತಿಯಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: Illegal ParkingKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamogga PoliceShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಳೆಹೊನ್ನೂರು ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಶಾಸಕ ಡಿ.ಎಸ್. ಅರುಣ್ ಆಗ್ರಹ

Next Post

“Udhayanidhi Stalin Trisha Row: ಸಾರ್ವಜನಿಕ ಕ್ಷಮೆಯಾಚಿಸಿ : ಖುಷ್ಬು ಸುಂದರ್ ಆಕ್ರೋಶ

kalpa News

kalpa News

Next Post
Udhaynidhi Stalin Trisha Row Khushbu Demands Apology

"Udhayanidhi Stalin Trisha Row: ಸಾರ್ವಜನಿಕ ಕ್ಷಮೆಯಾಚಿಸಿ : ಖುಷ್ಬು ಸುಂದರ್ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL