No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೊಲೀಸರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಬಿ.ವಿ. ಶ್ರೀನಿವಾಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2021
in ಶಿವಮೊಗ್ಗ
0
ಪೊಲೀಸರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಬಿ.ವಿ. ಶ್ರೀನಿವಾಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾ ಸಂದರ್ಭದಲ್ಲಿ ವೈದ್ಯರು ಮತ್ತು ನರ್ಸಗಳ ನಂತರ ಫ್ರಂಟ್‍ಲೈನ್ ವಾರಿಯರ್ಸಗಳಾಗಿರುವ ಪೊಲೀಸರು ಹಗಲಿರುಗಳು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಇಂತಹವರ ಕೆಲಸವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ನಗರದ ಗ್ರಾಮಾಂತರ ಠಾಣೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ದೈನಂದಿನ ಅಗತ್ಯವಸ್ತುಗಳನ್ನು ವಿತರಿಸಿ ಮಾತನಾಡಿದರು.

ಪೊಲೀಸರು ಹಗಲು-ರಾತ್ರಿ ಜನಸೇವೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಯೂ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪೊಲೀಸರಿಗೆ ಅಗತ್ಯ ವಸ್ತುಗಳಾದ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್, ಆಕ್ಸಿಜೆನ್ ಕಾನ್ಸಂಟ್ರೇಟರ್, ಫೇಸ್‍ಶೀಲ್ಡ್ ಗಳನ್ನು ವಿತರಿಸಲಾಗುತ್ತಿದೆ ಎಂದರು.

ಪೊಲೀಸ್ ಸೇರಿದಂತೆ ಫ್ರಂಟ್‍ಲೈನ್ ಕೊರೋನಾ ವಾರಿಯರ್ಸ್‍ಗಳು ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇವರ ಬೆನ್ನಿಗೆ ಸರ್ಕಾರ ನಿಂತುಕೊಳ್ಳಬೇಕಿತ್ತು. ಆದರೆ, ಕೆಲವರು ಅವರವರ ಸುರಕ್ಷತೆ ನೋಡಿಕೊಂಡು ಮನೆಯಲ್ಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದೊಂದು ವರ್ಷದಿಂದ ಯಾವುದೇ ದುಡಿಮೆಯಿಲ್ಲದೇ ಬಡ, ಮಧ್ಯಮ ವರ್ಗದ ಜನ ಸಂಕಷ್ಟವನ್ನೆದುರಿಸುತ್ತಿದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮಹಾಮಾರಿ ಕೋರೊನಾದಿಂದ ರಕ್ಷಿಸಿಕೊಳ್ಳಲು ಒಂದು ವ್ಯಾಕ್ಸಿನ್ ಗೆ ಖಾಸಗಿ ಆಸ್ಪತ್ರೆಗಳಲ್ಲಿ 1000 ರಿಂದ 1200 ರೂಪಾಯಿಗಳನ್ನು ವಸೂಲು ಮಾಡಲಾಗುತ್ತಿದೆ. ಕಷ್ಟದ ಸಮಯದಲ್ಲಿ ಜನರು ಇಷ್ಟೊಂದು ಹಣ ಎಲ್ಲಿಂದ ತರಬೇಕು ಎಂದು ಪ್ರಶ್ನಿಸಿದರು.

ಇನ್ನು ದುಡಿಮೆಯಿಲ್ಲದೇ ಬಡ ಮತ್ತು ಮಧ್ಯಮ ವರ್ಗದ ಜನ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಬ್ಯಾಂಕ್ ಮತ್ತು ಫೈನಾನ್ಸ್ ಸಂಸ್ಥೆಗಳು ಸಾಲ ಮರುಪಾವತಿಗಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಸರ್ಕಾರ ಜನಸಾಮಾನ್ಯರ ನೆರವಿಗೆ ಬರಬೇಕು. ಕನಿಷ್ಠ 6 ತಿಂಗಳ ಕಾಲ ಸಾಲಗಳ ಕಂತುಗಳು ಹಾಗೂ ಬಡ್ಡಿ ವಸೂಲಿಗೆ ತಡೆ ನೀಡಬೇಕು ಎಂದು ಆಗ್ರಹಿಸಿದರು.

ವ್ಯಾಕ್ಸಿನ್ ಕೊರತೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವ್ಯಾಕ್ಸಿನ್ ಖರೀದಿಗೆ ಬೇಡಿಕೆಯನ್ನೇ ಇಟ್ಟಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಜನಪರ ಕಾಳಜಿಯನ್ನು ತೋರುತ್ತಿಲ್ಲ . ವ್ಯಾಕ್ಸಿನ್ ಖರೀದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಸುಳ್ಳು ಮಾಹಿತಿ ನೀಡಿ ಉದ್ದಟತನ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ರಚನೆಯನ್ನೂ ಕದ್ದುಮುಚ್ಚಿ ಮಾಡಲಾಯಿತು. ಈಗ ಮುಖ್ಯ ಮಂತ್ರಿಗಳ ಬದಲಾವಣೆಗೆ ಕದ್ದುಮುಚ್ಚಿ ಕಸರತ್ತು ನಡೆಸುತ್ತಿದ್ದಾರೆ.ಅದಕ್ಕಾಗಿ 15 ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮತ್ತೆ ಕೆಲವರು ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ . ಇನ್ನುಳಿದವರು ಮನೆಯಲ್ಲೇ ಇದ್ದು ತಮ್ಮ ಸುರಕ್ಷತೆ ಕಾಪಾಡಿಕೊಳ್ಳುವ ತ್ತಿದ್ದಾರೆ. ಇಂತಹವರಿಂದ ಜನರ ಹಿತ ಕಾಪಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿರುವವರ ನೆರವಿಗೆ ಬರುವ ಸಂಸ್ಕೃತಿ ಹೊಂದಿದೆ. ಹಾಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆದೇಶದ ಮೇರೆಗೆ ಹಾಗೂ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಶಯದಂತೆ ಯೂತ್ ಕಾಂಗ್ರೆಸ್ ಸಂಕಷ್ಟದಲ್ಲಿರುವವರ ನೆರವಿಗೆ ನಿಂತು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Front line Corona WorriersKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsvaccineಕೊರೋನಾಫ್ರಂಟ್‍ಲೈನ್ ಕೊರೋನಾ ವಾರಿಯರ್ಸ್‍ಮಲೆನಾಡು_ಸುದ್ಧಿವ್ಯಾಕ್ಸಿನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

Next Post

ಕನಕ ವಿದ್ಯಾಸಂಸ್ಥೆ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ ಪುಡ್ ಕಿಟ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನಕ ವಿದ್ಯಾಸಂಸ್ಥೆ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ ಪುಡ್ ಕಿಟ್ ವಿತರಣೆ

ಕನಕ ವಿದ್ಯಾಸಂಸ್ಥೆ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ ಪುಡ್ ಕಿಟ್ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL