No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

kalpa News by kalpa News
June 14, 2026
in ಶಿವಮೊಗ್ಗ
0
Shivamogga Police Firing on Rowdy Sheeter
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೌಡಿಶೀಟರ್ ನರಸಿಂಹ ಭೀಕರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಪೈಕಿ ಮಹಜರು ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಮುಖ ಆರೋಪಿ, ರೌಡಿಶೀಟರ್ ಮಧು ಅಲಿಯಾಸ್ ಹನುಮಂತು ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

Also Read>> ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

ಜೂನ್ 12ರಂದು ನಡೆದಿತ್ತು ಭೀಕರ ಹತ್ಯೆ

ಗಾಂಧಿ ಬಜಾರ್‌ನ ಲಷ್ಕರ್ ಮೊಹಲ್ಲಾ ಬಳಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಜೂನ್ 12ರಂದು ಇಸ್ಪೀಟ್ ಆಟವಾಡಿಸುತ್ತಿದ್ದ ರೌಡಿಶೀಟರ್ ನರಸಿಂಹನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂಬು ಅಲಿಯಾಸ್ ಅನಿಲ್‌, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದರು.

ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ

ಭಾನುವಾರ ಮುಂಜಾನೆ ಆರೋಪಿಗಳನ್ನು ಮಹಜರು ನಡೆಸಲು ಹೊಳೆಬೆನವಳ್ಳಿಗೆ ಕರೆದೊಯ್ದಾಗ, ರೌಡಿಶೀಟರ್ ಮಧು ತಪ್ಪಿಸಿಕೊಳ್ಳುವ ಉದ್ದೇಶದಿಂದ ಪೊಲೀಸ್‌ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಪೊಲೀಸರು ಎಚ್ಚರಿಕೆ ನೀಡಿದರೂ ಕೇಳದಿದ್ದಾಗ, ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಆರೋಪಿ ಮಧುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Crime NewsKannada News WebsiteLatest News KannadaPolice FiringPolice NewsRowdy sheeterShimogaShivamoggaShivamogga Newsಗುಂಡೇಟುರೌಡಿಶೀಟರ್ಶಿವಮೊಗ್ಗ
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

Next Post

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

kalpa News

kalpa News

Next Post
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL