ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ (Gym) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Also read>> Soraba | ಜಾಗ ವಿವಾದ | ಮಹಿಳೆ ಹತ್ಯೆ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ
ಈ ವೇಳೆ ಜಿಮ್‌ಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಲೀಕರಿಗೆ ಸೂಚನೆಗಳನ್ನು ನೀಡಿದರು. ಕರ್ನಾಟಕ ಪಬ್ಲಿಕ್ ಸೇಫ್ಟಿ ಆಕ್ಟ್ ಅನ್ವಯ ಜಿಮ್ ಆವರಣದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ನೋಟಿಸ್ ಜಾರಿಗೊಳಿಸಲಾಯಿತು.
ಪರಿಶೀಲನೆ ಸಂದರ್ಭದಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಪಿಐ ಸಂತೋಷ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









