No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 16, 2023
in ಶಿವಮೊಗ್ಗ
0
ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಭದ್ರಾವತಿಯ ಗೋಕುಲ್ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಪೋಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುವುದನ್ನು ಬಿಟ್ಟು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ BYRaghavendra ಹೇಳಿದರು.

ಅವರು ಇಂದು ಹಲ್ಲೆಗೊಳ್ಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾದ ಗೋಕುಲ್‍ರವರ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಭದ್ರಾವತಿಯಲ್ಲಿ ನಮ್ಮ ಯುವ ಮೋರ್ಚಾ ಪದಾಧಿಕಾರಿ ಗೋಕುಲ್ ಮೇಲೆ ಹಲ್ಲೆ ಮಾಡಲಾಗಿದೆ. ಈ ಹಲ್ಲೆಯನ್ನು ಶಾಸಕವರ ಕಡೆಯವರು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮುಖಂಡರು ಗೋಕುಲ್ ಮೇಲೆಯೇ ಕೇಸು ದಾಖಲಿಸಿದ್ದಾರೆ. ನಗರಸಭೆಯ ಸಿಬ್ಬಂದಿಗಳಿಗೆ ಎದುರಿಸಿ ಜಾತಿ ನಿಂಧನೆ ಕೇಸು ದಾಖಲಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಗುಂಡಾಗಿರಿ ಸರಿಯಲ್ಲ ಎಂದರು.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ರಕ್ಷಣಾಧಿಕಾರಿಗಳಿಗೆ ದೂರು ಕೊಟ್ಟರು ಸಹ ನಿರ್ಲಕ್ಷ್ಯ ವಹಿಸಿದ್ದರೆ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ. ಕೆಲವು ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ, ಹಲವರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ರಾಜಕಾರಣ ಮಾಡಲು ನಾವು ಇದ್ದೇವೆ. ಆದರೆ, ಪೊಲೀಸರು ಸತ್ಯ ಘಟನೆಯನ್ನು ಆಧರಿಸಿ ಕ್ರಮ ಕೈಗೊಳ್ಳಬೇಕು ಎಂದರು.

Also read: ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ

ಸಂಸತ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಇದೊಂದು ಗಂಭೀರವಾದ ಮತ್ತು ತಲೆತಗ್ಗಿಸುವ ವಿಷಯ. ಇದರ ಹಿಂದೆ ಷಡ್ಯಾಂತರವಿದೆ. ಮೈಸೂರಿನ ಸಂಸದ ಪ್ರತಾಪಸಿಂಹರವರ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಕರ್ನಾಟಕದವರು ಎಂದರೆ ಎಲ್ಲರಿಗೂ ಪ್ರೀತಿ ಇರುತ್ತದೆ. ಸಹಜವಾಗಿಯೇ ಸಂಸತ್‍ಗೆ ಪ್ರವೇಶ ಮಾಡಲು ಪಾಸು ಕೊಡುತ್ತಾರೆ. ಹಾಗೆಯೇ ಅವರು ಸಹ ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ದಾಳಿ ಮಾಡಿದ ಹುಡುಗರು ಅದೇಕೆ ಮಾಡಿದರೂ ಅರ್ಥವಾಗುತ್ತಿಲ್ಲ. ಅವರಿಗೇಕೆ ಕೆಟ್ಟುಬುದ್ಧಿ ಬಂದಿತು ಗೊತ್ತಿಲ್ಲ. ಅವರ ಬಗ್ಗೆ ಅನುಕಂಪ ಪಡಲು, ಸಿಟ್ಟು ಮಾಡಿಕೊಳ್ಳಲು ಅರ್ಥವಾಗುತ್ತಿಲ್ಲ ಎಂದರು.

ರಾಹುಲ್‍ಗಾಂಧಿಯವರು ಪ್ರಧಾನಿಯವರನ್ನು ಶನಿ ಎಂದು ಕರೆದಿದ್ದಾರೆ. ಭಾರತಕ್ಕೆ ತಟ್ಟಿದ್ದ ಶನಿಯನ್ನು ಓಡಿಸಿದವರು ಮೋದಿಯವರು, ಇಡೀ ವಿಶ್ವವೇ ಅವರನ್ನು ಮೆಚ್ಚಿದೆ. ಇಂತಹ ವ್ಯಕ್ತಿಗೆ ಶನಿಎಂದು ರಾಹುಲ್ ಕರೆದಿರುವುದು ಖಂಡನೀಯ, ಕಾಂಗ್ರೆಸ್ ಪಕ್ಷ ಇಂತಹ ಗೂಂಡಾ ವರ್ತನೆ ಮತ್ತು ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಈ ಎಲ್ಲಾದರ ವಿರುದ್ಧ ಬೀದಿಗೆ ಬಂದು ಹೋರಾಟ ಮಾಡುತ್ತೇವೆ ಎಂದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Previous Post

ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ

Next Post

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸಂಸತ್ ದಾಳಿ ಪ್ರಕರಣದ ತನಿಖೆಯಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸಂಸತ್ ದಾಳಿ ಪ್ರಕರಣದ ತನಿಖೆಯಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸಂಸತ್ ದಾಳಿ ಪ್ರಕರಣದ ತನಿಖೆಯಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL