No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವಕರಲ್ಲಿ ರಾಜಕೀಯ ಪ್ರಜ್ಞೆ ಕ್ಷೀಣ: ಪ್ರೊ.ಶರತ್ ಅನಂತಮೂರ್ತಿ ವಿಷಾದ

ಸ್ನಾತಕ ರಾಜ್ಯಶಾಸ್ತ್ರ ಪಠ್ಯಕ್ರಮ (ಎಸ್‍ಇಪಿ) ಕುರಿತ ಒಂದು ದಿನದ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 27, 2025
in ಶಿವಮೊಗ್ಗ
0
ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪದವಿ ತರಗತಿಗಳಿಗೆ ಪಠ್ಯಗಳ ಅಳವಡಿಸುವುದರ ಜೊತೆಗೆ ಅದನ್ನು ಹೇಗೆ ಬೋಧಿಸಬೇಕು ಎಂಬುದನ್ನು ನಾವಿಂದು ಕಲಿಸಬೇಕಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath Ananthamurthy ಹೇಳಿದರು.

ಅವರು ಇಂದು ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿವಿ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸ್ನಾತಕ ರಾಜ್ಯಶಾಸ್ತ್ರ ಪಠ್ಯಕ್ರಮ(ಎಸ್‍ಇಪಿ) ಕುರಿತ ಒಂದು ದಿನದ ಕಾರ್ಯಾಗಾರವನ್ನು ಸಂವಿಧಾನ ಪೀಠಿಕೆಯನ್ನು ಬೋಧಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ರಾಜ್ಯಶಾಸ್ತ್ರ ಎಂಬುದು ಒಂದು ವಿಶೇಷವಾದ ಅಧ್ಯಯನ ಇದು ವಿಜ್ಞಾನವೂ ಹೌದು. ಪೊಲಿಟಿಕಲ್ ಸೈನ್ಸ್ ಎಂದೇ ಇದನ್ನು ಬಿಂಬಿಸಲಾಗುತ್ತಿದೆ. ಹಾಗಾಗಿ ಇದನ್ನು ಒಂದು ವಿಜ್ಞಾನ ಶಾಸ್ತ್ರವಾಗಿ ನಾವು ನೋಡಬೇಕಾಗಿದೆ. ಸರ್ಕಾರಗಳು ಪಠ್ಯಕ್ರಮಗಳನ್ನು ರೂಪಿಸುತ್ತಲೇ ಹೋಗುತ್ತವೆ. ಆಯಾ ಕಾಲಕ್ಕೆ ತಕ್ಕಂತೆ ರೂಪಿಸುವ ಪಠ್ಯಕ್ರಮಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಈಗ ಎನ್‍ಇಪಿಯಿಂದ ನಾವು ಎಸ್‍ಇಪಿಗೆ ಬರುತ್ತಿದ್ದೇವೆ. ಇದರ ಆಧಾರದಲ್ಲಿ ಈ ಕಾರ್ಯಾಗಾರಗಳು ನಡೆಯುತ್ತಿವೆ ಎಂದರು.

ಯಾವುದೇ ಪಠ್ಯಗಳಾಗಲಿ ರಚಿಸುವುದು ಅದಕ್ಕೆ ಕಾಲನಿಗಧಿ ಮಾಡುವುದು ಮುಖ್ಯವಾದರೂ ಕೂಡ ಆ ಪಠ್ಯಕ್ರಮವನ್ನು ಉಪನ್ಯಾಸಕರು ಹೇಗೆ ಬೋಧಿಸಬೇಕು ಎಂಬುದನ್ನು ನಾವು ಉಪನ್ಯಾಸಕರಿಗೆಯೇ ಕಾರ್ಯಾಗಾರ ಮಾಡುವ ತುರ್ತು ಇಂದಿದೆ. ಶಿಕ್ಷಕರು ಪಠ್ಯವನ್ನು ಬೋಧಿಸುವುದರ ಜೊತೆಗೆ ಅದನ್ನು ಚರ್ಚೆಮಾಡಲು ಪೂರಕವಾತಾವರಣವನ್ನು ಕಲ್ಪಿಸಬೇಕು ಮತ್ತು ಯಾವುದೇ ಪಠ್ಯ ಇರಲಿ ಅದನ್ನು ವರ್ತಮಾನದ ವಿಷಯಗಳನ್ನ ಸಮೀಕರಿಸಬೇಕಾಗುತ್ತದೆ. ಪಠ್ಯದ ಆಚೆಗೂ ಅವರು ನಿಂತು ನೋಡಬೇಕಾಗಿದೆ ಎಂದರು.
ಯುವಕರಲ್ಲಿ ರಾಜಕೀಯ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದ ಅವರು, ಈಗ ಸಾಮಾಜಿಕ ಜಾಲತಾಣಗಳಲ್ಲಿ ಬರುವ ರಾಜಕಾರಣದ ಚರ್ಚೆಗಳೇ ರಾಜಕೀಯ ಎಂದು ನಂಬಿ ಬಿಡುತ್ತಾರೆ. ರಾಜಕೀಯ ಕೌಶಲ್ಯವನ್ನು ಅವರಿಗೆ ಬೋಧಿಸಬೇಕಾದ ಅವಶ್ಯಕತೆ ಇದೆ. ನಮ್ಮ ರಾಜಕೀಯ ಚರಿತ್ರೆಗಳು ಕೂಡ ತಿರುಚುವಂತಹ ಹೊಸ ವ್ಯಾಖ್ಯಾನ ಕೊಡುವಂತಹ ಸನ್ನಿವೇಶಗಳು ಈಗ ಮೂಡುತ್ತಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ದೇಶವನ್ನು ಬಲಿಷ್ಠವನ್ನಾಗಿ ಮಾಡಿದ ವ್ಯಕ್ತಿಗಳನ್ನು ಇಂದು ಅತ್ಯಂತ ಕೀಳಾಗಿ ಕಾಣುವಂತಹ ಪರಿಸ್ಥಿತಿ ಬಂದಿದೆ. ಮಕ್ಕಳಿಗೆ ಸತ್ಯಹೇಳಬೇಕು. ಸತ್ಯಹೇಳುವಾಗ ಯಾವ ಮಡಿವಂತಿಕೆಯೂ ಇರಬಾರದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕುವೆಂಪು ವಿ.ವಿ. ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಉಪಾಧ್ಯಕ್ಷ ಪ್ರೊ.ಪ್ರಹ್ಲಾದ್ ಎಂ.ಹೆಚ್. ಶಿಕ್ಷಣ ಕುತೂಹಲವನ್ನು ಹುಟ್ಟಿಸುತ್ತದೆ ಮತ್ತು ಪಠ್ಯಗಳು ವಿದ್ಯಾರ್ಥಿಗಳ ಆಧಾರಸ್ತಂಭಗಳಾಗಿವೆ. ರಾಜ್ಯಶಾಸ್ತ್ರಕ್ಕೆ ಈಗ ಎಲ್ಲಿಲ್ಲದ ಗೌರವ ಬರುತ್ತಿದೆ. ಪಠ್ಯಗಳನ್ನು ಬೋಧಿಸುವ ಮೂಲಕ ವಿದ್ಯಾರ್ಥಿಗಳ ಸಾಮಥ್ರ್ಯಗಳನ್ನು ವೃದ್ಧಿಸಬೇಕು. ಉಪನ್ಯಾಸಕರಿಗೆ ಪಠ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಮತ್ತು ಎಸ್‍ಇಪಿಯ ಉದ್ದೇಶಗಳನ್ನ ತಿಳಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ ಎಂದರು.
ಕುವೆಂಪು ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ.ತಿಮ್ಮರಾಯಪ್ಪ ಮಾತನಾಡಿ, ರಾಜಧರ್ಮ ಎಂಬುವುದು ನಮ್ಮ ವೃತ್ತಿ ಜೀವನಕ್ಕೂ ಅನ್ವಯಿಸುತ್ತದೆ. ರಾಜ್ಯಶಾಸ್ತ್ರ ಒಂದು ಮಾನವಿಕ ಶಾಸ್ತ್ರವೂ ಹೌದು. ಜ್ಞಾನ, ಉದ್ಯೋಗ ಎರಡನ್ನೂ ಪಠ್ಯಕ್ರಮಗಳು ಒಳಗೊಂಡಿರಬೇಕು ಮತ್ತು ಇದನ್ನು ರೂಪಿಸುವಾಗ ಐಎಎಸ್, ಕೆಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅನುಕೂಲವಾಗುವಂತಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುವೆಂಪು ವಿವಿ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಪ್ರಸನ್ನಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಸಿರಾಜ್ ಅಹ್ಮದ್, ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ಷಣ್ಮುಖ ಎ., ರಾಜ್ಯಶಾಸ್ತ್ರ ಅಧ್ಯಯನ ಮಂಡಳಿ ಅಧ್ಯಕ್ಷ ಪ್ರೊ.ಉದ್ದಗಟ್ಟಿ ವೆಂಕಟೇಶ್, ಪರೀಕ್ಷಾ ಮಂಡಳಿ ಅಧ್ಯಕ್ಷ ವಿಜಯಕುಮಾರ್ ಎಂ.ಸಿ., ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಬಸವರಾಜ್, ಡಾ. ಜಗದೀಶ್, ಕಲಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಕೆ.ಎನ್. ಮಂಜುನಾಥ್, ಸಂಘದ ನಿರ್ದೇಶಕಿ ಶ್ರೀದೇವಿ ಬಿ.ಡಿ., ಮಂಜುಳಾ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaProf. Sharath AnanthamurthyShimogaShivamoggaNewsಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ದುರ್ಗಿಗುಡಿ ಸರ್ಕಾರಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ | ಕಾರಣವೇನು?

Next Post

ನ.30 | ಉಚಿತ ರೆಟಿನೋಪತಿ ತಪಾಸಣಾ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ.30 | ಉಚಿತ ರೆಟಿನೋಪತಿ ತಪಾಸಣಾ ಶಿಬಿರ

ನ.30 | ಉಚಿತ ರೆಟಿನೋಪತಿ ತಪಾಸಣಾ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL