No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮವಸ್ತ್ರ ಒಂದು ಭಾಗದಲ್ಲಿ ಕಳಪೆ ದೂರು | ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟೀಕರಣವೇನು?

43,000 ಶಿಕ್ಷಕರ ಹುದ್ದೆ ಖಾಲಿ | ನೇಮಕಾತಿ ವಿಚಾರದಲ್ಲಿ ಸಚಿವರು ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 30, 2024
in ಶಿವಮೊಗ್ಗ
0
ಸಮವಸ್ತ್ರ ಒಂದು ಭಾಗದಲ್ಲಿ ಕಳಪೆ ದೂರು | ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟೀಕರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪೋಷಕರೇ ನಿಮ್ಮ ಮಕ್ಕಳನ್ನು ವಿಶ್ವಾಸವಿಟ್ಟುಕೊಂಡು ಸರ್ಕಾರಿ ಶಾಲೆಗೆ ಕಳಿಸಿ, ನಾವು ಉತ್ತಮ ಶಿಕ್ಷಣ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Madhu Bangarappa ಭರವಸೆ ನೀಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ ಸರ್ಕಾರಿ ಶಾಲೆಗಳು ಅಧಿಕೃತವಾಗಿ ಪ್ರಾರಂಭವಾಗುತ್ತವೆ. ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಕ್ಕಳನ್ನು ಸ್ವಾಗತಿಸಲು ಶಿಕ್ಷಕರು ಉತ್ಸುಕರಾಗಿದ್ದಾರೆ. ಪಠ್ಯಪುಸ್ತಕ ಸೇರಿದಂತೆ ಯೂನಿಫಾರಂ ಮುಂತಾದವುಗಳನ್ನು ಮಕ್ಕಳಿಗೆ ತಲುಪಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಲವು ಜಾಗದಲ್ಲಿ ಮಾತ್ರ ಸ್ವಲ್ಪ ತೊಂದರೆಯುಂಟಾಗಿದ್ದು, ಅವೆಲ್ಲವನ್ನು ಸರಿಪಡಿಸಲಾಗುತ್ತದೆ ಎಂದರು.
ಶೇ.90 ರಷ್ಟು ಪಠ್ಯ ಪುಸ್ತಕ ಬಂದಿದೆ, ಸಮವಸ್ತ್ರ ಒಂದು ಭಾಗದಲ್ಲಿ ಕಳಪೆ ದೂರು ಬಂದಿದೆ. ಮಕ್ಕಳು ಸರ್ಕಾರಿ ಶಾಲೆಗೆ ಬನ್ನಿ. ಇರುವ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದೆ. 600 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲಾಗುವುದು. ಫಲಿತಾಂಶ ಕುಸಿದಿದೆ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಆದರೆ, ಬಿಜೆಪಿ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿತ್ತು ಎಂದರು.

ಕಾಪಿ ಹೊಡೆಯುವುದನ್ನು ತಡೆಯಲು ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಿದ್ದೇವೆ. ಗ್ರೇಸ್ ಮಾಕ್ರ್ಸ್ ಬಗ್ಗೆ ಸಾಕಷ್ಟು ಟೀಕೆಗಳನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಆದರೆ ನಾವು ಗ್ರೇಸ್ ಮಾಕ್ರ್ಸ್ ಕೊಟ್ಟಿರುವುದು ಕೇವಲ ಶೇ.10 ರಷ್ಟು ಮಾತ್ರ. ಬಿಜೆಪಿಯವರೇ ಶೇ. 10ರಷ್ಟನ್ನು ಗ್ರೇಸ್ ಮಾಕ್ರ್ಸ್ ಕೊಟ್ಟಿದ್ದರು. ಅದು ಗೊತ್ತಿಲ್ಲದೆ ಅವರು ದೂರುತ್ತಿದ್ದಾರೆ. ಎಲ್ಲಾ ಸಂದರ್ಭದಲ್ಲಿಯೂ ಇರುವುದಿಲ್ಲ. ಈ ಗ್ರೇಸ್ ಮಾರ್ಕ್ಸ್‌ನಿಂದ ಮಾಸ್‍ಕಾಫಿ ಕಡಿಮೆಯಾಗಿದೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಅವರು ಮಾಡಿದ ತಪ್ಪನ್ನು ನಾವು ಸರಿ ಮಾಡುತ್ತಿದ್ದೇವೆ. ಶಿಕ್ಷಕರ ನೇಮಕಾತಿ ನನ್ನ ಅವಧಿಯಲ್ಲಿ ಹೆಚ್ಚಾಗಿದೆ. 2017-2018ರ ಸಾಲಿನಲ್ಲಿ 1729, 2020-21 ಸುರೇಶ್ ಕುಮಾರ್ ಅವಧಿಯಲ್ಲಿ 1994, 2021-22ರಲ್ಲಿ 1385, ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ನನ್ನ ಅವಧಿಯಲ್ಲಿ ಒಂದು ವರ್ಷದಲ್ಲಿ 13000 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇನೆ. ಈಗಾಗಲೇ 12 ಸಾವಿರ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಇನ್ನೂ 43,000 ಹುದ್ದೆ ಖಾಲಿ ಇವೆ ಅದನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇನೆ ಎಂದರು.

ಎಲ್ಲಾ ಶಾಲೆಗಳಿಗೂ ವಿದ್ಯುತ್ ಮತ್ತು ನೀರನ್ನು ಉಚಿತವಾಗಿ ನೀಡಿದ್ದೇವೆ. ಪರೀಕ್ಷೆಯ ಪಾವಿತ್ರ್ಯತೆಗೆ ಹೆಚ್ಚು ಒತ್ತು ನೀಡಿದ್ದೇವೆ. ಮಕ್ಕಳು ಶಾಲೆಯಿಂದ ದೂರವಿರಬಾರದು ಎಂಬ ಹಿನ್ನಲೆಯಲ್ಲಿ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಪರೀಕ್ಷೆಗಳು ಲೇಟಾಗುತ್ತವೆ ಎಂದು ದೂರುಗಳಿವೆ. ಮುಂದಿನ ವರ್ಷದಿಂದ ಅವೆಲ್ಲ ತೊಂದರೆಗಳು ಸರಿಯಾಗುತ್ತದೆ. ಮೂರನೇ ಬಾರಿಗೆ ಪರೀಕ್ಷೆಗೆ ಅವಕಾಶ ಕೊಟ್ಟಿದ್ದರಿಂದ ರಾಜ್ಯದಲ್ಲಿ ಸಾವಿರಾರು ಮಕ್ಕಳು ಉತ್ತೀರ್ಣರಾಗಿ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಒಳ್ಳೆಯ ಕೆಲಸವಲ್ಲವೇ ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ
ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ಹಾಗೂ ಡಾ.ಕೆ.ಕೆ.ಮಂಜುನಾಥ್ ಅವರನ್ನು ಗೆಲ್ಲಿಸಲು ಸಂಘಟಿತ ಪ್ರಯತ್ನ ನಡೆಯುತ್ತಿದೆ. ಪಕ್ಷ ಅರ್ಥಪೂರ್ಣ ಹಾಗೂ ಒಳ್ಳೆಯ ಅಭ್ಯರ್ಥಿಗಳನ್ನೇ ನೀಡಿದೆ. ರಾಜ್ಯದಲ್ಲಿ ನಮ್ಮ ಪಕ್ಷದಿಂದ ಒಟ್ಟು 6 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮೇಲ್ಮನೆಯಲ್ಲಿ ನಮ್ಮ ಸಂಖ್ಯೆ ಹೆಚ್ಚಾದರೆ ಯಾವುದೇ ಬಿಲ್ಲುಗಳು ಪಾಸಾಗಲು ಅನುಕೂಲವಾಗುತ್ತದೆ. ಮತ್ತು ನನಗೆ ಅವರಿಂದ ಮಾರ್ಗದರ್ಶನ ಕೂಡ ಸಿಗುತ್ತದೆ ಎಂದರು.

Also read: ಶಿವಮೊಗ್ಗ | ಜೂ.2ರಂದು “ಶೆಟ್ಟರ ಸಂತೆ” | ಟ್ರಡೀಷನಲ್ ಕುರುಕ್ ತಿಂಡಿ ಪ್ರಿಯರಿಗೆ ಹಬ್ಬ | ಎಲ್ಲಿ ನಡೆಯಲಿದೆ?

ಬಿಗಿ ಕ್ರಮ
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬಿಗಿ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಲಾಗುವುದು. ಹೊಸಮನೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಾರೆ. ಯಾವುದೇ ಸಂದರ್ಭದಲ್ಲಿ ದುರ್ಘಟನೆ ಆಗದಂತೆ, ಕಾನೂನು ಪಾಲನೆ ಮಾಡಿ. ಬಿಗಿ ಮಾಡಿ. ಚಿಕ್ಕದು ಇದ್ದಾಗ ಮುಗಿಸಬೇಕು. ಎಸ್ಪಿ ಸೂಚನೆ ಕೊಡುತ್ತೇನೆ. ಬಿಗಿ ಕ್ರಮ ಆಗಲಿದೆ ಎಂದರು.

ಪ್ರಮುಖರಾದ ಆರ್. ಪ್ರಸನ್ಬಕುಮಾರ್, ಆರ್.ಎಂ. ಮಂಜುನಾಥ್ ಗೌಡ, ಎಸ್.ಟಿ. ಚಂದ್ರಶೇಖರ್, ಕಲೀಂ ಪಾಷಾ, ರವಿಕುಮಾರ್, ದೇವಿಕುಮಾರ್, ಜಿಡಿ ಮಂಜುನಾಥ್, ಇಕ್ಕೇರಿ ರಮೇಶ್, ಎಂ. ಶ್ರೀಕಾಂತ್, ಹರ್ಷಭೋವಿ, ಶಿವಕುಮಾರ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga Newsಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗ | ಜೂ.2ರಂದು “ಶೆಟ್ಟರ ಸಂತೆ” | ಟ್ರಡೀಷನಲ್ ಕುರುಕ್ ತಿಂಡಿ ಪ್ರಿಯರಿಗೆ ಹಬ್ಬ | ಎಲ್ಲಿ ನಡೆಯಲಿದೆ?

Next Post

ಮ್ಯೂನಿಚ್ ಏರ್’ಪೋರ್ಟ್’ಗೆ ಆಗಮಿಸಿದ ಪ್ರಜ್ವಲ್ ರೇವಣ್ಣ | ಭಾರತಕ್ಕೆ ಬಂದ ತಕ್ಷಣ ಬಂಧನಕ್ಕೆ ಸಿದ್ದತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬುಕ್ ಆಯ್ತು ಪ್ರಜ್ವಲ್ ರೇವಣ್ಣ ಫ್ಲೈಟ್ ಟಿಕೇಟ್ | ಯಾವ ವಿಮಾನದಲ್ಲಿ, ಎಲ್ಲಿಂದ ಬರಲಿದ್ದಾರೆ?

ಮ್ಯೂನಿಚ್ ಏರ್'ಪೋರ್ಟ್'ಗೆ ಆಗಮಿಸಿದ ಪ್ರಜ್ವಲ್ ರೇವಣ್ಣ | ಭಾರತಕ್ಕೆ ಬಂದ ತಕ್ಷಣ ಬಂಧನಕ್ಕೆ ಸಿದ್ದತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

April 2, 2026
ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

April 2, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL