ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶನೇಶ್ವರ ದೇವಾಲಯ ಟ್ರಸ್ಟ್ ಹಾಗೂ ನಾಟ್ಯ ಶ್ರೀ ಕಲಾ ತಂಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ರಾಮ ಕಥಾ ಸಪ್ತಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಶ್ರೀಗಂಧ ಸಂಸ್ಥೆ ಸಂಚಾಲಕ ಬಿ.ಆರ್. ಮಧುಸೂದನ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ಕೋವಿಡ್ ನಿಯಾಮವಳಿ ಪ್ರಕಾರ ಮುಂದಿನ ದಿನಾಂಕವನ್ನು ನಿಗದಿ ಪಡಿಸಿದ ಬಳಿಕ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post