Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನವೋದಯ ವಿದ್ಯಾಲಯದಲ್ಲಿ ಏಪ್ರಿಲ್ 10ರಂದು ನಡೆಯಬೇಕಿದ್ದ ಆರನೇ ತರಗತಿಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದು, ಪ್ರವೇಶ ಪರೀಕ್ಷೆಯನ್ನು ಏ.16ರ ಭಾನುವಾರದಂದು ನಡೆಸಲಾಗುವುದು ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post