No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ

kalpa News by kalpa News
May 11, 2021
in Small Bytes
0
ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್-19 ಸಾಂಕ್ರಾಮಿಕವನ್ನು ನಿಗ್ರಹಿಸಲು ಜಾರಿಯಲ್ಲಿರುವ ಲಾಕ್‌ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ಪ್ರಸನ್ನಕುಮಾರ್ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅಗತ್ಯವಸ್ತುಗಳ ಖರೀದಿಗೆ ಜನರಿಗೆ ಯಾವುದೇ ಪರ್ಯಾಯ ಕಲ್ಪಿಸದೇ ವಾಹನ ಓಡಾಟ ನಿರ್ಬಂಧಿಸಿರುವುದು ಅವೈಜ್ಞಾನಿಕವಾದ ಜನವಿರೋಧಿ ಕೆಲಸವಾಗಿದೆ ಎಂಬುದು ಸಾರ್ವಜನಿಕ ಅಭಿಪ್ರಾಯವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜನರ ಓಡಾಟ ನಿರ್ಬಂಧಿಸದೆ ಈ ಸಾಂಕ್ರಾಮಿಕವನ್ನು ತಡೆಗಟ್ಟುವುದು ಅಸಾಧ್ಯ ಎಂಬುದು ಸತ್ಯ. ಹಾಗೆಯೇ ಪೊಲೀಸ್ ವ್ಯವಸ್ಥೆ ಹಗಲು ರಾತ್ರಿ ಜನರ ಆರೋಗ್ಯದ ಕಾರಣಕ್ಕಾಗಿ ಕಾಳಜಿ ವಹಿಸುತ್ತಿದೆ ಎಂಬುದು ಪ್ರಶಂಸನೀಯ. ಆದರೆ ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸುವಂತಿಲ್ಲ ಎಂಬ ನಿಯಮ ಜನರಿಗೆ ತೀವ್ರ ತೊಂದರೆ ನೀಡಲಿದ್ದು, ಜನರಲ್ಲಿ ಹುಟ್ಟುವ ಆಕ್ರೋಶ ಪೊಲೀಸ್‌ರ ಕೆಲಸಕ್ಕೆ ತೊಡಕಾಗುವ ಸಾಧ್ಯತೆಯೂ ಇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಿಂಗಳಿಗಾಗುವಷ್ಟು ದಿನಸಿ ತಂದಿಟ್ಟುಕೊಳ್ಳುವ ಸಾಮಾರ್ಥ್ಯವಿಲ್ಲದ ಬಡ ಕುಟುಂಬಗಳು ದಿನವೂ ಅಂಗಡಿ ಬಾಗಿಲಿಗೆ ಹೋಗಬೇಕಾಗುತ್ತದೆ. ಔಷಧಿ ತರಲು, ಆಸ್ಪತ್ರೆಗೆ ಹೋಗಿಬರಲು, ವ್ಯಾಕ್ಸಿನ್ ಹಾಕಿಸಿಕೊಳ್ಳಲು, ಆಸ್ಪತ್ರೆಯಲ್ಲಿನ ರೋಗಿಗಳಿಗೆ ಊಟ, ಔಷಧ ಕೊಟ್ಟು ಬರಲು ವಾಹನದಲ್ಲಿ ಓಡಾಟ ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಅಗತ್ಯವಿರುವವರಿಗೆ ವಾಹನದಲ್ಲಿ ಓಡಾಡುವುದಕ್ಕೆ ಅವಕಾಶ ನೀಡಬೇಕು ಮತ್ತು ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮಹಿಳೆಯರು, ವೃದ್ಧರಿಗೆ ಓಡಾಡಲು ಆಟೋಗಳಿಗೆ ಅವಕಾಶ ನೀಡಬೇಕೆಂದು ಜನರಪರವಾಗಿ ಪ್ರಸನ್ನಕುಮಾರ್ ವಿನಂತಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsLockdownMalnad NewsNewsinKannadaNewsKannadaShimogaShivamogaShivamogga Newsಕೋವಿಡ್-19ಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ

Next Post

ಸಾಗರ: ಅಬಕಾರಿ ದಾಳಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ

kalpa News

kalpa News

Next Post
ಸಾಗರ: ಅಬಕಾರಿ ದಾಳಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ

ಸಾಗರ: ಅಬಕಾರಿ ದಾಳಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!