ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ರಾಮ ಸೇನೆ Shri rama sene ಸಂಘಟನೆ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಯಾಗಿ ಪ್ರಶಾಂತ್ ಬಂಗೇರ ಇವರನ್ನು ನೇಮಿಸಲಾಗಿದೆ.
ಶ್ರೀ ರಾಮ ಸೇನಾ ರಾಷ್ಟ್ರಿಯ ಅಧ್ಯಕ್ಷರಾದ ಪ್ರಮೋದ್ ಮುತಾಲೀಕ್ ಸೂಚನೆಯಂತೆ, ಶ್ರೀ ರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
Also read: ಗುಡ್ ಲಕ್ ಅರೈಕೆ ಕೇಂದ್ರದ ಅನ್ನಪೂರ್ಣೇಶ್ವರಿ ನಿಧಿಗೆ ದೇಣಿಗೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















