No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

2047ಕ್ಕೆ ಎನ್‌ಎಸ್‌ಎಸ್‌ನಿಂದ 100 ರಾಜಕೀಯ ನಾಯಕರನ್ನು ಸಿದ್ದಪಡಿಸಿ: ಶುಭ ಮರವಂತೆ ಕರೆ

ಕಟೀಲ್ ಅಶೋಕ್ ಪೈ ಕಾಲೇಜು ಎನ್‌ಎಸ್‌ಎಸ್ ಘಟಕದಿಂದ ವಿಶೇಷ ಉಪನ್ಯಾಸ

kalpa News by kalpa News
November 10, 2025
in ಶಿವಮೊಗ್ಗ, Small Bytes
0
2047ಕ್ಕೆ ಎನ್‌ಎಸ್‌ಎಸ್‌ನಿಂದ 100 ರಾಜಕೀಯ ನಾಯಕರನ್ನು ಸಿದ್ದಪಡಿಸಿ: ಶುಭ ಮರವಂತೆ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

2047ರ ವೇಳೆಗೆ ಭಾರತವು ಸಮರ್ಥ 100 ಯುವ ನಾಯಕರನ್ನು ರಾಜಕೀಯ ಕ್ಷೇತ್ರದಲ್ಲಿ ನೋಡಬೇಕು. ಆದುದರಿಂದ, ಎನ್’ಎಸ್’ಎಸ್ #NSS ನಾಯಕತ್ವ ಗುಣ ಬೆಳೆಸಿ ಆ 100 ಜನರನ್ನು ತಯಾರು ಮಾಡಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯ #KuvempuUniversity ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಶುಭಾ ಮರವಂತೆ ಕರೆ ನೀಡಿದರು.

ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯೋಜನೆ ಮತ್ತು ನಾಯಕತ್ವ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

2047ರ ಹೊತ್ತಿಗೆ ಭಾರತವು ಸಮರ್ಥ 100 ಯುವ ನಾಯಕರನ್ನು ರಾಜಕೀಯ #Politics ಕ್ಷೇತ್ರದಲ್ಲಿ ನೋಡಬೇಕು. ಆದುದರಿಂದ, ಎನ್’ಎಸ್’ಎಸ್ ನಾಯಕತ್ವ ಗುಣ ಬೆಳೆಸಿ ಆ 100 ಜನರನ್ನು ತಯಾರು ಮಾಡಬೇಕಿದೆ ಎಂದರು.

ಎನ್’ಎಸ್’ಎಸ್ ಹೇಗೆ ವಿದ್ಯಾರ್ಥಿಗಳಲ್ಲಿ ಉತ್ಸಾಹ ಜ್ಞಾನ, ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂಬುದರ ಮಹತ್ವವನ್ನು ತಿಳಿಸಿದರು.
ಎನ್’ಎಸ್’ಎಸ್ ಎನ್ನುವುದು ಕೇವಲ ಕಾಲೇಜಿನ ಆವರಣಕ್ಕೆ ಸೀಮಿತಗೊಳ್ಳದೆ ಹಳ್ಳಿ ಹಳ್ಳಿಗಳಿಗೂ ಸಮುದಾಯಗಳಿಗೂ ವಿಸ್ತಾರಗೊಂಡು ಸಮಾಜದ ಅಭಿವೃದ್ಧಿಗೆ ಕಾರಣವಾಗಿದೆ. ಎನ್’ಎಸ್’ಎಸ್ ಕಾರ್ಯಕ್ರಮಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ಹಲವಾರು ಬದಲಾವಣೆಗಳನ್ನು ತಂದಿದ್ದಾರೆ. ಜೊತೆಗೆ ಯುವ ನಾಯಕರು ಹೊರಹೊಮ್ಮಿದ್ದಾರೆ. ಗಾಂಧಿ ಮತ್ತು ಸ್ವಾಮಿ ವಿವೇಕಾನಂದ ಅವರನ್ನು ಉಲ್ಲೇಖಿಸಿದರು.

ವಿದ್ಯಾರ್ಥಿಗಳಿಗೆ ಕಲ್ಲಿನಂತೆ ಸ್ತಭ್ಧವಾಗಿರಬಾರದು. ಬದಲಾಗಿ, ಗಡಿಯಾರದಂತೆ ನಿರಂತರವಾಗಿ ಚಟುವಟಿಕೆಯಿಂದ ಇರಬೇಕು. ನಮ್ಮ ಸುತ್ತಲಿನ ವ್ಯಕ್ತಿಗಳನ್ನು ಬರಿ ಹಣದಿಂದ ಮಾತ್ರ ಅಳೆಯದೆ ಹೃದಯದಿಂದ ಅನುಕಂಪದಿಂದ ಅಳೆಯಬೇಕು.
-ಡಾ.ಶುಭಾ ಮರವಂತೆ

ಉತ್ತಮ ನಾಯಕನಾದವನು ಶತ್ರುವನ್ನು ಮಿತ್ರನಾಗಿ ಬದಲಾಯಿಸಿಕೊಳ್ಳುವ ಗುಣ ಹೊಂದಿರುತ್ತಾನೆ. ಅದು ಗಾಂಧೀಜಿಯವರಲ್ಲಿತ್ತು. ನಾಯಕರು ತಾವು ಕಾರ್ಯೋನ್ಮುಖರಾಗಿ ತಮ್ಮ ತಂಡವನ್ನು ಮುನ್ನಡೆಸುತ್ತಾರೆ ಎಂದರು.

ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಮಾತನಾಡಿ, ಡಾ.ಶುಭ ಮರವಂತೆರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅವರ ಸೇವಾ ಅವಧಿಯಲ್ಲಿ ಹಲವು ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವುದಲ್ಲದೆ ಅವರಿಗೆ ಆಶ್ರಯವನ್ನು ನೀಡಿ ವಿದ್ಯಾರ್ಥಿಗಳ ಸರ್ವತೋಮುಖವಾದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಅವರು ಪ್ರಥಮ ಮಹಿಳಾ ಎನ್’ಎಸ್’ಎಸ್ ರಾಜ್ಯದ ಸಂಯೋಜನಾಧಿಕಾರಿಯಾಗಿ ಅತ್ಯಂತ ಯಶಸ್ವಿಯಾಗಿ ಮುನ್ನೆಡೆಸುತ್ತಿದ್ದಾರೆ ಎಂಬುದು ಶ್ಲಾಘನೀಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿಯವರು ಮಾತನಾಡಿ, ಡಾ.ಶುಭ ಮರವಂತೆ ಅವರ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಿಯಿಸುವುದರ ಜೊತೆಗೆ ಕ್ರೀಯಾಶೀಲತೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಕೊಳ್ಳುವುದರಿಂದ ವ್ಯಕ್ತಿತ್ವ ನಿರ್ಮಾಣದ ಸಾಧ್ಯತೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿ ಮತ್ತು 2025 ನೇ ಸಾಲಿನ ಕರ್ನಾಟಕದ ಗಾಂಧಿ ಭವನದ ಪ್ರೊ.ಜಿ.ಬಿ.ಶಿವರಾಜು ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ಅಧಿಕಾರಿ, ಗಾಂಧಿ ಸೇವಾ ರಾಜ್ಯ ಪ್ರಶಸ್ತಿ ವಿಜೇತರಾದ ಡಾ. ಶುಭ ಮರವಂತೆಯವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಸುಕೀರ್ತಿಯವರು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಮತ್ತು ರೂಪರೇಷೆಗಳ ಕುರಿತು ಮಾಹಿತಿಯನ್ನು ನೀಡಿದರು.

ತನ್ಮಯೀ ಮತ್ತು ಸಂಗಡಿಗರು ಪ್ರಾರ್ಥಿಸಿ, ಹಸೇನ್ ಅವರು ಶುಭ ಮರವಂತೆಯವರನ್ನು ಸಭೆಗೆ ಪರಿಚಯಿಸಿದರು. ಡಾ. ಸುಕೀರ್ತಿ ಸ್ವಾಗತಿಸಿ, ಆರ್. ಮೋಹನ್ ಕುಮಾರ್ ವಂದಿಸಿದರು. ಕಾರ್ಯಕ್ರಮವನ್ನು ಸ್ವಯಂ ಸೇವಕ ತೇಜಸ್ವಿ, ದ್ವಿತೀಯ ಬಿ.ಎ. ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKateel Ashok Pai Memorial CollegeKuvempu UniversityLatest News KannadaLocal NewsMalnad NewsManasa TrustNSSShimogaShivamoggaShubha Maravanteಎನ್ಎಸ್ಎಸ್ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಮಾನಸ ಟ್ರಸ್ಟ್ರಾಷ್ಟ್ರೀಯ ಸೇವಾ ಯೋಜನೆಶಿವಮೊಗ್ಗಶುಭ ಮರವಂತೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಸ್ಪರ್ಧೆ | ಶಿವಮೊಗ್ಗದ ಹಲವು ವಿದ್ಯಾರ್ಥಿಗಳ ಆಯ್ಕೆ

Next Post

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಫೆಕ್ಟ್ | ಕೆಲವು ರೈಲುಗಳ ಸಂಚಾರ ಸಮಯ ಬದಲು | ಇಲ್ಲಿದೆ ಲಿಸ್ಟ್

kalpa News

kalpa News

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಫೆಕ್ಟ್ | ಕೆಲವು ರೈಲುಗಳ ಸಂಚಾರ ಸಮಯ ಬದಲು | ಇಲ್ಲಿದೆ ಲಿಸ್ಟ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL