ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರೆಸ್ ಟ್ರಸ್ಟ್’ನಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆದರ್ಶ(30) ನಿನ್ನೆ ತಡರಾತ್ರಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.
ಪ್ರೆಸ್ ಟ್ರಸ್ಟ್’ನಲ್ಲಿ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದ ಆದರ್ಶ, ಎಲ್ಲರೊಂದಿಗೂ ನಗುಮೊಗದಿಂದಲೇ ಉತ್ತಮ ಬಾಂಧವ್ಯ ಹೊಂದಿದ್ದ ವ್ಯಕ್ತಿ. ಕೆಲವೇ ತಿಂಗಳುಗಳ ಹಿಂದೆ ವಿವಾಹ ಜೀವನಕ್ಕೆ ಕಾಲಿಟ್ಟಿದ್ದ ಇವರು ಅಕಾಲಿಕ ಮರಣಕ್ಕೆ ತುತ್ತಾಗಿರುವುದು ನಿಜಕ್ಕೂ ದುಃಖಕರ ಸಂಗತಿ.

Also Read: ಕಲಾ ತಪಸ್ವಿ, ಹಿರಿಯ ನಟ ರಾಜೇಶ್ ವಿಧಿವಶ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂತಾಪ
ಆದರ್ಶ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post