No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

kalpa News by kalpa News
May 17, 2025
in ಶಿವಮೊಗ್ಗ
0
ಬೇಸಿಗೆಯಿಂದ ಮಳೆಗಾಲದ ಪರ್ವ: ಡೆಂಗ್ಯೂ ಬಗ್ಗೆ ಈ ಮುಂಜಾಗ್ರತೆ ವಹಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡೆಂಗ್ಯೂ ಮತ್ತು ಚಿಕನ್ ಗುನ್ಯಾ ರೋಗಗಳು ಹೆಚ್ಚಾಗಿ ವರದಿಯಾಗುತ್ತಿವೆ ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಸಿಮೆಂಟ್ ತೊಟ್ಟಿಗಳು, ಟೈರ್‍ಗಳು, ಬ್ಯಾರೆಲ್‍ಗಳು ನಿರ್ಮಾಣ ಹಂತದಲ್ಲಿ ಇರುವ ಕಟ್ಟಡಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೇಂಗ್ಯೂ #Dengue ಮತ್ತು ಚಿಕನ್ ಗುನ್ಯಾ #Chickengunya ಹರಡುವ ಸೊಳ್ಳೆಗಳ ಯಥೇಚ್ಛವಾಗಿ ಉತ್ಪತ್ತಿಯಾಗುತ್ತಿವೆ ಆದ್ದರಿಂದ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಆದ್ದರಿಂದ ಇವುಗಳನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ತುಂಬಾ ಅತ್ಯಗತ್ಯ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ. ಕೆ.ಎಸ್. ನಟರಾಜ ಅವರು ಅಭಿಪ್ರಾಯ ಪಟ್ಟರು.

ಅವರು ಇಂದು ರಾಷ್ಟ್ರೀಯ ಡೇಂಗ್ಯೂ ದಿನಾಚರಣೆಯ ಅಂಗವಾಗಿ ಬಾಪೂಜಿ ಆಯುರ್ವೇದಿಕ್ ಕಾಲೇಜಿನಲ್ಲಿ ಜನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಡೆಂಗಿ ನಿಯಂತ್ರಣ ಪ್ರತಿಯೊಬ್ಬನ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರು ತಮ್ಮ ಸುತ್ತಮುತ್ತ ಇರುವ ನೀರಿನ ಸಂಗ್ರಹಗಳನ್ನು ಸ್ವಚ್ಛಗೊಳಿಸಿ ಮುಚ್ಚಿಡುವ ಮುಖಾಂತರ ಡೆಂಗ್ಯೂ ನಿಯಂತ್ರಿಸಲು ಸಹಕರಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಆಶ್ರಿತ ರೋಗವಾಹಕ ರೋಗಗಳ ನಿಯಂತ್ರಣ ಅಧಿಕಾರಿ ಡಾಕ್ಟರ್ ಗುಡದಪ್ಪ ಕಸಬಿಯವರು ಮಾತನಾಡಿ ಡೆಂಗಿ ರೋಗವು ವೈರಸ್ ನಿಂದ ಬರುವ ಕಾಯಿಲೆಯಾಗಿದ್ದು ಈಡೀಸ್ ಈಜಿಪ್ಟ್ ಎಂಬ ಹೆಣ್ಣ ಸೊಳ್ಳೆ ಕಚ್ಚುವುದರ ಮುಖಾಂತರ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಈಡೀಸ್ ಈಜಿಪ್ಟ್ ಸೊಳ್ಳೆಯು ಸ್ವಚ್ಛವಾದ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆಯಾಗಿದ್ದು ಮನೆಯ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸಂಗ್ರಹವಾಗುವ ನೀರಿನ ಮೂಲಗಳನ್ನು ಪರಿಶೀಲಿಸಿ ಸ್ವಚ್ಛಗೊಳಿ ಸುವ ಮುಖಾಂತರ ಡೆಂಗಿ ನಿಯಂತ್ರಿಸಲು ಸಹಕರಿಸಬೇಕು ಎಂದು ತಿಳಿಸಿದರು.

ಈ ಜಾಗೃತಿ ಜಾತದಲ್ಲಿ ಬೆಂಗಳೂರಿನ ಜಂಟಿ ನಿರ್ದೇಶಕರ ಕಚೇರಿಯ ವೀಕ್ಷಕರಾಗಿ ಆಗಮಿಸಿದ ದಯಾನಂದ್‍ರವರು ಮಾತನಾಡುತ್ತಾ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದರ ಮುಖಾಂತರ ಡೆಂಗಿ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಪೂಜಿ ಆಯುರ್ವೇದಿಕ್ ಕಾಲೇಜಿನ ಅಧ್ಯಕ್ಷ ಎಂವಿಪಿ ಆರಾಧ್ಯ ಅವರು ವಹಿಸಿ ಮಾತನಾಡಿದರು. ನಾರಾಯಣ್, ತಿಪ್ಪೇಸ್ವಾಮಿ, ಯಜುರ್ವೇದ, ಬಾಪೂಜಿ ವಿದ್ಯಾ ಸಂಸ್ಥೆಯ ಪಂಕಜ್ ಪ್ರಸಾದ್, ಡಾಕ್ಟರ್ ಕವಿತಾ, ಡಾಕ್ಟರ್ ಶೀಲಾ, ಡಾಕ್ಟರ್ ಸ್ವಾತಿ, ರೋಟರಿ ಶಿವಮೊಗ್ಗ ಮಲೆನಾಡು ಕ್ಲಬ್ಬಿನ ಅಧ್ಯಕ್ಷ ಮುಕ್ತ ಆಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಡಾಕ್ಟರ್ ಚಂದ್ರಶೇಖರ್ ಕಾರ್ಯಕರ್ತರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಜಾತಾವು ಆಯುರ್ವೇದ ಕಾಲೇಜಿನಿಂದ ಮುಖ್ಯ ರಸ್ತೆಯಲ್ಲಿ ತೆರಳಿ ನವುಲೇ ಹಾಗೂ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಮೂಡಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/03/PES-Video.mp4
http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: ChickengunyaDengueKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಚಿಕನ್ ಗುನ್ಯಾಡೇಂಗ್ಯೂಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

Next Post

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

kalpa News

kalpa News

Next Post

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL