Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನಿಂದ 1 ರಿಂದ 5ನೇ ತರಗತಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಶಾಸಕ ಹೆಚ್. ಹಾಲಪ್ಪ ಅವರು, ತಾಲೂಕಿನ ಬೆಳಲಮಕ್ಕಿಯ ಶಾಸಕರ ಮಾದರಿ ಹಿ.ಪ್ರಾ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಮೂಲಕ ಸ್ವಾಗತಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post