No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

ಯಾವತ್ತು ಬರ್ತಾರೆ ಮೋದಿ? ಎಲ್ಲಿ ನಡೆಯುತ್ತೆ ಕಾರ್ಯಕ್ರಮ ಸಂಸದ ರಾಘವೇಂದ್ರ ಮಹತ್ವದ ಮಾಹಿತಿ

kalpa News by kalpa News
March 12, 2024
in ಶಿವಮೊಗ್ಗ
0
ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಮಾ.18ರಂದು ಮಧ್ಯಾಹ್ನ 2ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಲ್ಲಮ್ಮ ಪ್ರಭು ಬಯಲು ರಂಗಮಂದಿರದಲ್ಲಿ (ಹಳೆಯ ಜೈಲು ಆವರಣ) ಮೊದಲ ಚುನಾವಣಾ ಪ್ರಚಾರದ ಭಾಷಣವನ್ನು ಸಾರ್ವಜನಿಕ ಸಭೆಯ ಮೂಲಕ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.

ಅವರು ಇಂದು ಫ್ರೀಡಂಪಾರ್ಕ್‍ನಲ್ಲಿ ನರೇಂದ್ರ ಮೋದಿ ಅವರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಅವರು ಜಗಮೆಚ್ಚಿದ ಪ್ರಧಾನಿ ಆಗಿದ್ದಾರೆ. ಭ್ರಷ್ಟಚಾರ ಮುಕ್ತ ಆಡಳಿತ ನೀಡಿದ್ದಾರೆ. 3ನೇ ಬಾರಿಗೆ ಎನ್‍ಡಿಎ ನೇತೃತ್ವ ವಹಿಸಿಕೊಂಡು ಈ ಬಾರಿಯ ಚುನಾವಣೆಯನ್ನು ಎದುರಿಸಲು ಸಿದ್ದರಾಗಿದ್ದಾರೆ. ಅವರ ಚುನಾವಣಾ ಪ್ರಚಾರ ಶಿವಮೊಗ್ಗದಿಂದಲೇ ಆರಂಭವಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮದ್ಯ ಕರ್ನಾಟಕದ ಶಿವಮೊಗ್ಗ, ಚಿತ್ರದುರ್ಗ, ದಾವಣೆಗೆರೆ, ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಸಾರ್ವಜನಿಕ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ. 4 ಲೋಕಸಭಾ ಕ್ಷೇತ್ರದಿಂದಲೂ ಮುಖಂಡರು, ಜನಪ್ರತಿನಿಧಿಗಳು ಆಗಮಿಸುತ್ತಾರೆ. ಸುಮಾರು 3ರಿಂದ 4ಲಕ್ಷ ಜನ ಸೇರುವ ನಿರೀಕ್ಷಿ ಇದೆ ಎಂದರು.

Also read: ಶಿವಮೊಗ್ಗ | ಕೋಟೆ ಮಾರಿಕಾಂಬಾ ಜಾತ್ರೆಗೆ ಅದ್ದೂರಿ ಚಾಲನೆ | ಮೊದಲು ಪೂಜೆ ಮಾಡಿದ್ದು ಇವರು

ಈ ಪ್ರೀಡಂಪಾರ್ಕ್‍ನಲ್ಲಿ ಸುಮಾರು 2.5 ಲಕ್ಷ ಕುರ್ಚಿಗಳನ್ನು ಹಾಕಬಹುದಾಗಿದೆ. ಉಳಿದಂತೆ ಪ್ರೀಡಂ ಪಾರ್ಕ್‍ನ ಅಕ್ಕಪಕ್ಕ ದೊಡ್ಡ ಎಲ್‍ಇಡಿ ಟಿವಿಗಳನ್ನು ಅಳವಡಿಸಿ ಮೋದಿ ಭಾಷಣವನ್ನು ನೋಡಲು ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸಾರ್ವಜನಿಕ ಸಭೆಗೆ ಯಾವ ಗಣ್ಯರು ಆಗಮಿಸುತ್ತಾರೆ ಎಂದು ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗುವುದು ಎಂದರು.

ಮೋದಿ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೋದಿಯೇ ನಮ್ಮ ದೊಡ್ಡ ಗ್ಯಾರಂಟಿ ಅವರು ಹಲವು ಗ್ಯಾರಂಟಿಗಳನ್ನು ಈಗಾಗಲೇ ನೀಡಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಸ್ಥಾಪನೆ 370ರ ವಿಧಿಯನ್ನು ತೆಗೆದು ಹಾಕಿರುವುದು ಇಡಿ ದೇಶದಲ್ಲಿ ಅಭಿವೃದ್ಧಿಪಡಿಸಿರುವುದು ಇದೀಗ ಪೌರತ್ವ ಕಾಯ್ದೆಯನ್ನು ಜಾರಿ ಮಾಡಿ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತದಲ್ಲಿ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಆಮೂಲಕ ಬಾಂಗ್ಲಾದೇಶ, ಪಾಕಿಸ್ಥಾನ, ಅಫ್‍ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ 2014ರ ಡಿ.31ಕ್ಕೂ ಮೊದಲು ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಸಿಕ್, ಬೌದ್ಧ, ಜೈನ, ಪಾರ್ಸಿ ಹಾಗೂ ಕೈಸ್ತರಿಗೆ ಭಾರತ ಪೌರತ್ವ ನೀಡಬಹುದಾಗಿದೆ ಇದೊಂದು ಮಹತ್ವದ ಹಾದಿಯಾಗಿದೆ ಎಂದರು.

ಅಡಿಕೆ ಅಮದು ಬಗ್ಗೆ ಪ್ರತಿಕ್ರಯಿಸಿದ ಅವರು ಅಂತರಾಷ್ಟ್ರೀಯ ವ್ಯಾಪಾರ ಒಪ್ಪಂದದ ಹೊರತಾಗಿಯೂ ಕಳ್ಳ ಸಾಗಾಣಿಗೆ ತಡೆಯಲು ಈಗಾಗಲೇ ನಾವು ನಮ್ಮ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಅವರ ಮೂಲಕ ಅಮಿತ್ ಶಾ ಅವರ ಗಮನಕ್ಕೂ ತಂದಿದ್ದೇವೆ. ಕಳ್ಳ ಸಾಗಾಣಿಗೆ ತಡೆಯಲು ಎಲ್ಲಾ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಅಡಿಕೆ ಬೆಳೆಗಾರರ ರಕ್ಷಣೆಯೆ ನಮ್ಮ ಗುರಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ನವೀನ್, ಶಾಸಕರಾದ ಚೆನ್ನಬಸಪ್ಪ, ಚಂದ್ರಪ್ಪ, ಪ್ರಮುಖರಾದ ಆರ್.ಕೆ.ಸಿದ್ರಾಮಣ್ಣ, ತಿಪ್ಪಾರೆಡ್ಡಿ, ಭಾನುಪ್ರಕಾಶ್, ಮಂಜುಳ, ಭಾರತಿಶೆಟ್ಟಿ, ದತ್ತಾತ್ರಿ, ಟಿ.ಡಿ.ಮೇಘರಾಜ್, ಮೋಹನ್‍ರೆಡ್ಡಿ, ಬಸವರಾಜ್ ನಾಯಕ್, ಶಿವಯೋಗಿ ಸ್ವಾಮಿ, ಕೆ.ವಿ. ಅಣ್ಣಪ್ಪ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaPM Narendra ModiShimogaShivamogga Newsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕೋಟೆ ಮಾರಿಕಾಂಬಾ ಜಾತ್ರೆಗೆ ಅದ್ದೂರಿ ಚಾಲನೆ | ಮೊದಲು ಪೂಜೆ ಮಾಡಿದ್ದು ಇವರು

Next Post

ಕೋಟೆ ಮಾರಿಕಾಂಬಾ ಜಾತ್ರೆಗೆ ಎಷ್ಟು ವರ್ಷದ ಇತಿಹಾಸವಿದೆ? ಯಾರ ಮನವಿಯಂತೆ ಪ್ರಾಣಿ ಬಲಿ ನಿಷೇಧವಾಯ್ತು?

kalpa News

kalpa News

Next Post
ನಾಳೆಯಿಂದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆ | ನಗರದೆಲ್ಲೆಡೆ ಭರದ ಸಿದ್ಧತೆ

ಕೋಟೆ ಮಾರಿಕಾಂಬಾ ಜಾತ್ರೆಗೆ ಎಷ್ಟು ವರ್ಷದ ಇತಿಹಾಸವಿದೆ? ಯಾರ ಮನವಿಯಂತೆ ಪ್ರಾಣಿ ಬಲಿ ನಿಷೇಧವಾಯ್ತು?

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL