ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಏಪ್ರಿಲ್ 24 ರಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳಲೂರು ಗ್ರಾಮ ಪಂಚಾಯ್ತಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪನವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಶಾಸಕ ಅಶೋಕ್ ನಾಯ್ಕ, ವಿಧಾನ ಪರಿಷತ್ ಶಾಸಕ, ಆಯನೂರು ಮಂಜುನಾಥ್, ಎಸ್. ರುದ್ರೇಗೌಡ್ರು ಮತ್ತು. ಡಿ. ಎಸ್. ಅರುಣ್ ಸೇರಿದಂತೆ ಅಧಿಕಾರಿಗಳು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post