ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ನೂತನ ವಿಮಾನ ನಿಲ್ದಾಣದಲ್ಲಿ Shivamogga Airport ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಆಗಮನವಾಗಿದ್ದು, ವಿಶೇಷ ವಾಯುಸೇನಾ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನೆರೆದಿದ್ದ ಜನರ ಹರ್ಷೋದ್ಘಾರ ಮುಗಿಲುಮುಟ್ಟಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ಮಾಜಿ ಸಿಎಂ ಯಡಿಯೂರಪ್ಪ B S Yadiyurappa ಸೇರಿದಂತೆ ಹಲವು ಮುಖಂಡರು ಪ್ರಧಾನಿಗೆ ಸ್ವಾಗತ ಕೋರಿದರು.
Also read: ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಬಿಎಸ್‌ವೈ ಭೇಟಿ: ವಿಶೇಷ ಪೂಜೆ ಸಲ್ಲಿಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post