No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುಪಿಎಸ್’ಸಿ ಸಿವಿಲ್ ಸರ್ವೀಸ್’ಗೆ ಆಯ್ಕೆಯಾದ ಶಿವಮೊಗ್ಗದ ಪೃಥ್ವಿ

kalpa News by kalpa News
August 4, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ನಗರದ ಪೃಥ್ವಿ ಎಸ್. ಹುಲ್ಲತ್ತಿ ಅವರು 582ನೆಯ ಗಳಿಸಿದ್ದಾರೆ.

ಅರಬಿಂದೋ ಜ್ಞಾನದೀಪ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮುಗಿಸಿ, ಜೆಎನ್’ಎನ್’ಸಿಇ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಇವರು, ಕೃಷಿಕ ಕುಟುಂಬದ ಹಿನ್ನೆಲೆಯಿಂದ ಬಂದವರು.

2 ನೆಯ ಪ್ರಯತ್ನದಲ್ಲಿಯೇ ಯುಪಿಎಸ್’ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವುದು ವಿಶೇಷವಾಗಿದ್ದು, 582ನೆಯ ರ್ಯಾಂಕ್ ಗಳಿಸುವ ಮೂಲಕ ಮಲೆನಾಡಿಗೆ ಹೆಮ್ಮೆ ತಂದಿದ್ದಾರೆ.

ಪ್ರದೀಪ್ ಸಿಂಗ್ ದೇಶಕ್ಕೇ ಪ್ರಥಮ
ಇಂದು ಪ್ರಕಟವಾದ ನಾಗರಿಕ ಸೇವಾ ಪರೀಕ್ಷೆಗಳ 2019 ರ ಆಯ್ಕೆ ಪಟ್ಟಿಯಲ್ಲಿ ಪ್ರದೀಪ್ ಸಿಂಗ್ ಪ್ರಥಮ ರ್ಯಾಂಕ್ ಪಡೆದರೆ, ಜತಿನ್ ಕಿಶೋರ್ ಮತ್ತು ಪ್ರತಿಭಾ ವರ್ಮಾ ನಂತರದ ಸ್ಥಾನದಲ್ಲಿದ್ದಾರೆ. ಟಾಪ್-ಟೆನ್ ಪಟ್ಟಿಯಲ್ಲಿ ಮೂರು ಮಹಿಳೆಯರು ಮತ್ತು ಟಾಪ್ -25 ಶ್ರೇಯಾಂಕಗಳಲ್ಲಿ ಕನಿಷ್ಟ ಒಂಬತ್ತು ಮಂದಿ ಇದ್ದಾರೆ.

ಆಯ್ಕೆಯಾದ 829 ಜನರಲ್ಲಿ 304 ಮಂದಿ ಸಾಮಾನ್ಯ ವರ್ಗದವರಾಗಿದ್ದರೆ 78 ಮಂದಿ ಆರ್ಥಿಕವಾಗಿ ಹಿಂದುಳಿದ ವರ್ಗದವರು, 251 ಮಂದಿ ಇತರ ಹಿಂದುಳಿದ ವರ್ಗದವರು (ಒಬಿಸಿ), 129 ಪರಿಶಿಷ್ಟ ಜಾತಿ ಮತ್ತು 67 ಮಂದಿ ಪರಿಶಿಷ್ಟ ಪಂಗಡದವರು. ಯುಪಿಎಸ್‌ಸಿ 182 ಅಭ್ಯರ್ಥಿಗಳ ಏಕೀಕೃತ ಮೀಸಲು ಪಟ್ಟಿಯನ್ನು ಸಹ ನಿರ್ವಹಿಸಿದೆ. ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್‌ನಂತಹ ವಿವಿಧ ಸೇವೆಗಳು ಒಟ್ಟು 927 ಹುದ್ದೆಗಳನ್ನು ವರದಿ ಮಾಡಿದ್ದು, ಗ್ರೂಪ್ ಎ ಸರ್ವೀಸಸ್ 438 ಹುದ್ದೆಗಳೊಂದಿಗೆ ಅಗ್ರಸ್ಥಾನದಲ್ಲಿದೆ.

Get In Touch With Us info@kalpa.news Whatsapp: 9481252093

Tags: Civil Service ExamJNNCEKannada News WebsiteLatest News KannadaShimogaShivamogga NewsUPSCಕೇಂದ್ರ ಲೋಕ ಸೇವಾ ಆಯೋಗನಾಗರಿಕ ಸೇವಾ ಪರೀಕ್ಷೆಶಿವಮೊಗ್ಗ
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಾ ದೇಶಕ್ಕೇ ಮಾದರಿಯಾದ ಸಿಎಂ ಯಡಿಯೂರಪ್ಪ

Next Post

ಶಾಕಿಂಗ್! ಉಕ್ಕಿನ ನಗರಿಯಲ್ಲಿ ಇಂದು 35 ಕೊರೋನಾ ಪಾಸಿಟಿವ್

kalpa News

kalpa News

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಾಕಿಂಗ್! ಉಕ್ಕಿನ ನಗರಿಯಲ್ಲಿ ಇಂದು 35 ಕೊರೋನಾ ಪಾಸಿಟಿವ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL