No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ: ಎಂ. ಶ್ರೀಕಾಂತ್

kalpa News by kalpa News
May 13, 2021
in ಶಿವಮೊಗ್ಗ
0
ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ: ಎಂ. ಶ್ರೀಕಾಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್-19 ಕ್ರೂರ ಸನ್ನಿವೇಶಗಳನ್ನ ಸೃಷ್ಟಿಸಿದೆ. ಮಾರಕ ವೈರಸ್‌ನಿಂದ ಜನರು ತೀವ್ರ ಸಂಕಷ್ಡ ಎದುರಿಸುತ್ತಿದ್ದಾರೆ. ದುರಾದೃಷ್ಟದ ಸಂಗತಿ ಎಂದರೆ, ಜನರ ಕಷ್ಟದ ಮೇಲೆ ಖಾಸಗಿ ಆಸ್ಪತ್ರೆಗಳು ಬರೆ ಹಾಕುತ್ತಿವೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ದೂರಿದ್ಧಾರೆ.

ಕೋವಿಡ್ ರೋಗಿಗಳನ್ನು ತಕ್ಷಣವೇ ದಾಖಲಾತಿ ಮಾಡಿಕೊಳ್ಳುವ ಬದಲು, ಸೋಂಕಿತರ ಉಸಿರಾಟ ಯಾವ ಪ್ರಮಾಣದಲ್ಲಿದೆ, ಅವರ ಆಕ್ಸಿಜನ್ ಲೆವೆಲ್ ಹೇಗಿದೆ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳುವುದರಲ್ಲಿಯೆ ಕಾಲ ತಳ್ಳುತ್ತಿದ್ದಾರೆ. ಉಸಿರಾಡಲು ಪರದಾಡುವ ರೋಗಿಗಳನ್ನು ತಕ್ಷಣವೇ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡುವುದು ವೈದ್ಯಕೀಯ ವ್ಯವಸ್ಥೆಯ ಧರ್ಮವಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳು ನಡೆದುಕೊಳ್ಳುತ್ತಿರುವ ರೀತಿ ಅಮಾನವೀಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರೋಗಿಯ ಉಸಿರಾಟದ ಪ್ರಮಾಣ ಎಷ್ಟಿದೆ, ಪರಿಸ್ಥಿತಿ ಹೇಗಿದೆ? ಎಂಬಿತ್ಯಾದಿ ವಿವರಗಳನ್ನು ಜನ ಸಾಮಾನ್ಯರು ಮನೆಯಲ್ಲಿ ನೋಡಿಕೊಳ್ಳಲು ಸಾದ್ಯವೇ? ಅಥವಾ ಆರೊಗ್ಯ ಹದಗೆಟ್ಟಿರುವ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಪ್ರಯತ್ನ ಮಾಡುವುದು ಮುಖ್ಯವೇ? ಅಥವಾ ರೋಗಿಯ ವಿವರಗಳನ್ನು ಕಲೆ ಹಾಕಿ ವೈದ್ಯರಿಗೆ ತಿಳಿಹೇಳುವುದು ಮುಖ್ಯವೊ? ಎನ್ನುವುದನ್ನ ಖಾಸಗಿ ಆಸ್ಪತ್ರೆಗಳೇ ಉತ್ತರಿಸಬೇಕಿದೆ ಎಂದು ಹೇಳಿದ್ದಾರೆ.

ಪ್ರಶ್ನೆಗಳನ್ನು ಕೇಳುತ್ತಾ ಕಾಲಹರಣ ಮಾಡುವಷ್ಟರಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದರೆ ಅದಕ್ಕೆ ಯಾರು ಹೊಣೆಯಾಗುತ್ತಾರೆ?. ಒಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ತಕ್ಷಣಕ್ಕೆ ಬೆಡ್ ಸಿಗುತ್ತಿಲ್ಲ. ಒಂದು ಬೆಡ್‌ಗಾಗಿ ಸಿಕ್ಕಸಿಕ್ಕವರಿಗೆಲ್ಲಾ ಜನರು ಫೋನ್ ಹಾಯಿಸಿ ಕಾಡಿ ಬೇಡಿ ಸೋಂಕಿತರಿಗೆ ಚಿಕಿತ್ಸೆ ಕೊಡಿಸಬೇಕಾದ ಅನಿವಾರ್ಯತೆಯಿದೆ. ಸಾಲದ್ದಕ್ಕೆ ಗೊತ್ತಿಲ್ಲದೆ ರೋಗಿಯ ಜೀವ ಉಳಿಸಿಕೊಳ್ಳಲು ಬರುವ ಸೋಂಕಿತರಿಗೆ ಬೆಡ್ ಇಲ್ಲವೆಂದು ಹೇಳಿ ವಾಪಸ್ ಕಳಿಸುವುದು ಧರ್ಮವು ಅಲ್ಲ, ನ್ಯಾಯವೂ ಅಲ್ಲ. ಇನ್ನೂ ಆಕ್ಸಿಜನ್ ಬೆಡ್‌ಗಳಿಗಾಗಿ ಮೆಗ್ಗಾನ್ ಆಸ್ಪತ್ರೆ ಎದುರು ಸಾಲು-ಸಾಲಾಗಿ ನಿಲ್ಲುತ್ತಿರುವ ಆಂಬ್ಯುಲೆನ್ಸ್‌ಗಳು ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸುತ್ತಿದೆ ಎಂದಿದ್ದಾರೆ.

ವಿವಿಐಪಿಗಳಿಗೆ ತತಕ್ಷಣವೇ ಸಿಗಬಹುದಾದ ಚಿಕಿತ್ಸೆಯು, ಜನಸಾಮಾನ್ಯರಿಗೂ ಒದಗಿಸಿಕೊಡುವುದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಜವಾಬ್ದಾರಿಯಾಗಿದ್ದು, ಜಿಲ್ಲೆಯ ಜನರ ಒಟ್ಟಾರೆ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: COVID 19K S EshwarappaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP BY RaghavendraNewsinKannadaNewsKannadaShimogaShivamoggaShivamogga Newsಕೆ.ಎಸ್. ಈಶ್ವರಪ್ಪಕೋವಿಡ್-19ಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಗೆಳೆಯರ ಬಳಗದಿಂದ ಆಹಾರ ವಿತರಣೆ ಅಭಿಯಾನ…

Next Post

ಶಿಕಾರಿಪುರ ಪುರಸಭೆ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ: ಉಳ್ಳಿ ದರ್ಶನ್

kalpa News

kalpa News

Next Post
ಶಿಕಾರಿಪುರ ಪುರಸಭೆ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ: ಉಳ್ಳಿ ದರ್ಶನ್

ಶಿಕಾರಿಪುರ ಪುರಸಭೆ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ: ಉಳ್ಳಿ ದರ್ಶನ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL