Read - < 1 minute
ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಮೌಲ್ಯಮಾಪನ)ರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post