No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.10ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2021
in ಶಿವಮೊಗ್ಗ
0
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021ರ ಮತದಾನವು ಡಿ.10ರಂದು ನಡೆಸಲು ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಸಿ.ಆರ್.ಪಿ.ಸಿ.ಕಲಂ 144 ರನ್ವಯ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸುವ ಬಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.7ರ ಸಂಜೆ 4ಗಂಟೆಯಿಂದ 10ರ ಸಂಜೆ 4ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದು, ನಿಷೇಧಿತ 100ಮೀ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು, ಈ ನಿಷೇಧಿತ ಪ್ರದೇಶಗಳಲ್ಲಿ ಮತದಾನಕ್ಕೆ ಬಾದಕವಾಗುವಂತಹ ಯಾವುದೇ ಕೃತ್ಯ/ಬಿಟುವಟಿಕೆ ನಿಷೇಧಿಸಿದೆ. ಮತಗಟ್ಟೆ ಕೇಂದ್ರಗಳ 100ಮೀ ವ್ಯಾಪ್ತಿಯಲ್ಲಿ ಮೊಬೈಲ್ ಮತ್ತು ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಪತ್ರಿಕಾ ಪ್ರಕಟಣಾ ಪತ್ರಿಕೆಗಳ, ಇತರ ಯಾವುದೇ ವಸ್ತುಗಳ ಪ್ರದರ್ಶನ ಭಿತ್ತಿಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆಗೆ ಅಪಾಯವಾಗುವ ಯಾವುದೇ ಅಪರಾಧ ಎಸಗುವಂತಹ ಕ್ರಮಗಳನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು.

ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು/ಒಟ್ಟಾಗಿ ಓಡಾಡುವುದನ್ನು ನಿ?ಧಿಸಲಾಗಿದೆ. ಆದರೆ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಬೇಟಿ ನೀಡುವುದಕ್ಕೆ ನಿರ್ಭಂದ ಇರುವುದಿಲ್ಲ. ಮತದಾನ ಕೇಂದ್ರದ ಪರಿಮಿತಿ 1 ಕಿ.ಮೀ. ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಭಾರಿ ಪ್ರಮಾಣದಲ್ಲಿ ಜನ ಗುಂಪುಗಾರಿಕೆ/ಸಂಚರಿಸುವುದನ್ನು ನಿ?ಧಿಸಿದೆ. ಈ ನಿ?ದಾಜ್ಞೆ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.
ಈ ನಿ?ದಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ದೇವಸ್ಥಾನ/ಚರ್ಚ್/ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ತುರ್ತು ಕಾರ್ಯಾಚರಣೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಕೋವಿಡ್-19 ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ಆದೇಶದಲ್ಲಿ ಸೂಚಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLC ElectionNews in KannadaNews KannadaShimogaShivamoggaShivamogga DC ShivakumarShivamogga Newsನಿಷೇದಾಜ್ಞೆ ಜಾರಿಮಲೆನಾಡು_ಸುದ್ಧಿವಿಧಾನ ಪರಿಷತ್ ಚುನಾವಣೆಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ಶಿವಮೊಗ್ಗ_ನ್ಯೂಸ್
Share209Tweet123Send
Previous Post

ಡಿ.10ರಂದು ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ!

Next Post

ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026

Summer Special Train Service Between Yesvantpur and New Jalpaiguri

April 14, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL