ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿದೆ.
ಈ ಕುರಿತಂತೆ ಸರ್ಕಾರ ರಾಜ್ಯದಲ್ಲಿ 50ಕ್ಕೂ ಅಧಿಕ ಐಪಿಎಸ್ ಅಧಿಕಾರಿಗಳಿಗೆ ಪ್ರಮೋಷನ್ ನೀಡಿದ್ದು, ಇದರಲ್ಲಿ ಜಿಲ್ಲೆಯ ಇಬ್ಬರು ಅಧಿಕಾರಿಗಳಿಗೂ ಈ ಭಾಗ್ಯ ಲಭಿಸಿದೆ.

ಈ ಪ್ರಮೋಷನ್ ಜ.1ರಿಂದ ಅನ್ವಯವಾಗಲಿದ್ದು, ಮುಂದಿನ ಆದೇಶದವರೆಗೂ ಉನ್ನತೀಕರಿಸಿದ ಇದೇ ಹುದ್ಧೆಯಲ್ಲಿ ಮುಂದುವರೆಯುವಂತೆ ಆದೇಶಿಸಲಾಗಿದೆ.













Discussion about this post