No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವವರ ವಿರುದ್ಧ ಸೂಕ್ತ ಕ್ರಮ: ಡಿಸಿ

kalpa News by kalpa News
July 29, 2021
in ಶಿವಮೊಗ್ಗ
0
ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವವರ ವಿರುದ್ಧ ಸೂಕ್ತ ಕ್ರಮ:  ಡಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಢುವಂತೆ ಅವರು ಸೂಚಿಸಿದರು.

ಅಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20ಕಿಮೀ ವ್ಯಾಪ್ತಿಯಲ್ಲಿ ಅಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಖಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಅಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಅಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಅಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್‍ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: DC ShivakumarKannada NewsKannada News LiveKannada News OnlineKannada News WebsiteKannada WebsiteKSRTCLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೆಎಸ್‌ಆರ್‌ಟಿಸಿಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಪರಿಶೀಲನೆ

Next Post

ಪಕ್ಷದ ವರಿಷ್ಠರು ಹೇಳಿದರೆ ಡಿಸಿಎಂ ಆಗುತ್ತೇನೆ: ಈಶ್ವರಪ್ಪ ಹೇಳಿಕೆ

kalpa News

kalpa News

Next Post
ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಪಕ್ಷದ ವರಿಷ್ಠರು ಹೇಳಿದರೆ ಡಿಸಿಎಂ ಆಗುತ್ತೇನೆ: ಈಶ್ವರಪ್ಪ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL