No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

kalpa News by kalpa News
February 10, 2026
in ಶಿವಮೊಗ್ಗ
0
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖಾರಾಬು ಕಟ್ಟೆ, ಕೆರೆ ಹಾಗೂ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದಂತೆ, ಫೆ.3ರಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ವಿಧಾನಸಭೆಯ ನಿಯಮ 73ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿ, ಮಾನ್ಯ ಸಭಾಧ್ಯಕ್ಷರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದರು.

ಈ ಚರ್ಚೆಯ ಮುಂದುವರಿದ ಕ್ರಮವಾಗಿ, ಸದರಿ ಕೊಳಚೆ ಪ್ರದೇಶಗಳ ವಸ್ತುಸ್ಥಿತಿಯನ್ನು ನೇರವಾಗಿ ಅರಿಯಲು ಹಾಗೂ ಮುಂದಿನ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ಜಯ ಅವರ ತಂಡವು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿ ಶಾಸಕ ಎಸ್.ಎನ್. ಚನ್ನಬಸಪ್ಪನವರೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ಕೊಳಚೆ ಪ್ರದೇಶಗಳ ಭೌತಿಕ ಸ್ಥಿತಿ, ನಿವಾಸಿಗಳ ಸಮಸ್ಯೆಗಳು, ಕಾನೂನು ಹಾಗೂ ತಾಂತ್ರಿಕ ಅಂಶಗಳು, ಜೊತೆಗೆ ಮೂಲಭೂತ ಸೌಕರ್ಯಗಳ ಅಗತ್ಯತೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

ಈ ಸಂದರ್ಭದಲ್ಲಿ ನೀರಾವರಿ ಇಲಾಖೆ, ಮಹಾನಗರ ಪಾಲಿಕೆ, ಅಧಿಕಾರಿಗಳು ಹಾಗೂ ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕರು, ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಬಿಜೆಪಿ ನಗರಾಧ್ಯಕ್ಷ ಮೋಹನ್‍ರೆಡ್ಡಿ,  ದೀನ್‍ದಯಾಳ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

Next Post

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

kalpa News

kalpa News

Next Post
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!