No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 14, 2026
in ಶಿವಮೊಗ್ಗ
0
ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕದಿಂದ ಶಬರಿಮಲೈಗೆ ತೆರಳಿದ್ದ ಅಯ್ಯಪ್ಪ #Ayyappa ಮಾಲಾಧಾರಿಗಳ ಮೇಲೆ ಕೇರಳ ಪೊಲೀಸರು ಲಾಠಿಚಾರ್ಜ್ ಮಾಡಿರುವುದನ್ನು ಖಂಡಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯಿಂದ ಇಂದು ಶಿವಪ್ಪನಾಯಕ ವೃತ್ತದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ #Kelrala CM Pinarayee Vijayan ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಕೇರಳದ ಪ್ರಖ್ಯಾತ ಶಬರಿಮಲೈ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಪ್ರತಿವರ್ಷ ಕರ್ನಾಟಕದಿಂದ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ತೆರೆಳುತ್ತಿದ್ದು, ಹಲವು ದಿನಗಳ ಕಠಿಣವ್ರತ ಮಾಡಿ, ಅಯ್ಯಪ್ಪ ದರ್ಶನಕ್ಕೆ ತೆರಳುವುದು ವಾಡಿಕೆ. ಆದರೆ ಈ ಬಾರಿ ಕರ್ನಾಟಕದ ಭಕ್ತರಿಗೆ ಕೇರಳ ಸರ್ಕಾರ ಲಾಠಿರುಚಿ ತೋರಿಸಿದೆ. ತಮಿಳುನಾಡು ಮತ್ತು ಆಂಧ್ರದಿಂದ ಬರುವ  ಅಯ್ಯಪ್ಪ ಭಕ್ತರ ವಾಹನಗಳನ್ನು ಸನ್ನಿಧಾನದ ಹೊರಗೆ ಬಿಡುತ್ತಿದ್ದು, ಕರ್ನಾಟಕದ ಭಕ್ತರ ವಾಹನಗಳನ್ನು 50 ಕಿ.ಮೀ.ದೂರದಲ್ಲೇ ನಿಲ್ಲಿಸಿ ಕಾಲ್ನಡಿಗೆಯಲ್ಲಿ ತೆರಳಲು ಸೂಚಿಸುತ್ತಿದ್ದು ಕೆಲವರಿಗೆ ಕಡ್ಡಾಯವಾಗಿ ಕೇರಳದ ಸಾರಿಗೆ ನಿಗಮದ ವಾಹನಗಳನ್ನು ಬಳಸುವಂತೆ ತಾಕೀತು ಮಾಡುತ್ತಿದ್ದಾರೆ.
ಅಯ್ಯಪ್ಪ ಮಾಲಾಧಾರಿಗಳು ಈ ಬಗ್ಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿ, ಬೇರೆ ರಾಜ್ಯಗಳ ವಾಹನಕ್ಕೆ ಅವಕಾಶಕೊಟ್ಟು ಕರ್ನಾಟಕದ ವಾಹನಗಳನ್ನು ತಡೆದು ನಿಲ್ಲಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟಿಸಿದ್ದಾರೆ. ಆಗ ಕೇರಳ ಪೊಲೀಸರು ಯಾವುದೇ ಮುನ್ಸೂಚನೆ ನೀಡಿದೆ ಲಾಠಿರುಚಿ ತೋರಿಸಿದ್ದಾರೆ. ಆನ್‌ಲೈನ್‌ನಲ್ಲಿ ವಾಹನಗಳ ನೋಂದಣಿ ಮಾಡಿದರೆ ಮಾತ್ರ ನಿಮಗೆ ಪ್ರವೇಶ ಎಂದು ಹೇಳುತ್ತಿದ್ದು, ಈಬಗ್ಗೆ ನಮಗೆ ಮುಂಚಿತವಾಗಿ ಮಾಹಿತಿ ಇಲ್ಲ. ಪ್ರತಿವರ್ಷದಂತೆ ನಾವು ಹಲವಾರು ವರ್ಷಗಳಿಂದ ಸನ್ನಿಧಿಗೆ ತೆರಳುತ್ತಿದ್ದು, ಈ ಬಾರಿ ಸರ್ಕಾರ ಹೊಸ ಕಾನೂನುಮಾಡಿ ಮುನ್ಸೂಚನೆ ನೀಡದೆ ಅಮಾಯಕ ಅಯ್ಯಪ್ಪ ಭಕ್ತರ ಮೇಲೆ  ಹಲ್ಲೆಮಾಡಿದೆ. ಇದನ್ನು ಅಯ್ಯಪ್ಪ ಮಾಲಾಧಾರಿಗಳು ತೀವ್ರವಾಗಿ ಖಂಡಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕೇರಳ ಸರ್ಕಾರಕ್ಕೆ ಅರಿವು ಮೂಡಿಸಬೇಕು ಎಂದು ಕರ್ನಾಟಕ ಕಾರ್ಮಿಕ ವೇದಿಕೆ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ವಾಟಾಳ್ ಮಂಜುನಾಥ್, ಕಾರ್ಯದರ್ಶಿ ಪ್ರವೀಣ್, ಮಾರುತಿ, ಸತೀಶ್, ಲೋಕೇಶ್ ಗೌಡ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: AyyappaKannada NewsKannada News LiveKannada News Online ShivamoggaKannada WebsiteKannadaNewsWebsiteKelrala CM Pinarayee VijayanLatestNewsKannadaLocalNewsMalnadNewsNews in KannadaNews KannadaShimogaShivamoggaNewsಅಯ್ಯಪ್ಪಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Previous Post

ಭಾರತ ಬಾಲ್ಯವಿವಾಹ ಮುಕ್ತವಾಗಲು ಎಲ್ಲರ ಸಹಕಾರ ಅತ್ಯಗತ್ಯ: ನ್ಯಾ. ಸಂತೋಷ್

Next Post

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

May 6, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL