No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

kalpa News by kalpa News
June 16, 2026
in ಶಿವಮೊಗ್ಗ
1
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ವಿಐಎಸ್‍ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ   ಜೂನ್ 20ರಂದು ಬೆಳಿಗ್ಗೆ 10 ಗಂಟೆಗೆ  ಭದ್ರಾವತಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ತಾಲ್ಲೂಕು ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ಹೇಳಿದರು.

ಅವರು ಇಂದು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಮಿಕ ನಾಯಕ ಕಾಮ್ರೇಡ್ ಡಿಸಿ ಮಾಯಣ್ಣನವರ 92ನೇ ಜನ್ಮದಿನಾಚರಣೆಯ ಅಂಗವಾಗಿ ವಿವಿಧ ಸಮಸ್ಯೆಗಳನ್ನು ಇಟ್ಟುಕೊಂಡು ಈ ಪ್ರತಿಭಟನೆ ಮತ್ತು ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೇಂದ್ರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ  ವಿಐಎಸ್‍ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಶ್ರಮಿಸಲೇ ಇಲ್ಲ, ಎರಡೂ ಸರ್ಕಾರಗಳು ಅಭಿವೃದ್ಧಿ ಮಾಡುವುದಾಗಿ ಹೇಳಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದಾರೆ. ಎಂಪಿಎಂ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಬೇಕು ಇಲ್ಲವೇ ಕಾರ್ಖಾನೆಗೆ ನೀಡಿದ 72 ಸಾವಿರ ಎಕರೆ ಜಮೀನನ್ನು ಕಾರ್ಮಿಕರಿಗೆ, ಬಡಜನರಿಗೆ ನೀಡಬೇಕು ಎಂದು ಆಗ್ರಹಿಸಿದರು.

Also read: ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

ರೈತರ, ಕಾರ್ಮಿಕರ ಸಮಸ್ಯೆಗಳೂ ಸೇರಿದಂತೆ ಸುಮಾರು 15 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಬ್ರಹ್ಮಲಿಂಗಯ್ಯ, ಎಂ.ವಿ.ಚಂದ್ರಶೇಖರ್, ಶ್ರೀನಿವಾಸ್, ಏಕಾಂತ್, ಶೇಖರ್ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVISL and MPMಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

Next Post

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

kalpa News

kalpa News

Next Post
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

Comments 1

  1. Pingback: ಯುವತಿ ಮನೆ ಆವರಣದಲ್ಲಿ ವಿಷಹಾವು ಬಿಡಿಸಿ ಕೊಲೆ ಯತ್ನ | ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!