No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Tuesday, March 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಕಲಚೇತನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಶಿವಮೊಗ್ಗ ಜಿಲ್ಲಾ ಸಕ್ಷಮ ಘಟಕ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2023
in ಶಿವಮೊಗ್ಗ
0
ವಿಕಲಚೇತನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಶಿವಮೊಗ್ಗ ಜಿಲ್ಲಾ ಸಕ್ಷಮ ಘಟಕ ಮನವಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ವಿಕಲಚೇತನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಸಕ್ಷಮ ಘಟಕದ ವತಿಯಿಂದ ಹಾರನಹಳ್ಳಿ ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ರವರಿಗೆ ಇಂದು ಮನವಿ ಸಲ್ಲಿಸಲಾಯಿತು.

ನಾಡ ಕಛೇರಿಗೆ ಬರುವ ವಿಕಲಚೇತನರಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಓಡಾಡಲು ರ‍್ಯಾಂಪ್ ಇರುವುದಿಲ್ಲ. ಇದರಿಂದ ವಿಶೇಷಚೇತನರು ಕಛೇರಿಗೆ ಹೋಗಿ ಬರಲು ಕಷ್ಟವಾಗಿದೆ. ಭಾರತ ಸರ್ಕಾರದ ಅಡಿಯಲ್ಲಿ 2016ರ RPED ACTನಡಿ ರ‍್ಯಾಂಪ್, ವ್ಯವಸ್ಥೆ ವಿಶೇಷಚೇತನರಿಗೆ ಕಲ್ಪಿಸಬೇಕಾಗಿರುತ್ತದೆ. ಆದರೆ ಈ ವ್ಯವಸ್ಥೆ ಮಾಡಿಕೊಟ್ಟಿಲ್ಲ. ಇದರಿಂದ ವಿಶೇಷಚೇತನರು ಕಛೇರಿಗೆ ಬಂದು ಹೋಗಲು ತುಂಬಾ ಕಷ್ಟವಾಗಿದೆ.
ಆದ್ದರಿಂದ ತಾವುಗಳು ದಯಮಾಡಿ ವಿಶೇಷಚೇತನ ಬಂಧುಗಳು ಕಛೇರಿಗೆ ಬಂದು ಹೋಗಲು ಓಡಾಡಲು ಕಛೇರಿಯಲ್ಲಿ ಪ್ರವೇಶ ದ್ವಾರ ಗೇಟ್ ಮತ್ತು ಕಛೇರಿ ಒಳಪ್ರವೇಶ ಜಾಗದಲ್ಲಿ ರ‍್ಯಾಂಪ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದರ ಜೊತೆಯಲ್ಲಿ ಹಾಗೂ ನಾಡ ಕಛೇರಿಯ ಮೂಲಕ ವಿಶೇಷಚೇತನರ ಮಂಜೂರಾತಿ ನೀಡಿದ ಪ್ರಕರಣದಲ್ಲಿ ಶೇ.75ರಷ್ಟು ನ್ಯೂನತೆಗಳನ್ನು ಹೊಂದಿದ್ದು, ಅವರಿಗೆ ಕೇವಲ 800 ಮಾಸಾಶನ ನೀಡುತ್ತಿದ್ದು, ವಿಶೇಷಚೇತನರು ಕೇಳಿದರೆ ಸರಿಯಾಗಿ ಕಛೇರಿಯಲ್ಲಿ ಸ್ಪಂಧಿಸುತ್ತಿಲ್ಲವೆAದು ಸಕ್ಷಮ ಸಂಸ್ಥೆಗೆ ವಿಶೇಷಚೇತನರು ಬಂಧುಗಳು ತಿಳಿಸಿರುತ್ತಾರೆ. ಶೇ.75ರಷ್ಟು ನ್ಯೂನತೆಗಳನ್ನು ಹೊಂದಿದ್ದರು ಹಾರನಹಳ್ಳಿ ವಾಸಿ ವಿಶೇಷಚೇತನ ಬಂಧುಗಳಿಗೆ ಮಾಸಾಶನ ರೂ 800 ಬರುತ್ತಿದೆ. ಶೇ.75ರಷ್ಟು ಪ್ರಮಾಣ ಹೊಂದಿದ ವಿಶೇಷಚೇತನರ ವೇತನ ರೂ 1400 ಮಂಜೂರಾತಿ ನೀಡಿಲು ಕ್ರಮ ಕೈಗೊಳ್ಳಬೇಕಾಗಿ ಮನವಿಯನ್ನು ಸಲ್ಲಿಸಲಾಯಿತು.
Also read: ನಿರ್ಮಲ ತುಂಗಾ ಅಭಿಯಾನ: ಗಾಜನೂರಿನಿಂದ ಕೂಡಲಿವರೆಗೆ ಬೃಹತ್ ಪಾದಯಾತ್ರೆ
ಈ ಸಂದರ್ಭದಲ್ಲಿ ಸಿ.ಆರ್ ಶಿವಕುಮಾರ್ ಜಿಲ್ಲಾ ಸಂಚಾಲಕರು ಸಕ್ಷಮ. ಶಿವಮೊಗ್ಗ, ಮಂಜುನಾಥ್, ಆಯನೂರು ವಿಭಾಗದ ಯುವ ಸಕ್ಷಮದ ಕಾರ್ಯಕರ್ತರು ಹಾಗೂ ಸುರೇಶ್, ಪ್ರದೀಪ್ ಮುದ್ವಾಲ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ನಿರ್ಮಲ ತುಂಗಾ ಅಭಿಯಾನ: ಗಾಜನೂರಿನಿಂದ ಕೂಡಲಿವರೆಗೆ ಬೃಹತ್ ಪಾದಯಾತ್ರೆ

Next Post

ಪುರಂದರೋಪನಿಷತ್: ಪುರಂದರದಾಸರ ಆರಾಧನೆಗೆ ಓದಲೇಬೇಕಾದ ಲೇಖನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನಲ್ಲಿ ಜ.20ರಂದು ಲೋಕಾರ್ಪಣೆಯಾಗಲಿದೆ ದಾಸಶ್ರೇಷ್ಠ ಪುರಂದರದಾಸರ ಏಕಶಿಲಾ ಪ್ರತಿಮೆ

ಪುರಂದರೋಪನಿಷತ್: ಪುರಂದರದಾಸರ ಆರಾಧನೆಗೆ ಓದಲೇಬೇಕಾದ ಲೇಖನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್’: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್’: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

March 31, 2026
ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

March 31, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
SWR to run special trains for Good Friday, Easter rush

ಯಶವಂತಪುರ ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

March 31, 2026
ದಾಸವಾಳ ನುಂಗಿ ಆರು ತಿಂಗಳ ಮಗು ಸಾವು

ದಾಸವಾಳ ನುಂಗಿ ಆರು ತಿಂಗಳ ಮಗು ಸಾವು

March 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL