No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಡಕೆ, ತೆಂಗಿನಮರ ತೆರವಿಗೆ ಸೂಕ್ತ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿಗೆ ಮನವಿ

kalpa News by kalpa News
February 4, 2023
in ಶಿವಮೊಗ್ಗ
0
ಅಡಕೆ, ತೆಂಗಿನಮರ ತೆರವಿಗೆ ಸೂಕ್ತ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸೂಕ್ತ ಪರಿಹಾರ ನೀಡಿ ಬಗರ್ ಹುಕುಂ ಜಾಗದ ಅಡಕೆ ಹಾಗೂ ತೆಂಗಿನ ಮರಗಳನ್ನು ಕಟಾವು ಮಾಡುವಂತೆ ಕೋರಿ ಶಿವಮೊಗ್ಗ ತಾಲ್ಲೂಕು ಸೋಗಾನೆ ಸಮೀಪದ ಜ್ಯೋತಿನಗರ, ಕಾಚಿನಕಟ್ಟೆ ಹಾಗೂ ಕೊರ್ಲಹಳ್ಳಿ ರೈತರು ಜಿಲ್ಲಾಧಿಕಾರಿಗೆ ಇಂದು ಮನವಿ ಸಲ್ಲಿಸಿದರು.

ಶಿವಮೊಗ್ಗ ತಾಲ್ಲೂಕು ಸೋಗಾನೆ ಸಮೀಪ ಪ್ರತಿಷ್ಠಿತ ವಿಮಾನ ನಿಲ್ದಾಣ ನಿರ್ಮಾಣವಾಗಿರುವುದು ಖುಷಿಯ ಸಂಗತಿ. ಆದರೆ, ವಿಮಾನ ನಿಲ್ದಾಣಕ್ಕೆ ಜಮೀನು ತ್ಯಾಗ ಮಾಡಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಮತ್ತೊಮ್ಮೆ ಗಾಯದ ಮೇಲೆ ಬರೆ ಎಳೆಯಲು ಹೊರಟಿರುವುದು ಅತ್ಯಂತ ಬೇಸರದ ಸಂಗತಿ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.
ವಿಮಾನ ನಿಲ್ದಾಣದ ರನ್ ವೇ ಹಾದು ಹೋಗುವ ಹಾಗೂ ಅಕ್ಕಪಕ್ಕದ ಜಮೀನುಗಳಲ್ಲಿರುವ ಅಡಕೆ ಹಾಗೂ ತೆಂಗಿನ ಮರ ಕಡಿಯುವ ಬಗ್ಗೆ ರೈತರಿಗೆ ತಿಳುವಳಿಕೆ ನೀಡಲಾಗಿದೆ. ಆದರೆ, ಇದರಲ್ಲಿ ಖಾತೆ ಜಮೀನುಗಳಲ್ಲಿ ಕಡಿಯುವ ಅಡಕೆ ಹಾಗೂ ತೆಂಗಿನ ಮರಗಳಿಗೆ ಮಾತ್ರವೇ ಅಲ್ಪ-ಸ್ವಲ್ಪ ಪರಿಹಾರ ನೀಡಿ, ಬಗರ್ ಹುಕುಂ ಜಮೀನುಗಳಲ್ಲಿ ಇರುವ ಮರಗಳಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ತಿಳಿಸಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.

ಈ ಹಿಂದೆ, 2006-07 ರ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕಾಗಿ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಬಗರ್ ಹುಕುಂ ಜಮೀನುಗಳಲ್ಲಿರುವ ಅಡಿಕೆ ಹಾಗೂ ತೆಂಗಿನ ಮರಗಳಿಗೂ ಪರಿಹಾರ ನೀಡಲಾಗಿತ್ತು. ಆದರೆ, ಇದೀಗ ಪರಿಹಾರ ನೀಡುವುದಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎಂದು ರೈತರು ಪ್ರಶ್ನಿಸಿದರು.
ಬಗರ್‌ಹುಕುಂ ಮರಗಳಿಗೆ ಪರಿಹಾರ ನೀಡುವುದಿಲ್ಲ ಎನ್ನುವ ವಿಷಯ ಕೇಳಿ ರೈತರು ಆತಂಕಕ್ಕೀಡಾಗಿದ್ದಾರೆ. ಈಗಾಗಲೇ ತಮ್ಮ ಬಹುತೇಕ ಜಮೀನು ವಿಮಾನ ನಿಲ್ದಾಣದಕ್ಕಾಗಿ ತ್ಯಾಗ ಮಾಡಿದ್ದಲ್ಲದೆ, ಉಳಿದಿರುವ ಅಲ್ಪ-ಸ್ವಲ್ಪ ಜಾಗದಲ್ಲಿ ಅಡಿಕೆ-ತೆಂಗು ಬೆಳೆದು ಜೀವನ ಸಾಗಿಸುತ್ತಿದ್ದಾರೆ. ಇಂತಹ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡಬಾರದು. ಅಲ್ಲದೇ ಖಾತೆ ಜಮೀನುಗಳ ನೀಡುವ ಪರಿಹಾರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಹಾಪ್‌ಕಾಮ್ಸ್ ನಿರ್ದೇಶಕ ಆರ್. ವಿಜಯಕುಮಾರ್, ಸೋಗಾನೆ ಗ್ರಾ.ಪಂ ಸದಸ್ಯ ಅನಿಲ್ ಸಾಗರ್, ಪ್ರಮುಖರಾದ ದೇವಿಕುಮಾರ್, ಹಾಲಪ್ಪ, ಅರುಣ್ ನಾಯ್ಡು, ಆಂಜನೇಯ, ಬಸವರಾಜ್, ಚಿಕ್ಕೇಗೌಡ, ಶಾಂತ, ಬೆಟ್ಟಪ್ಪ, ಚಂದನ್, ಅನಿಲ್, ಮಾರುತಿ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್‌ಎಲ್ ಪುನರುಜ್ಜೀವನಕ್ಕೆ ಆಗ್ರಹಿಸಿ ಪ್ರಧಾನಮಂತ್ರಿಗಳಿಗೆ ಎಎಪಿ ಮನವಿ

Next Post

ಫೆ.8ರಂದು ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಅಗತ್ಯ ಸಿದ್ಧತೆಗೆ ಶಾಸಕ ಈಶ್ವರಪ್ಪ ಸೂಚನೆ

kalpa News

kalpa News

Next Post
ಫೆ.8ರಂದು ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಅಗತ್ಯ ಸಿದ್ಧತೆಗೆ ಶಾಸಕ ಈಶ್ವರಪ್ಪ ಸೂಚನೆ

ಫೆ.8ರಂದು ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಅಗತ್ಯ ಸಿದ್ಧತೆಗೆ ಶಾಸಕ ಈಶ್ವರಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL