ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ Second PU Result ಎಚ್.ವಿ. ಉಮಾ ಅವರು ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಪೋಷಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಎಲ್. ವರದರಾಜ್-ಪಿ.ಎಚ್. ಪದ್ಮಾ ದಂಪತಿಗಳ ಪುತ್ರಿಯಾದ ಉಮಾ 600ಕ್ಕೆ 503 ಅಂಕ ಗಳಿಸುವ ಮೂಲಕ ಪೋಷಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕನ್ನಡ 96, ಇಂಗ್ಲೀಷ್ 80, ಫಿಸಿಕ್ಸ್ 85, ಕೆಮಿಸ್ಟಿç 70, ಮ್ಯಾಥಮೆಟಿಕ್ಸ್ 92 ಹಾಗೂ ಬಯಾಲಜಿಯಲ್ಲಿ 80 ಅಂಕಗಳನ್ನು ಈಕೆ ಗಳಿಸಿದ್ದಾರೆ.
Also read: “ಮೈ ಹೀರೋ” ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
ಈಕೆ ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ, ಈಕೆಯ ಪೋಷಕರಿಗೆ ಹಾಗೂ ಕಾಲೇಜು ಆಡಳಿತ ಮಂಡಳಿ, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಕಲ್ಪ ಮೀಡಿಯಾ ಹೌಸ್(ರಿ.) ಅಭಿನಂದಿಸುತ್ತದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















