Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನವಿರುವುದರಿಂದ ಡಿ.10ರಂದು ಒಂದು ದಿನ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಅಂದು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದಿರುವ ಕಾರಣ ಸಾರ್ವಜನಕರು ಸಹಕರಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post