Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೊಡ್ಡಪೇಟೆ ಠಾಣೆಯಲ್ಲಿ ವಾರಸುದಾರರಿಲ್ಲದ 40 ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಸದರಿ ವಾಹನಗಳನ್ನು ದೊಡ್ಡಪೇಟೆ ಠಾಣೆ ಮುಂಭಾಗ ನ.15ರಂದು ಬಹಿರಂಗ ಹರಾಜು ಮಾಡಲು ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ನಿಗದಿಪಡಿಸಲಾಗಿದೆ.
ಆಸಕ್ತ ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ದೊಡ್ಡಪೇಟೆ ಪೊಲೀಸ್ ಠಾಣೆ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also read: ಕಾಂತರಾಜ್ ವರದಿ ಜಾರಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post