No Result
View All Result
SWR to run special trains for Good Friday, Easter rush
English Articles

Summer Special Train Between Tiruchchirappalli & SMVT Bengaluru

by ಕಲ್ಪ ನ್ಯೂಸ್
April 2, 2026
0

Kalpa Media House  |  Bengaluru | Southern Railway has notified the operation of four-trip special trains between Tiruchchirappalli and Sir...

Read moreDetails
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಸೇವಾ ಚಟುವಟಿಕೆಗಳಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯ: ವಸಂತ್‌ಕುಮಾರ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2021
in ಶಿವಮೊಗ್ಗ
0
ಸಮಾಜಸೇವಾ ಚಟುವಟಿಕೆಗಳಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯ: ವಸಂತ್‌ಕುಮಾರ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಾಜಸೇವಾ ಚಟುವಟಿಕೆಗಳಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯ ಎಂದು ಲೆಕ್ಕ ಪರಿಶೋಧಕ ಸಂಘದ ಅಧ್ಯಕ್ಷ ಸಿ. ಆರ್. ವಸಂತ್‌ಕುಮಾರ್ ಹೇಳಿದರು.

ನಗರದ ನೂರು ಅಡಿ ರಸ್ತೆಯಲ್ಲಿರುವ ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರದ ವಿಸ್ತರಣಾ ಕಟ್ಟಡದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರತಿನಿತ್ಯದ ಜೀವನದಲ್ಲಿ ವ್ಯವಹಾರದ ಜತೆಯಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಮ್ಮ ಕೈಲಾದಷ್ಟು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ. ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಫ್ರೆಂಡ್ಸ್ ಸೆಂಟರ್ ವತಿಯಿಂದ  ನಿರಂತರವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅನೇಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ಫ್ರೆಂಡ್ಸ್ ಸೆಂಟರ್ ವತಿಯಿಂದ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಸುತ್ತಿದೆ. ರಕ್ತದಾನ ಶಿಬಿರಗಳನ್ನು ನಡೆಸುವ ಮೂಲಕ ರಕ್ತದಾನದ ಜತೆಯಲ್ಲಿ ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳವಳಿಕೆ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಫ್ರೆಂಡ್ಸ್ ಸೆಂಟರ್ ಮುಖಾಂತರ ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳಿಗೆ ಎಲ್ಲರ ಸಹಕಾರವು ಅಗತ್ಯ. ಎಲ್ಲರೂ ಒಟ್ಟುಗೂಡಿ ಒಳ್ಳೆಯ ಸೇವಾ ಕಾರ್ಯಗಳನ್ನು ನಡೆಸಬೇಕಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯ ಸೇವಾ ಕಾರ್ಯ ನಿರಂತರವಾಗಿರಲಿದೆ ಎಂದರು.

ಫ್ರೆಂಡ್ಸ್ ಸೆಂಟರ್ ಮಾಜಿ ಅಧ್ಯಕ್ಷ ವೆಂಕಟೇಶ್, ಶ್ರೀನಿಧಿ, ಎಂ.ಎನ್. ವೆಂಕಟೇಶ್ ಕಾಮತ್, ವೀರಣ್ಣ, ವಸಂತ್‌ಕುಮಾರ್, ರವೀಂದ್ರನಾಥ್ ಐತಾಳ್, ನೇತ್ರ ಮತ್ತು ರಕ್ತ ಭಂಡಾರದ ಕಾರ್ಯದರ್ಶಿ ಜಿ. ವಿಜಯ್‌ಕುಮಾರ್, ಮೋಹನ್, ದಿನಕರ್, ಕಾರ್ಯದರ್ಶಿ ಆರ್. ಎಸ್ ಗೋಪಾಲ ಕೃಷ್ಣಾ ಲೆಕ್ಕ ಪರಿಶೋಧಕ ಸಂಘದ ಶರತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬಾಲಕಿ ಅಪಹರಣ ಮಾಡಿ ಧಮ್ಕಿ ಹಾಕಿ ಮದುವೆಗೆ ಯತ್ನ ಆರೋಪ: ಎಫ್’ಐಆರ್ ದಾಖಲು

Next Post

ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ವಿಧಿವಶ

ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!