No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಈಶ್ವರಪ್ಪ

kalpa News by kalpa News
April 27, 2021
in ಶಿವಮೊಗ್ಗ
0
ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು,

ಅವರು ಮಂಗಳವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದರು.

ಲಾಕ್‍ಡೌನ್ ಕುರಿತಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪೊಲೀಸ್ ಇಲಾಖೆ ಜಾರಿಗೊಳಿಸಬೇಕು. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿ ಇತ್ಯಾದಿಗಳಿಗಾಗಿ ನಿಗದಿಪಡಿಸಿದ ಸಮಯ ಹೊರತುಪಡಿಸಿ ಮನೆಯಿಂದ ಹೊರಗೆ ಬರಬಾರದು. ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತಿ ಅಗತ್ಯವಾಗಿದೆ ಎಂದು ಹೇಳಿದರು.

ಬೆಂಗಳೂರಿನಿಂದ ಬರುವವರ ಮೇಲೆ ನಿಗಾ:
ಬೆಂಗಳೂರಿನಿಂದ ಆಗಮಿಸುವವರ ಮೇಲೆ ಕಳೆದ ಬಾರಿಯಂತೆ ಈ ಬಾರಿಯೂ ನಿಗಾ ಇರಿಸಲು ಕ್ರಮ ಕೈಗೊಳ್ಳಬೇಕು. ಅವರು ಕಡ್ಡಾಯವಾಗಿ ಹೋಂ ಐಸೋಲೇಷನ್‍ನಲ್ಲಿರುವುದನ್ನು ಗ್ರಾಮಗಳಲ್ಲಿ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಸಮಿತಿ ಖಾತ್ರಿಪಡಿಸಬೇಕು. ಆರಂಭದ ದಿನಗಳಲ್ಲಿ ಕನಿಷ್ಟ ಅವರ ದೇಹದ ತಾಪಮಾನವನ್ನು ಎರಡು ದಿನಗಳಿಗೊಮ್ಮೆ ಪರಿಶೀಲಿಸಲು ವ್ಯವಸ್ಥೆ ಮಾಡಬೇಕು. ಅವರಿಗೆ ಕನಿಷ್ಟ ವೈದ್ಯಕೀಯ ಸೇವೆಯನ್ನು ಮನೆಗೆ ತಲುಪಿಸಿದರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ತಾಲೂಕುಗಳ ವ್ಯವಸ್ಥೆ ಪರಿಶೀಲನೆ:
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ವ್ಯವಸ್ಥಿತವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆಗೆ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಭೆಯನ್ನು ನಡೆಸಲಾಗುವುದು ಎಂದರು.

ಕಂಟೈನ್‍ಮೆಂಟ್ ವಲಯ:
ಸರ್ಕಾರದ ಮಾರ್ಗಸೂಚಿ ಪ್ರಕಾರ ನಿಗದಿತ ಸಂಖ್ಯೆಯ ಕರೋನಾ ಪಾಸಿಟಿವ್ ಕಂಡು ಬರುವ ಪ್ರದೇಶವನ್ನು ಕಂಟೈನ್‍ಮೆಂಟ್ ವಲಯ ಎಂದು ಗುರುತಿಸಲಾಗುವುದು. ಅಂತಹ ಕಡೆಗಳಲ್ಲಿ ಅಗತ್ಯವಿದ್ದರೆ ಸ್ಥಳೀಯಾಡಳಿತದಿಂದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ರೆಮಿಡಿಸಿಯರ್ ಕೃತಕ ಬೇಡಿಕೆ ಸೃಷ್ಟಿಸಬೇಡಿ:
ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ರೆಮಿಡಿಸಿಯರ್ ನೀಡಿದರೆ ಸಂಪೂರ್ಣವಾಗಿ ಗುಣಮುಖರಾಗುತ್ತಾರೆ ಎಂಬುವುದಕ್ಕೆ ಆಧಾರವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ರೋಗಿಗಳ ಅಂಕಿಅಂಶಗಳನ್ನು ನೋಡಿದರೆ ಸಹ ಇದು ಸ್ಪಷ್ಟವಾಗುತ್ತದೆ. ಜಿಲ್ಲೆಯಲ್ಲಿ ಇದುವರೆಗೆ ಗುಣಮುಖರಾಗಿರುವ ಶೇ.80ರಷ್ಟು ಮಂದಿಗೆ ಈ ಇಂಜೆಕ್ಷನ್ ನೀಡಲಾಗಿರಲಿಲ್ಲ ಎಂಬುವುದನ್ನು ಗಮನಿಸಬೇಕಾಗಿದೆ. ಅದೇ ರೀತಿ ಕರೋನಾದಿಂದ ಸಾವಿಗೀಡಾದ ಎಲ್ಲಾ 15ಮಂದಿಗೂ ಸದರಿ ಇಂಜೆಕ್ಷನ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ಸಲಹೆ ಅನುಸರಿಸಬೇಕು ಎಂದು ಅವರು ಮನವಿ ಮಾಡಿದರು.

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಮಾತನಾಡಿ, ಲಾಕ್‍ಡೌನ್ ಕುರಿತು ಸಾರ್ವಜನಿಕರಿಗೆ ಅಟೋ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಜನತೆ ಉತ್ತಮವಾಗಿ ಸಹಕಾರ ನೀಡಿದ್ದು, ಮಾರ್ಗಸೂಚಿ ಉಲ್ಲಂಘಿಸಿದ ಪ್ರಕರಣಗಳಲ್ಲಿ ದಂಡ ಹಾಗೂ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Containment ZoneCovid 2nd WaveKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister K S EshwarappaNewsinKannadaNewsKannadaRemidisiarShimogaShivamoggaShivamogga Newsಕಂಟೈನ್ಮೆಂಟ್ ವಲಯಕೋವಿಡ್ 2ನೇ ಅಲೆಮಲೆನಾಡು_ಸುದ್ಧಿರೆಮಿಡಿಸಿಯರ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನವೋದಯ ಪ್ರವೇಶ ಪರೀಕ್ಷೆ ಮುಂದೂಡಿಕೆ

Next Post

ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

kalpa News

kalpa News

Next Post
ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL