No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2023
in ಶಿವಮೊಗ್ಗ
0
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಇನ್ಮುಂದೆ ಸಂಚಾರಿ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ದಂಡ ಖಚಿತ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್ ಹೇಳಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಸುಧಾರಿತ ಐಟಿಎಂಎಸ್ ತಂತ್ರಾಂಶದ ಮೂಲಕ ಕ್ಯಾಮೆರಾ ಅಳವಡಿಸಲಾಗಿದೆ. ನಗರದಲ್ಲಿರುವ ಎಲ್ಲಾ ಕ್ಯಾಮರಾಗಳ ಮೂಲಕ ಕೇಂದ್ರೀಕೃತವಾಗಿ ಕಂಬೈಂಡ್ ಅಂಡ್ ಕಂಟ್ರೋಲ್ ಸೆಂಟರ್‍ಗೆ ಅಳವಡಿಸಲಾಗಿದ್ದು ಈ ತಂತ್ರಾಂಶದ ಮೂಲಕ ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರೂ ಕೂಡ ತಕ್ಷಣ ತಿಳಿಯುವುದಲ್ಲದೆ ಅದು ರೆಕಾರ್ಡ್ ಆಗುತ್ತದೆ ಎಂದರು.
ವಾಹನ ಚಾಲಕರು ಸಿಗ್ನಲ್ ಜಂಪ್ ಮಾಡಿದಾಗ ವಾಹನದ ಫೋಟೊ ಮತ್ತು ವೀಡಿಯೋ ತುಣುಕನ್ನು ಎಸ್‍ವಿಡಿ ಕ್ಯಾಮೆರಾಗಳು ಸೆರೆಹಿಡಿಯುತ್ತವೆ. ಇದಲ್ಲದೆ ಹೆಲ್ಮೆಟ್ ಧರಿಸದೆ ಇದ್ದರೆ, ಮೂವರು ಕುಳಿತು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದರೆ, ಮೊಬೈಲ್‍ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುತ್ತಿದ್ದರೆ, ಒನ್‍ವೇ, ನೋ ಎಂಟ್ರಿ, ನೋ ಪಾರ್ಕಿಂಗ್, ಕಾರಿನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳುವುದು, ಹೀಗೆ ಯಾವುದೇ ರೀತಿಯ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ತಕ್ಷಣವೇ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್  ಮೂಲಕ ಮತ್ತು ಮಾಲೀಕರ ವಿಳಾಸಕ್ಕೆ ಅಂಚೆ ಮೂಲಕ ನೋಟೀಸ್ ಕಳಿಸಲಾಗುತ್ತದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಆಟೋಗಳಿಗೆ ಮೀಟರ್ ಕಡ್ಡಾಯ ಮಾಡಿದ್ದು, ಮೀಟರ್ ಹಾಕದೆ ಇದ್ದಲ್ಲಿ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಒಬ್ಬ ವ್ಯಕ್ತಿಯ ನೋಟೀಸ್ ವಿವರಗಳು ಇ-ಚಲನ್ ತಂತ್ರಾಂಶಕ್ಕೆ  ಸಂಯೋಜಿಸಲಾಗಿದ್ದು, ಆ ವಾಹನಕ್ಕೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ವಿವರ ದೊರೆಯಲಿದೆ. ಅಂತಹ ಸಂದರ್ಭದಲ್ಲಿ ದಂಡದ ಮೊತ್ತವನ್ನು ಸ್ಥಳದಲ್ಲಿಯೇ ಪಾವತಿಸಿ ನೋಟೀಸನ್ನು ಮುಕ್ತಾಯ ಮಾಡಲು ಅವಕಾಶ ನೀಡಲಾಗಿದೆ. ವಾಹನಗಳ ಮಾಲೀಕರು ತಮಗೆ ಎಸ್‍ಎಂಎಸ್ ಬಂದಾಗ ನೋಟೀಸಿನಲ್ಲಿ ನಮೂದಿಸಿರುವ ದಂಡವನ್ನು ಹತ್ತಿರದ ಸಂಚಾರಿ ಪೊಲೀಸ್ ಠಾಣೆಗೆ ಹೋಗಿ ಅಥವಾ ಕರ್ತವ್ಯನಿರತ ಸಂಚಾರಿ ಪೊಲೀಸ್ ಅಧಿಕಾರಿಗಳ ಬಳಿ ಹೋಗಿ ಕಟ್ಟಬಹುದಾಗಿದೆ ಎಂದರು.

Also read: ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಈ ನೂತನ ವ್ಯವಸ್ಥೆಯು ಆ.28ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದೆ. ಆದ್ದರಿಂದ ವಾಹನ ಸವಾರರು ಯಾವುದೇ ಕಾರಣಕ್ಕೂ ನಿಯಮಗಳನ್ನು ಉಲ್ಲಂಘಿಸಬಾರದು. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ನಗರದ ಪ್ರಮುಖ 13 ಸಿಗ್ನಲ್ ವೃತ್ತಗಳಲ್ಲಿ ಬೇರೆ ಬೇರೆ ರೀತಿಯ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಹಾಗಾಗಿ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚಾರಿ ನಿಯಮಗಳನ್ನು ಪಾಲಿಸಿ ದಂಡ ಕಟ್ಟದಂತೆ ಜಾಗರೂಕರಾಗಿರಬೇಕು ಎಂದರು.

ದುರ್ಗಿಗುಡಿ ಸೇರಿದಂತೆ ಎಲ್ಲಾ ಏಕಮುಖ ರಸ್ತೆಯಲ್ಲಿ ಕೂಡ ಕ್ಯಾಮೆರಾ ಅಳವಡಿಸಲಾಗಿದೆ. ಅದರೆ ವಿರುದ್ಧ ದಿಕ್ಕಿನಿಂದ ಬಂದವರಿಗೆ ಕೂಡ ದಂಡ ವಿಧಿಸಲಾಗುವುದು.

ಹೊಳೆಹೊನ್ನೂರಿನಲ್ಲಿ ಗಾಂಧಿಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ. ಆರೋಪಿಗಳ ಮಾಹಿತಿ ಸಿಕ್ಕಿದೆ. ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ, ಶಿರಾಳಕೊಪ್ಪದಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಕೂಡ ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು, ಆರೋಪಿಯನ್ನು ಶೀಘ್ರದಲ್ಲೆ ಬಂಧಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‍ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಸುರೇಶ್ ಟ್ರಾಫಿಕ್ ಪಿಐ ಸಂತೋಷ್ ಕುಮಾರ್, ಸ್ಮಾರ್ಟ್ ಸಿಟಿ ಅಧಿಕಾರಿ ಕೃಷ್ಣಪ್ಪ ಇದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

Next Post

ತಾಲೂಕು ಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮೇಲುಗೈ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಾಲೂಕು ಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮೇಲುಗೈ

ತಾಲೂಕು ಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮೇಲುಗೈ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL