No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಷತ್‍ ಚುನಾವಣೆಯ ಪಾವಿತ್ರ್ಯತೆ ಹಾಳುಮಾಡುತ್ತಿರುವವರಿಗೆ ಕಡಿವಾಣ ಹಾಕಿ | ಆಯನೂರು ಮಂಜುನಾಥ್

kalpa News by kalpa News
June 1, 2024
in ಶಿವಮೊಗ್ಗ
0
ಪರಿಷತ್‍ ಚುನಾವಣೆಯ ಪಾವಿತ್ರ್ಯತೆ ಹಾಳುಮಾಡುತ್ತಿರುವವರಿಗೆ ಕಡಿವಾಣ ಹಾಕಿ | ಆಯನೂರು ಮಂಜುನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನ ಪರಿಷತ್‍ನ ಪದವೀಧರ ಕ್ಷೇತ್ರದ ಚುನಾವಣೆಯ ಪಾವಿತ್ರ್ಯತೆಯನ್ನೇ ಹಾಳುಮಾಡುತ್ತಿರುವ ದುಷ್ಟ ಪರಂಪರೆಗೆ ಕಡಿವಾಣ ಹಾಕಲೇ ಬೇಕಾಗಿದೆ ಎಂದು ನೈರುತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆಯನೂರು ಮಂಜುನಾಥ್ #Ayanuru Manjunath ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ಅಭ್ಯರ್ಥಿ ಪದವೀಧರರ ಪಾವಿತ್ರ್ಯತೆಯನ್ನೇ ಹಾಳುಮಾಡಲು ಹೊರಟಿದ್ದಾರೆ. ವಿದ್ಯಾವಂತರ ಮತಗಳನ್ನು ಖರಿದಿಸುತ್ತಿದ್ದಾರೆ. ಹಣ ಮತ್ತು ಹೆಂಡದ ವ್ಯವಸ್ಥೆಯನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ವಿದ್ಯಾವಂತರ ಕ್ಷೇತ್ರವನ್ನು ಅಪಕೀರ್ತಿಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಕಳೆದ 40 ವರ್ಷಗಳಿಂದ ನಾನು ಹಲವು ಚುನಾವಣೆಗಳನ್ನು ಮಾಡಿದ್ದೇನೆ. ಆದರೆ, ಈ ಪರಿಷತ್‍ನ ಚುನಾವಣೆ ಇಷ್ಟೊಂದು ಹೀನವಾಗಿರುವುದನ್ನು ನಾನು ಕಂಡಿರಲಿಲ್ಲ ಎಂದರು.
ಅನಾಚರದ ಹಣ ಆಚಾರವನ್ನೇ ಕಸಿದುಕೊಂಡಿದೆ. ಬಿಜೆಪಿ ಅಭ್ಯರ್ಥಿಯವರು ತಮ್ಮ ವೈದ್ಯಕೀಯ ಕ್ಷೇತ್ರವನ್ನು ಉದ್ಯಮವನ್ನಾಗಿ ಮಾಡುತ್ತೇನೆ. ಕರಪತ್ರದಲ್ಲಿಯೇ ಹಾಕಿಕೊಂಡಿದ್ದಾರೆ ಎಂದರೆ ಇದು ಎಷ್ಟರಮಟ್ಟಿಗೆ ಸತ್ಯ ಎಂಬುವುದನ್ನು ಮತದಾರರೇ ಊಹಿಸಬೇಕಾಗುತ್ತದೆ. ಹೇಳಿಕೇಳಿ ವೈದ್ಯಕೀಯ ಕ್ಷೇತ್ರ ಸೇವೆಗೆ ಸಂಬಂಧಪಟ್ಟಿದ್ದು, ಕೊರೋನ ಸಂದರ್ಭದಲ್ಲಿಅವರೆಷ್ಟು ಫಲಾನುಭವಿಗಳು ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

Also read: ಚಳ್ಳಕೆರೆ ಬಳಿ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

ನಾನು ಮತಕ್ಕೆ ಮೌಲ್ಯ ನೀಡುವೆ, ಬಿಜೆಪಿ ಈ ಹಿಂದೆ ಕೆಸರಿನಲ್ಲಿ ಕಮಲ ಅರಳಿತು. ಆದರೆ ಈಗ ಅರಳಿದ ಕಮಲದಲ್ಲಿ ಕೆಸರು ಮೆತ್ತಿಕೊಳ್ಳಲಾಗುತ್ತಿದೆ. ಅವರಲ್ಲಿ ಹಣವಿದೆ. ನನಗೆ ಛಲವಿದೆ. ನಾನು ಎಂದು ಭ್ರಷ್ಟಚಾರ ಮಾಡಲಿಲ್ಲ. ಆದರೆ ಹೋರಾಟವನ್ನೇ ಮಾಡಿಕೊಂಡು ಬಂದಿದ್ದೇನೆ. ಯಾವುದೇ ಸಂದರ್ಭದಲ್ಲಿ ನಾನು ಹೋರಾಟವನ್ನು ಬಿಟ್ಟುಕೊಟ್ಟಿಲ್ಲ. ನಿಷ್ಕಳಂಕದಿಂದ ರಾಜಕಾರಣವನ್ನು ಹೋರಾಟವನ್ನು ಮಾಡಿಕೊಂಡು ಬಂದಿದ್ದೇನೆ. ಮತದಾರರಿಗೆ ನನ್ನ ಬಗ್ಗೆ ನಂಬಿಕೆ ವಿಶ್ವಾಸವಿದೆ. ಎದುರಾಳಿಗಳಿಗೆ ಯಾವ ಹೋರಾಟ ಹಿನ್ನಲೆಯೂ ಇಲ್ಲ. ವಾತಾವರಣ ಕಾಂಗ್ರೆಸ್ ಪರವಾಗಿದೆ. ನಾನು ಗೆದ್ದೇ ಗೆಲ್ಲುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಡಾ.ಶ್ರೀನಿವಾಸ ಕರಿಯಣ್ಣ, ವೈ.ಹೆಚ್.ನಾಗರಾಜ್, ಡಾ.ಟಿ.ನೇತ್ರಾವತಿ, ಶಾಂತವೀರನಾಯಕ, ದೀರರಾಜ್, ಹಿರಣ್ಣಯ್ಯ, ಶಿ.ಜು.ಪಾಶ, ಜಿ.ಪದ್ಮನಾಬ್, ಸೈಯ್ಯದ್ ಅಡ್ಡು, ಸುರೇಶ್ ಕೋಟೇಕರ್, ಚಾಮರಾಜ್, ಲಕ್ಷ್ಮಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Ayanuru ManjunathKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಆಯನೂರು ಮಂಜುನಾಥ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ ಬಳಿ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

Next Post

ಜ್ಯುವೆಲರಿ ಶಾಪ್’ಗೆ ಬಂದು ಖರೀದಿಸದೇ ಹೊರಟ ನಾಲ್ವರು | ಸಿಸಿಟಿವಿ ನೋಡಿದ ಮಾಲೀಕರಿಗೆ ಕಾದಿತ್ತು ಶಾಕ್!

kalpa News

kalpa News

Next Post
ಜ್ಯುವೆಲರಿ ಶಾಪ್’ಗೆ ಬಂದು ಖರೀದಿಸದೇ ಹೊರಟ ನಾಲ್ವರು | ಸಿಸಿಟಿವಿ ನೋಡಿದ ಮಾಲೀಕರಿಗೆ ಕಾದಿತ್ತು ಶಾಕ್!

ಜ್ಯುವೆಲರಿ ಶಾಪ್'ಗೆ ಬಂದು ಖರೀದಿಸದೇ ಹೊರಟ ನಾಲ್ವರು | ಸಿಸಿಟಿವಿ ನೋಡಿದ ಮಾಲೀಕರಿಗೆ ಕಾದಿತ್ತು ಶಾಕ್!

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL