No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಸಪ್ರಶ್ನೆ ಕಾರ್ಯಕ್ರಮಗಳು ಭಾಷೆಯ ಸಮಗ್ರ ತಿಳಿವಳಿಕೆಗೆ ಸಹಕಾರಿ: ಪ್ರೊ. ಸುಂದರರಾಜ್‌ ಅಭಿಪ್ರಾಯ

kalpa News by kalpa News
December 18, 2023
in ಶಿವಮೊಗ್ಗ
0
ರಸಪ್ರಶ್ನೆ ಕಾರ್ಯಕ್ರಮಗಳು ಭಾಷೆಯ ಸಮಗ್ರ ತಿಳಿವಳಿಕೆಗೆ ಸಹಕಾರಿ: ಪ್ರೊ. ಸುಂದರರಾಜ್‌ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕನ್ನಡದ ಬಗ್ಗೆ ಹೆಚ್ಚು ಅರಿತುಕೊಳ್ಳಲು ರಸಪ್ರಶ್ನೆ ಕಾರ್ಯಕ್ರಮಗಳು ಸಹಕಾರಿ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಎಂ.ಎನ್.‌ ಸುಂದರರಾಜ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಸಂಘದ ಮಹಡಿಯಲ್ಲಿನ ಹೊಸೂಡಿ ದತ್ತಾತ್ರೇಯ ಶಾಸ್ತ್ರಿ ಸ್ಮಾರಕ ಗ್ರಂಥ ಭಂಡಾರದ ಕಿರು ಸಭಾಂಗಣದಲ್ಲಿ  ಆಯೋಜಿಸಲಾಗಿದ್ದ ರೇಡಿಯೋ ಶಿವಮೊಗ್ಗ ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಸಲಾಗಿದ್ದ ಕನ್ನಡ ರಸಪ್ರಶ್ನೆ 2023ರ ಬಹಮಾನ ವಿತರಣಾ ಸಮಾರಂಭದಲ್ಲಿ  ಅವರು ಮಾತನಾಡಿದರು.
ರಸಪ್ರಶ್ನೆ ಕಾರ್ಯಕ್ರಮಗಳು ಭಾಷೆಯ ಸಮಗ್ರ ತಿಳಿವಳಿಕೆಗೆ ಸಹಕಾರಿಯಾಗಿವೆ. ಇವು ಹೆಚ್ಚು ಸಾರ್ವಜನಿಕರನ್ನು ತಲುಪಬೇಕಿದೆ. ಇದರ ಜೊತೆಯಲ್ಲಿ ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೂ ವಿಭಾಗವಿದಿದ್ದು, ಇದು ಸಂತಸ ತಂದಿದೆ. ಕನ್ನಡ ಭಾಷೆಯ ಹಿರಿಮೆ, ಗರಿಮೆ ಯುವ ಸಮೂಹದಲ್ಲಿ ಹೆಮ್ಮೆಯುಂಟು ಮಾಡಲು ಇದು ಅನುಕೂಲಕರ ಎಂದರು.

ಆಯೋಜಕ ಸಂಸ್ಥೆಗಳ ಪದಾಧಿಕಾರಿ, ವಿಶ್ರಾಂತ ತಹಸೀಲ್ದಾರ್‌ ಸಿ.ಎಸ್.‌ ಚಂದ್ರಶೇಖರ್‌ ಮಾತನಾಡಿ, ಇದೊಂದು ಆತ್ಮೀಯ ಸಮಾರಂಭವಾಗಿದ್ದು, ಇಲ್ಲಿ ನೆರೆದಿರುವ ಪ್ರತಿಯೊಬ್ಬರೂ ಕನ್ನಡದ ಪ್ರೌಢಿಮೆಗಳನ್ನು ಎಲ್ಲರಿಗೂ ತಲುಪಿಸಬೇಕು ಎಂದ ಅವರು, ಕನ್ನಡದ ವಿವಿಧ ಪದಗಳನ್ನು ಒಡೆದರೆ ಉಂಟಾಗುವ ಅರ್ಥ ವ್ಯತ್ಯಾಸವನ್ನು ವಿಶದವಾಗಿ ವಿವರಿಸಿದರು.
ರಸಪ್ರಶ್ನೆಯ ನಿರೂಪಕ, ಸಾಂದೀಪನಿ ಶಾಲೆಯ ಕನ್ನಡ ಶಿಕ್ಷಕ ಚೇತನ್‌ ರಾಯನಹಳ್ಳಿ ಮಾತನಾಡಿ ಕನ್ನಡವನ್ನು ಬೆಳೆಸುವುದಕ್ಕಿಂತ, ಕನ್ನಡವನ್ನು ಬಳಸಿ, ನಾವು ಬೆಳೆಯಬೇಕಿದೆ, ಉಳಿಯಬೇಕಿದೆ ಎಂದ ಅವರು, ಕನ್ನಡದ ವಿವಿಧ ಕವಿಗಳು ಬರೆದಿರುವ ಚಿತ್ರ ಕವಿತ್ವದ ವಿಶೇಷತೆಗಳನ್ನು ಪರಿಚಯ ಮಾಡಿಕೊಟ್ಟರು.

Also read: ಮುಂದುವರೆದ ಎನ್‌ಐಎ ಶೋಧ: ಬೆಂಗಳೂರು, ಬಳ್ಳಾರಿಯ ಹಲವೆಡೆ ದಾಳಿ

ಬಹುಮಾನ ವಿಜೇತರಿಗೆ ನಗದು ಹಾಗೂ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು. ಪುಸ್ತಕಗಳನ್ನು ಕರ್ನಾಟಕ ಸಂಘ ಕೊಡುಗೆಯಾಗಿ ನೀಡಿತು. ಆರ್‌ಜೆ ಅರ್ಪಿತಾ, ನಿಲಯದ ಸಂಯೋಜಕ ಗುರುಪ್ರಸಾದ್‌, ಕರ್ನಾಟಕ ಸಂಘದ ವ್ಯವಸ್ಥಾಪಕ ದಿನೇಶ್, ಕಚೇರಿ ಸಹಾಯಕ ಪ್ರಶಾಂತ್‌  ಉಪಸ್ಥಿತರಿದ್ದರು.

ಯಶೋದಾ ಶೇಖರ್‌ ಪ್ರಾರ್ಥಿಸಿದರು. ನಿಲಯದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ ನಿರೂಪಿಸಿದರು.
ಬಹುಮಾನ ವಿಜೇತರ ವಿವರ
ಸಾರ್ವಜನಿಕರ ವಿಭಾಗ: ಪ್ರಥಮ ಬಹುಮಾನ – ಯಶೋದಾ ಶೇಖರ್ ಹಾಗೂ ಬಿ.ಜಿ. ಗೀತಾ), ದ್ವಿತೀಯ ಬಹುಮಾನ- ಬಿ.ವಿ. ನಂದಿನಿ ಹಾಗೂ ಹೆಚ್. ಕಿರಣ್ ಕುಮಾರ್, ತೃತೀಯ ಬಹುಮಾನ ಶೈಲಜಾ ಹಾಗೂ ಭಾರತಿ ಎನ್. ರಾವ್

ವಿದ್ಯಾರ್ಥಿ ವಿಭಾಗ: ಪ್ರಥಮ ಬಹುಮಾನ
ಎನ್. ನಿಸರ್ಗ ಹಾಗೂ ಬಿ.ವೈ. ಅಕ್ಷತಾ, ಕಸ್ತೂರ ಬಾ ಪಿಯು ಕಾಲೇಜು , ದ್ವಿತೀಯ ಬಹುಮಾನ ಚಿಂತನ್ ಎ. ಕಲ್ಲಜ್ಜಿ ಹಾಗೂ ರಜತ್ ಕೃಷ್ಣ ಆರ್ ಹತ್ವಾರ್ – ಸಾಂದೀಪನಿ ಶಾಲೆ, ತೃತೀಯ ಬಹುಮಾನ – ಶರಣ್ಯಾ ಶರ್ಮ ಹಾಗೂ ಎಸ್.ಎಸ್. ಸುಮೇಧಾ ರಾವ್ – ಮಹಾವೀರ ಶಾಲೆ
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂದುವರೆದ ಎನ್‌ಐಎ ಶೋಧ: ಬೆಂಗಳೂರು, ಬಳ್ಳಾರಿಯ ಹಲವೆಡೆ ದಾಳಿ

Next Post

ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆ: ರಸ್ತೆ, ಸೇತುವೆಗಳು ಜಲಾವೃತ

kalpa News

kalpa News

Next Post
ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆ: ರಸ್ತೆ, ಸೇತುವೆಗಳು ಜಲಾವೃತ

ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆ: ರಸ್ತೆ, ಸೇತುವೆಗಳು ಜಲಾವೃತ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!