No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಮನ ಹೆಸರು ಹೇಳಲು ರಾಘವೇಂದ್ರ ಅನರ್ಹ: ಆಯನೂರು ಮಂಜುನಾಥ್ ಟೀಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2024
in ಶಿವಮೊಗ್ಗ
0
ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸದ ರಾಘವೇಂದ್ರ #MP Raghavendra ರಾಮನ ಹೆಸರು ಹೇಳಿಕೊಂಡು ಮತ ಕೇಳಲು ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಆಯನೂರು ಮಂಜುನಾಥ #Ayanuru Manjunath ಗುಡುಗಿದರು.

ಈ ಕುರಿತಂತೆ ಮಾತನಾಡಿದ ಅವರು, ರಾಮಾಯಣದಲ್ಲಿ ತಂದೆಯ (ದಶರಥ) ಮಾತು ಉಳಿಸಲು ಅಧಿಕಾರ ತೊರೆದು ರಾಮ ಕಾಡಿಗೆ ಹೋದ. ಆದರೆ, ಇಲ್ಲಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರ ವಿರುದ್ಧ ಸಾಲು- ಸಾಲು ಆರೋಪಗಳು ಕೇಳಿದ್ದವು. ಇಲ್ಲಿ ತಂದೆಯ ಮರ್ಯಾದೆ ಉಳಿಸಲು ಮಕ್ಕಳು ಏನು ಮಾಡಿದರು? ಇಲ್ಲಿ ತಂದೆಯ ಆಸ್ತಿ, ಅಧಿಕಾರದ ಆಸೆಗೆ ಯಡಿಯೂರಪ್ಪ ಅವರನ್ನು ಮಕ್ಕಳು ಎಲ್ಲಿಗೆ ಕಳುಹಿಸಿದರು ಎಂದು ಜನರೇ ಹೇಳುತ್ತಿದ್ದಾರೆ. ಆದ್ದರಿಂದ, ಸಂಸದ ರಾಘವೇಂದ್ರ ರಾಮನ ಹೆಸರು ಹೇಳಿಕೊಂಡು ಮತ ಕೇಳಲು ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಕಟುಂಬ ಈ ಭಾಗದಲ್ಲಿ ಯಾವುದೇ ನಾಯಕರನ್ನು ಬೆಳೆಯಲು ಬಿಡಲಿಲ್ಲ. ಕಳೆದ 40 ವರ್ಷಗಳಿಂದ ಈ ಭಾಗದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಇದು ಯಡಿಯೂರಪ್ಪ ಕುಟುಂಬ ಸದಸ್ಯರ ಸಾಧನೆ ಎಂದು ವ್ಯಂಗ್ಯವಾಡಿದರು.

Also read: ಒಳಗೆ ನನಗೆ ಆರ್ಶೀವಾದ ಮಾಡ್ತಾರೆ, ಹೊರಗೆ ಅನಿವಾರ್ಯವಾಗಿ ಟೀಕಿಸ್ತಾರೆ: ರಾಘವೇಂದ್ರ ಹೇಳಿದ್ದು ಯಾರ ಬಗ್ಗೆ

ಇಲ್ಲಿನ ಕುಟುಂಬ ರಾಜಕಾರಣದ ಪಿತೂರಿಗೆ ಮುಂದಿನ ದಿನದಲ್ಲಿ ಯಡಿಯೂರಪ್ಪ ಅವರ ಮೊಮ್ಮಕ್ಕಳೂ ಇಲ್ಲಿಯೇ ಚುನಾವಣೆಗೆ ಸ್ಪರ್ಧಿಸುತ್ತಾರೆ. ಅವರ ಕುಟುಂಬ ಹೊರತುಪಡಿಸಿ ಚುನಾವಣೆ ಸ್ಪರ್ಧೆಗೆ ಯಾರಿಗೂ ಅವಕಾಶವಿಲ್ಲ. ಎರಡು ತಲೆಮಾರಿನಿಂದ ಈ ಭಾಗದಲ್ಲಿ ಯಡಿಯೂರಪ್ಪ ಅವರು ಅಧಿಕಾರ ಹಿಡಿದ್ದಾರೆ. ಬೇರೆ ಯಾರೂ ಇಲ್ಲಿ ನಾಯಕರಿಲ್ಲವೇ ಎಂದು ಪ್ರಶ್ನಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4
Tags: Ayanuru ManjunathB S YadiyurappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಆಯನೂರು ಮಂಜುನಾಥಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಳಗೆ ನನಗೆ ಆರ್ಶೀವಾದ ಮಾಡ್ತಾರೆ, ಹೊರಗೆ ಅನಿವಾರ್ಯವಾಗಿ ಟೀಕಿಸ್ತಾರೆ: ರಾಘವೇಂದ್ರ ಹೇಳಿದ್ದು ಯಾರ ಬಗ್ಗೆ?

Next Post

ಸೊರಬ: ಆರ್ಥಿಕ ಬಿಕ್ಕಟ್ಟಿನ ನಡುವೆ ಉತ್ತಮ ಅಂಕ ಪಡೆದು ಸಾಧನೆಗೈದ ಕುಬೇರ ಗೌಡ, ಧನ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಆರ್ಥಿಕ ಬಿಕ್ಕಟ್ಟಿನ ನಡುವೆ ಉತ್ತಮ ಅಂಕ ಪಡೆದು ಸಾಧನೆಗೈದ ಕುಬೇರ ಗೌಡ, ಧನ್ಯ

ಸೊರಬ: ಆರ್ಥಿಕ ಬಿಕ್ಕಟ್ಟಿನ ನಡುವೆ ಉತ್ತಮ ಅಂಕ ಪಡೆದು ಸಾಧನೆಗೈದ ಕುಬೇರ ಗೌಡ, ಧನ್ಯ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL