ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #B S Yadiyurappa ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂದರು.
Also read: ಇದು ಕುರುಕ್ಷೇತ್ರ, ಸಂಬಂಧದ ಬೇಧವಿಲ್ಲದೇ ಎದುರಿಸಲೇಬೇಕು | ಕುಮಾರ್ ಬಂಗಾರಪ್ಪ ಟೀಕಾಪ್ರಹಾರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post