No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಭಿವೃದ್ಧಿಯ ಮಹಾಪೂರದಿಂದಾಗಿ ರಾಘವೇಂದ್ರರ ಗೆಲುವು | ಕಡಿದಾಳ್ ಗೋಪಾಲ್

kalpa News by kalpa News
June 5, 2024
in ಶಿವಮೊಗ್ಗ
0
ಅಭಿವೃದ್ಧಿಯ ಮಹಾಪೂರದಿಂದಾಗಿ ರಾಘವೇಂದ್ರರ ಗೆಲುವು | ಕಡಿದಾಳ್ ಗೋಪಾಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಭಾರಿ ಬಹುಮತದಿಂದ ಗೆದ್ದಿದ್ದು, ಅವರಿಗೆ ಜಿಲ್ಲಾ ಜೆಡಿಎಸ್ ಅಭಿನಂದಿಸುವುದಾಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದ್ದಾರೆ.

ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಘವೇಂದ್ರ ಅವರು ಮೂರು ಬಾರಿ ಸಂಸದರಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಜಿಲ್ಲೆಯ ರಸ್ತೆ, ವಿಮಾನ ನಿಲ್ದಾಣ, ಸಮುದಾಯ ಭವನಗಳು, ರೈಲ್ವೆ ಮೇಲ್ಸೆತುವೆಗಳು, ಪ್ರವಾಸೋಧ್ಯಮ ಅಭಿವೃದ್ಧಿ, ದೂರ ಸಂಪರ್ಕ ಕ್ರಾಂತಿ, ಅನೇಕ ರೈಲು ಸಂಚಾರಗಳು ಸೇರಿದಂತೆ ಅಭಿವೃದ್ಧಿಯ ಮಹಾಪೂರ ಹರಿಸಿದ್ದು, ಕ್ಷೇತ್ರದ ಜನತೆ ಅವರ ಕೈಯಿಡಿದಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಕೂಡ ಬಿಜೆಪಿಯೊಂದಿಗೆ ಅವರ ಗೆಲುವಿಗೆ ಕಾರಣರಾಗಿದ್ದಾರೆ ಎಂದರು.
ಶಾಸಕಿ ಶಾರದ ಪೂರ್ಯನಾಯ್ಕ್ ಮಾತನಾಡಿ, ಜೆಡಿಎಸ್‍ನ ಹಿರಿಯ ನಾಯಕರ ಸಲಹೆಯಂತೆ ಒಟ್ಟಾಗಿ ಕೆಲಸ ಮಾಡಿದ್ದೇವೆ. ಜಿಲ್ಲೆಯ ಮತದಾರರು ಅಭಿವೃದ್ಧಿ ದೃಷ್ಠಿಯಿಂದ ರಾಘವೇಂದ್ರ ಅವರಿಗೆ ಬೆಂಬಲಿಸಿದ್ದಾರೆ. ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಅವರಿಂದ ನಿರಿಕ್ಷಿಸುತ್ತಿದ್ದೇವೆ. ಕೇಂದ್ರ ಸರ್ಕಾರ ನರೇಂದ್ರ ಮೋದಿ ನೇತೃತ್ವದಲ್ಲಿ ಇನ್ನೂ ಹೆಚ್ಚಿನ ಕೊಡುಗೆಯನ್ನು ಜಿಲ್ಲೆಗೆ ನೀಡಲಿ. ಜಿಲ್ಲೆಯ ಅನೇಕ ಜ್ವಲಂತ ಸಮಸ್ಯೆಗಳನ್ನು ಸಂಸದರ ನೇತೃತ್ವದಲ್ಲಿ ಬಗೆಹರಿಸಲಿ ಎಂದರು.

Also read: ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ | ಗಾಜುಗಳು ಪುಡಿಪುಡಿ

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಚುನಾವಣೆ ಗೆದ್ದ ಸಂಸದ ಬಿ.ವೈ.ರಾಘವೇಂದ್ರರಿಗೂ ಮತ್ತು ಹಗಲಿರುಳು ಗೆಲುವಿಗೆ ಶ್ರಮಿಸಿದ ಎರಡು ಪಕ್ಷದ ಕಾರ್ಯಕರ್ತರಿಗೆ ಹೃದಯ ಪೂರ್ವಕ ಧನ್ಯವಾದ ಹೇಳುತ್ತೇನೆ. ಮೈತ್ರಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರ ಗ್ಯಾರಂಟಿ ಕಾರ್ಯರೂಪಕ್ಕೆ ಬಂದಿಲ್ಲ. ಅವರ ಡಬ್ಬಲ್ ಡಿಜಿಟ್ ಗೆಲುವು ಸಿಕ್ಕಿಲ್ಲ. ರಾಜ್ಯದ ಜನತೆ ಅತಿವೃಷ್ಠಿ ಮತ್ತು ಅನಾವೃಷ್ಠಿಯಿಂದ ಬೇಸತ್ತಿದ್ದಾರೆ. ಅಧಿಕಾರಿಗಳು ಮೂಗಿನ ನೇರಕ್ಕೆ ಕೆಲಸ ಮಾಡುತ್ತಿದ್ದು, ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸದೇ ಅಭಿವೃದ್ಧಿಯ ಕಡೆಗೆ ತುರ್ತು ಗಮನ ನೀಡಲಿ. ಗ್ಯಾರಂಟಿ ನಿಲ್ಲಿಸಿ ಜನರಿಗೆ ಮೋಸ ಮಾಡುವುದು ಬೇಡ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸಂಗಯ್ಯ, ತ್ಯಾಗರಾಜ್, ಗೀತಾ ಸತೀಶ್, ದೀಪಕ್‍ಸಿಂಗ್, ಎಸ್.ಎಲ್. ನಿಖಿಲ್, ಗಂಧದಮನೆ ನರಸಿಂಹ, ವಿನಯ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

 

Tags: B Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ | ಕೇಂದ್ರ ಸಂಪುಟ ವಿಸರ್ಜನೆ | ರಾಷ್ಟ್ರಪತಿಗೆ ಪತ್ರ ಸಲ್ಲಿಕೆ

Next Post

ನಾನು ಮತ್ತು ಮಂಜುನಾಥ್ ಇಬ್ಬರು ಗೆಲ್ಲುತ್ತೇವೆ | ಆಯನೂರು ಮಂಜುನಾಥ್ ವಿಶ್ವಾಸ

kalpa News

kalpa News

Next Post
ನಾನು ಮತ್ತು ಮಂಜುನಾಥ್ ಇಬ್ಬರು ಗೆಲ್ಲುತ್ತೇವೆ | ಆಯನೂರು ಮಂಜುನಾಥ್ ವಿಶ್ವಾಸ

ನಾನು ಮತ್ತು ಮಂಜುನಾಥ್ ಇಬ್ಬರು ಗೆಲ್ಲುತ್ತೇವೆ | ಆಯನೂರು ಮಂಜುನಾಥ್ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL