No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಗಿಗುಡ್ಡ ಗಲಾಟೆ ಪ್ರಕರಣ ಎನ್‌ಐಎಯಿಂದ ತನಿಖೆಯಾಗಲಿ: ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

kalpa News by kalpa News
October 14, 2023
in ಶಿವಮೊಗ್ಗ
0
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಗಿಗುಡ್ಡ ಗಲಾಟೆಗೆ Raagigudda riots ಸಂಬಂಧಿಸಿದಂತೆ ಎನ್‍ಐಎ (ರಾಷ್ಟ್ರೀಯ ತನಿಖಾ ದಳ)ಯಿಂದ ತನಿಖೆ ನಡೆಸಬೇಕು ಎಂದು ಮಾಜಿ ಉಪಮಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಆಗ್ರಹಿಸಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಗಿಗುಡ್ಡದಲ್ಲಿ ಈದ್‍ಮಿಲಾದ್ Eid-milad ಘಟನೆಗೆ ಸಂಬಂಧಿಸಿದಂತೆ ನಡೆದ ಹಿಂದೂಗಳ ಮೇಲಿನ ಹಲ್ಲೆಯು ಸಂಪೂರ್ಣ ಪೂರ್ವನಿಯೋಜಿತವಾಗಿದೆ. ಈ ಮೆರವಣಿಗೆಯಲ್ಲಿ ಪಿಎಫ್‍ಐನ ಏಳು ಮಂದಿ ಭಾಗವಹಿಸಿದ್ದರು. ಅದರಲ್ಲಿ ಮೂರು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಇನ್ನೂ ನಾಲ್ಕು ಜನರನ್ನು ಬಂಧಿಸಬೇಕಾಗಿದೆ. ಅವರು ತಪ್ಪಿಸಿಕೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ವರದಿ ನೀಡಿದೆ. ಆದ್ದರಿಂದ ಈ ಘಟನೆಯನ್ನು ಎನ್‍ಐಎಗೆ  ನೀಡಬೇಕು ಎಂದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗಿವೆ. ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿದ್ದಾರೆ. ಶಿವಮೊಗ್ಗದ ಘಟನೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ವಿಷಯಗಳು ಹೊರಬರಬೇಕಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳಿಗೇ ರಕ್ಷಣೆ ಇಲ್ಲವಾಗಿದೆ. ಮೆರವಣಿಗೆಯಲ್ಲಿ ಮಚ್ಚು ಲಾಂಗು ಹಿಡಿದದ್ದು ಸತ್ಯವಾಗಿದೆ. ಈಗಾಗಲೇ 30ಕ್ಕೂ ಹೆಚ್ಚು ಮಚ್ಚುಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಹೀಗಿದ್ದೂ ಇದೊಂದು ಚಿಕ್ಕ ಘಟನೆ ಎಂದು ಗೃಹ ಮಂತ್ರಿಗಳು ಹೇಳುತ್ತಿದ್ದಾರೆ. ತಕ್ಷಣವೇ ಗೃಹಮಂತ್ರಿ ಪರಮೇಶ್ವರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Also read: ನಮ್ಮೂರ ನಾಡಹಬ್ಬ | ಶಿವಮೊಗ್ಗ ದಸರಾ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ವಿವರ ಹೀಗಿದೆ

ಶಿವಮೊಗ್ಗ ಭಯೋತ್ಪಾದಕರ ತಾಣ ಆಗುವುದಕ್ಕೆ ಮುಂಚೆ ಎಚ್ಚೆತ್ತುಕೊಳ್ಳಬೇಕು. ಶಿವಮೊಗ್ಗ  ಘಟನೆಗೆ ಸಂಬಂಧಿಸಿದಂತೆ ಅಮಾಯಕ ಹಿಂದೂಗಳ ಮೇಲೆ ಕೇಸ್ ದಾಖಲಿಸಿದ್ದು, ಅದನ್ನು ವಾಪಾಸ್ ತೆಗೆದುಕೊಳ್ಳಬೇಕು ಎಂದರು.
ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಿ.ಕೆ. ಶಿವಕುಮಾರ್ ಮತ್ತು ಅವರ ತಮ್ಮ ಈ ನಾಲ್ವರು ಸೇರಿಕೊಂಡು ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಲಿ. ನಾನು ಅವರಿಗೆ ಸಾಕ್ಷಿ ನೀಡುತ್ತೇನೆ ಎಂದು ಪುನರುಚ್ಚರಿಸಿದ ಅವರು, ಈಗಾಗಲೇ ಕಾಂಗ್ರೆಸ್‍ಗೆ ಕಪ್ಪು ಚುಕ್ಕೆಯಂತೆ ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಹಾಗೂ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮನೆಯ ಮೇಲೆ ದಾಳಿ ನಡೆದಿದೆ. 40 ಕೋಟಿ ರೂ. ನಗದು ಸಿಕ್ಕಿದೆ. ಈ ಹಣದ ಮೂಲ ಯಾವುದು, ಇದರಲ್ಲಿ ಯಾರ್ಯಾರಿದ್ದಾರೆ ಎಂದು ಸಿಬಿಐ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲು ಹೊರಟ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಮೊಟೊ  ಕೇಸ್ ದಾಖಲಿಸಿರುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ. ಮುಸ್ಲಿಂರು ಭೂಪಟವನ್ನೇ ಬದಲಾಯಿಸಿದಾಗ, ಹಸಿರು ಬಣ್ಣ ತುಂಬಿದಾಗ, ಮಚ್ಚು ಹಿಡಿದು ಓಡಾಡಿದಾಗ ಸುಮೊಟೊ ಕೇಸ್ ದಾಖಲಿಸಬೇಕಾಗಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ಜಗದೀಶ್, ಪ್ರಭಾಕರ್, ವಿನ್ಸೆಂಟ್, ಸತ್ಯನಾರಾಯಣ, ಅಣ್ಣಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಮ್ಮೂರ ನಾಡಹಬ್ಬ | ಶಿವಮೊಗ್ಗ ದಸರಾ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ವಿವರ ಹೀಗಿದೆ

Next Post

ಮೈಸೂರು ದಸರಾ ಜೀವಂತ ಮಹಾಕಾವ್ಯ: ನಾದಬ್ರಹ್ಮ ಹಂಸಲೇಖ ಬಣ್ಣನೆ

kalpa News

kalpa News

Next Post
ಮೈಸೂರು ದಸರಾ ಜೀವಂತ ಮಹಾಕಾವ್ಯ: ನಾದಬ್ರಹ್ಮ ಹಂಸಲೇಖ ಬಣ್ಣನೆ

ಮೈಸೂರು ದಸರಾ ಜೀವಂತ ಮಹಾಕಾವ್ಯ: ನಾದಬ್ರಹ್ಮ ಹಂಸಲೇಖ ಬಣ್ಣನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL