No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಗಿಗುಡ್ಡ ಗಲಭೆ ನಿಯಂತ್ರಿಸುವಲ್ಲಿ ವಿಫಲ ಹಿನ್ನೆಲೆ: ನಾಲ್ವರು ಅಮಾನತ್ತು

kalpa News by kalpa News
October 9, 2023
in ಶಿವಮೊಗ್ಗ
0
ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್’ಪೆಕ್ಟರ್’ಗಳ ವರ್ಗಾವಣೆ: ಯಾರು ಎಲ್ಲಿಗೆ?

Internet Representational Image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ರಾಗಿಗುಡ್ಡದಲ್ಲಿ ಈದ್‍ಮಿಲಾದ್ ಮೆರವಣಿಗೆ ಗಲಾಟೆ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್‍ಸ್ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಸೇರಿದಂತೆ ನಾಲ್ವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ಕೆ. ತ್ಯಾಗರಾಜನ್ ಆದೇಶಿಸಿದ್ದಾರೆ.

ಅ.1ರಂದು ಬೆಳಗ್ಗೆ ರಾಗಿಗುಡ್ಡದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್’ ವಿಚಾರಕ್ಕೆ ಉಂಟಾದ ಗಲಾಟೆ ರಾತ್ರಿ ಮೆರವಣಿಗೆ ವೇಳೆ ತೂರಾಟದ ಸ್ವರೂಪ ಪಡೆದಿತ್ತು. ಗಲಾಟೆ ನಿಯಂತ್ರಿಸಲು ಸ್ವತಃ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಅವರೇ ಲಾಠಿ ಲಾರ್ಜ್ ಮಾಡಿದ್ದರು. ಬಳಿಕ ನಿಷೇಧಾಜ್ಞೆ ಜಾರಿಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿತ್ತು.

ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 25ಕ್ಕೂ ಅಧಿಕ ಕೇಸ್‍ಗಳು ದಾಖಲಾಗಿದ್ದು, 65ಕ್ಕೂ ಅಧಿಕ ಜನರನ್ನು ಬಂಧಿಸಲಾಗಿತ್ತು. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ ಜೈಲಿಗೂ ಕೆಲವರನ್ನು ಸ್ಥಳಾಂತರಿಸಲಾಗಿತ್ತು. 10ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

ಘಟನೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಘಟನೆ ನಡೆದು ವಾರದ ಬಳಿಕ ಗಾಮಾಂತರ ಠಾಣೆ ಇನ್‍ಸ್ಪೆಕ್ಟರ್ ಅಭಯ್‍ಪ್ರಕಾಶ್ ಹಾಗೂ ಸಿಬ್ಬಂದಿಗಳಾದ ಕಾಶಿನಾಥ, ರಂಗನಾಥ ಮತ್ತು ಶಿವರಾಜ್ ಅವರನ್ನು ಎಸ್ಪಿ ಮಿಥುನ್‍ಕುಮಾರ್ ಅಮಾನತು ಮಾಡಿದ್ದಾರೆ.

ನಿಷೇಧಾಜ್ಞೆ ಮುಂದುವರಿಕೆ: ರಾಗಿಗುಡ್ಡದಲ್ಲಿ ಗಲಾಟೆ ನಡೆದು ವಾರ ಕಳೆದಿದ್ದು ಇದೀಗ ಶಾಂತಿನಗರ, ರಾಗಿಗುಡ್ಡ ಬಡಾವಣೆಗೆ ಮಾತ್ರ ನಿಷೇಧಾಜ್ಞೆ ಮುಂದುವರಿಸಿ ಡಾ. ಆರ್. ಸೆಲ್ವಮಣಿ ಆದೇಶಿಸಿದ್ದಾರೆ.

Also read: Shah vows to eradicate Left Wing Extremism in 2 years

ಅಮಾನತಿಗೆ ಆಕ್ಷೇಪ

ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸಮರ್ಥವಾಗಿ ಕೆಲಸ ನಿರ್ವಹಿಸಿದ್ದರು. ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಶ್ರಮವಹಿಸಿದ್ದರು ಅದರಲ್ಲೂ ಪೊಲೀಸ್ ಅಧಿಕಾರಿ ಅಭಯ್‍ಪ್ರಕಾಶ್ ಮತ್ತು ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ. ಅವರನ್ನು ಅಮಾನತು ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ಷೇಪ ಮತ್ತು ಆಕ್ರೋಶ ಕೇಳಿಬರುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Shah vows to eradicate Left Wing Extremism in 2 years

Next Post

ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ: ಮೂವರಿಗೆ ಗಾಯ

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ: ಮೂವರಿಗೆ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL