No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದವರು ರಾಜಾ ರಾಮ್ ಮೋಹನ್ ರಾಯ್

‘ಮಹಿಳಾ ಸಬಲೀಕರಣ’ ಗೃತಿ ಜಾಥಾಕ್ಕೆ ಪಾಲಿಕೆ ಮೇಯರ್ ಶಿವಕುಮಾರ್ ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಸಿರು ನಿಶಾನೆ

kalpa News by kalpa News
November 15, 2022
in ಶಿವಮೊಗ್ಗ
0
ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದವರು ರಾಜಾ ರಾಮ್ ಮೋಹನ್ ರಾಯ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಧುನಿಕ ಭಾರತದ ಪಿತಾಮಹ ರಾಜಾ ರಾಮ್ ಮೋಹನ್ ರಾಯ್ ಅವರ 250 ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಇಂದು ನಗರ ಕೇಂದ್ರ ಗ್ರಂಥಾಲಯ ಆವರಣದಿಂದ ಏರ್ಪಡಿಸಲಾಗಿದ್ದ ‘ಮಹಿಳಾ ಸಬಲೀಕರಣ’ ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪಾಲಿಕೆ ಮೇಯರ್ ಶಿವಕುಮಾರ್ ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯ, ಶಿವಮೊಗ್ಗ, ರಾಜಾ ರಾಮ್‍ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಟಾನ, ಕೋಲ್ಕತ್ತಾ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿಗಳು ಮಾತನಾಡಿ, ರಾಜಾ ರಾಮ್ ಮೋಹನ್ ರಾಯ್‍ರವರು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಸತಿ ಸಹಗಮನ ಪದ್ದತಿ, ಬಾಲ್ಯ ವಿವಾಹ ಸೇರಿದಂತೆ ಮಹಿಳೆಯರನ್ನು ಧಮನಿಸುವ ಪದ್ದತಿಗಳನ್ನು ತೀವ್ರವಾಗಿ ವಿರೋಧಿಸಿ, ಮಹಿಳಾ ಶಿಕ್ಷಣ ಮತ್ತು ಸಬಲೀಕರಣವನ್ನು ಪ್ರತಿಪಾದಿಸಿದ್ದರು ಎಂದು ತಿಳಿಸಿದರು.
ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಬಾಲ್ಯ ವಿವಾಹ ಅಪರಾಧವಾಗಿದ್ದು ಅದು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ, ಶಾಲಾ ಮುಖ್ಯೋಪಾಧ್ಯಾಯರಿಗೆ ತಿಳಿಸಬೇಕು. ಬಾಲ್ಯ ವಿವಾಹದಲ್ಲಿ ಪಾಲ್ಗೊಂಡ ವಧು-ವರ, ಪೋಷಕರು, ಆಮಂತ್ರಿತರು ಸೇರಿದಂತೆ ಎಲ್ಲರೂ ತಪ್ಪಿತಸ್ಥರೇ. ಕಡೆಗೆ ಆಮಂತ್ರಣ ಪತ್ರ ಮುದ್ರಿಸಿದವನ ವಿರುದ್ದ ಕೂಡ ಕ್ರಮ ಕೈಗೊಳ್ಳಬಹುದು ಎಂದರು. ಮಕ್ಕಳು ಶಾಲೆ ಬಿಟ್ಟು ಹೋಟೆಲ್, ಕಾರ್ಖಾನೆ ಇತರೆ ಹೊರಗಡೆ ದುಡಿಯುತ್ತಿರುವುದು ಕಂಡು ಬಂದರು ಸಹ ತಿಳಿಸಬೇಕು. ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಎದುರಾದರೆ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಬೇಕೆಂದು ತಿಳಿಸಿದರು.

ಇಂದು ಜಾಥಾದಲ್ಲಿ ಪಾಲ್ಗೊಂಡ ಮಕ್ಕಳೆಲ್ಲ ಗ್ರಂಥಾಲಯವನ್ನು ವೀಕ್ಷಣೆ ಮಾಡಬೇಕು. ಪುಸ್ತಕಗಳನ್ನು ಓದಬೇಕೆಂದು ತಿಳಿಸಿ, ಜಾಥಾದಲ್ಲಿ ಪಾಲ್ಗೊಂಡ ಸುಮಾರು 250 ಮಕ್ಕಳಿಗೆ ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಿದರು.

ಇದೇ ವೇಳೆ ಮೇಯರ್ ಶಿವಕುಮಾರ್ ಮತ್ತು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ನ.14ರಿಂದ ಆರಂಭವಾಗಿರುವ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್‍ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಜಾಥಾ ನಗರ ಕೇಂದ್ರ ಗ್ರಂಥಾಲಯದ ಆವರಣದಿಂದ ಪ್ರಾರಂಭಗೊಂಡು ಡಿವಿಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತ, ಕಸ್ತೂರಬಾ ಕಾಲೇಜು, ಕಮಲಾ ನೆಹರೂ ಕಾಲೇಜು, ಮಹಾನಗರಪಾಲಿಕೆ ಮೂಲಕ ಹಾದು ನಗರ ಕೇಂದ್ರ ಕೇಂದ್ರ ಗ್ರಂಥಾಲಯ ತಲುಪಿತು.

ಕಾರ್ಯಕ್ರಮದಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ಹರೀಶ್.ಎಂ.ಆರ್, ಉಪನಿರ್ದೇಶಕ ತಿಪ್ಪೇಸ್ವಾಮಿ ಪಿ ಆರ್, ನಿವೃತ್ತ ಮುಖ್ಯ ಗ್ರಂಥಾಲಯಾಧಿಕಾರಿ ಚಂದ್ರೇಗೌಡ ಬಿ, ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಜರಾತ್’ನಲ್ಲಿ ಬಿಜೆಪಿ ಗೆದ್ದರೆ ಯಾರಾಗಲಿದ್ದಾರೆ ಗೊತ್ತಾ ಅಲ್ಲಿನ ಸಿಎಂ?

Next Post

ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ನಿಧನ

kalpa News

kalpa News

Next Post
ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ನಿಧನ

ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ನಿಧನ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL