No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಯುಕ್ತೆ ಅಮೃತಗೌಡಗೆ ಜೀವಬೆದರಿಕೆ ಹಿನ್ನೆಲೆ ರಾಜೀವ ಗೌಡರನ್ನು ಕೂಡಲೇ ಬಂಧಿಸಿ

ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2026
in ಶಿವಮೊಗ್ಗ
0
ಆಯುಕ್ತೆ ಅಮೃತಗೌಡಗೆ ಜೀವಬೆದರಿಕೆ ಹಿನ್ನೆಲೆ ರಾಜೀವ ಗೌಡರನ್ನು ಕೂಡಲೇ ಬಂಧಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಡ್ಲಘಟ್ಟ ನಗರಸಭೆ ಆಯುಕ್ತರಾದ ಅಮೃತಗೌಡ #Shidlaghatta Municipal Commissioner Amrutha Gowda ಅವರನ್ನು ಕಾಂಗ್ರೆಸ್ ಮುಖಂಡ ರಾಜೀವ ಗೌಡ #Congress Leader Rajeev Gowda ಎಂಬ ವ್ಯಕ್ತಿಯು ಬೆದರಿಕೆ ಹಾಕಿ ಸರ್ಕಾರಿ ಕೆಲಸಕ್ಕೆ ಅಡಚಣೆ ಮಾಡಿರುವುದರಿಂದ ಕೂಡಲೇ ಸದರಿ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ ಇಂದು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ #CM Siddaramaiah ಮನವಿ ಸಲ್ಲಿಸಿತು.

ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಅಳವಡಿಸಿದ್ದ ಫ್ಲೆಕ್ಸನ್ನು ಸಾರ್ವಜನಿಕರ ದೂರಿನ ಮೇರೆಗೆ ತೆರವುಗೊಳಿಸಿರುವ ಆಯುಕ್ತರಿಗೆ ಫೋನ್ ಕರೆ ಮಾಡಿ ಅವಾಚ್ಯ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ ತರುವಂತಹ ಘಟನೆ, ಸರ್ಕಾರ ಕೆಲಸಕ್ಕೆ ಅಡ್ಡಿ, ಶಾಂತಿ ಭಂಗಕ್ಕೆ ಪ್ರಚೋದನೆ ಮತ್ತು ಬೆದರಿಕೆ, ಸಾರ್ವಜನಿಕರ ನೆಮ್ಮದಿಗೆ ಭಂಗ, ಗಲಭೆಗೆ ಕುಮ್ಮಕ್ಕು ನೀಡುವುದು ಇದರಡಿಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ನಾಗರೀಕ ಸಮಾಜ ತಲೆತಗ್ಗಿಸುವಂತಹ ಘಟನೆ ಇದಾಗಿದ್ದು, ಸರ್ಕಾರಿ ಅಧಿಕಾರಿಗಳಿಗೆ ಇಂತಹ ಸ್ಥಿತಿ ಬಂದರೆ ಅವರ ಪರಿಸ್ಥಿತಿ ಏನು ಎಂದು ಚಿಂತಿಸುವಂತ್ತಾಗಿದ್ದು, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುತ್ತಿದೆ. ಮಹಿಳೆಯರು ಪ್ರಾಮಾಣಿಕವಾಗಿ ಮತ್ತು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ.
ಆದ್ದರಿಂದ ಕೂಡಲೇ ರಾಜೀವ್‍ಗೌಡನನ್ನು ಬಂಧಿಸಬೇಕು. ಇಂತಹ ಘಟನೆಗಳು ನಡೆಯಬಾರದು. ನಿರಂತರವಾಗಿ ಪೌರಕಾರ್ಮಿಕರಿಂದ ಹಿಡಿದು, ಆಯುಕ್ತರವರೆಗೆ ನಿಂಧನೆ ಮತ್ತು ಬೆದರಿಕೆ ಬರುತ್ತಿದ್ದು, ಕೆಲಸಮಾಡುವ ನೌಕರರಿಗೆ ಅವಮಾನ ಮಾಡಲಾಗುತ್ತಿದೆ. ಆದ್ದರಿಂದ ರಾಜೀವ್‍ಗೌಡನನ್ನು ಕೂಡಲೇ ಬಂಧಿಸಬೇಕು. ಪೌರಾಯುಕ್ತರ ಸೇವಾ ಅವಧಿಯ ಉದ್ದಕ್ಕೂ ಸೂಕ್ತವಾದ ಭದ್ರತೆ ನೀಡಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್. ಗೋವಿಂದ, ಪ್ರಧಾನ ಕಾರ್ಯದರ್ಶಿ ಮೋಹನ್‍ಕುಮಾರ್, ಪದಾಧಿಕಾರಿಗಳಾದ ಪೂಜಾರ್, ವಸಂತ್‍ಕುಮಾರ್, ಮಂಜುನಾಥ್, ಬಾಲಯ್ಯ, ಲೋಹಿತ್‍ಯಾದವ್, ಮಧು, ಮಾರುತಿ, ಎಸ್.ಆರ್. ನಾಗೇಶ್, ಸುನೀಲ್‍ಕುಮಾರ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahCongress Leader Rajeev GowdaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShidlaghatta Municipal Commissioner Amrutha GowdaShimogaShivamoggaNewsಕಾಂಗ್ರೆಸ್ ಮುಖಂಡ ರಾಜೀವ ಗೌಡಮಲೆನಾಡು_ಸುದ್ಧಿಮುಖ್ಯಮಂತ್ರಿಶಿಡ್ಲಘಟ್ಟ ನಗರಸಭೆ ಆಯುಕ್ತರಾದ ಅಮೃತಗೌಡಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಮುಂಬೈ | ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಕೋಟೆ ಛಿದ್ರ | ಇತಿಹಾಸ ದಾಖಲಿಸಿದ ಬಿಜೆಪಿ ಮೈತ್ರಿಕೂಟ

Next Post

ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ

ಭಾರತೀಯ ಆಹಾರ ನಿಗಮದಿಂದ 50ಲಕ್ಷ ಮೆಟ್ರಿಕ್‍ಟನ್ ಆಹಾರಧಾನ್ಯ ಪೂರೈಕೆ: ಈರಣ್ಣ ಕಡಾಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

March 3, 2026
ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

March 3, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

March 3, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!