No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಮ್-ಜೀ ಯೋಜನೆ | ವಿನಾಕಾರಣ ಗೊಂದಲ ನಿರ್ಮಾಣ | ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಬಸಪ್ಪ ವಾಗ್ಧಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 9, 2026
in ಶಿವಮೊಗ್ಗ
0
ರಾಮ್-ಜೀ ಯೋಜನೆ | ವಿನಾಕಾರಣ ಗೊಂದಲ ನಿರ್ಮಾಣ | ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಬಸಪ್ಪ ವಾಗ್ಧಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರವು ಮನರೇಗಾ ಯೋಜನೆಯ ಬದಲು ಬಿವಿಜಿ ರಾಮ್-ಜೀ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ವಿರುದ್ಧ ರಾಜ್ಯ ಸರ್ಕಾರ ವಿನಾಕಾರಣ ಗೊಂದಲ ನಿರ್ಮಾಣ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮದ ಮೂಲಭೂತ ಸೌಕರ್ಯ ಮತ್ತು ಜೀವನ ಸುಧಾರಣೆಯ ಮಹತ್ವಾಕಾಂಕ್ಷೆಯನ್ನು ಹೊಂದಿ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಯ ಅಭಿಯಾನದ ಉದ್ದೇಶವನ್ನು ಈ ರಾಮ್-ಜೀ ಯೋಜನೆ ಹೊಂದಿದೆ. ಮನರೇಗಾ ಕೇವಲ ಹರಟೆ ಹೊಡೆಯುವ ಕಟ್ಟೆಯಾಗಿತ್ತು. ಕಾಮಗಾರಿ ಆಯ್ತು ಎಂದು ಬಿಲ್‍ಮಾಡಿದ್ದೇ ಸಾಧನೆಯಾಗಿದೆಯೇ ಹೊರತು ಗ್ರಾಮ ಬದಲಾಗಲಿಲ್ಲ. ಈ ಹಿಂದೆ ಶ್ರೀಮ,ತಿ ಇಂದಿರಾಗಾಂಧಿಯವರು ಗರಿಬೀ ಹಠಾವೋ ಕಾರ್ಯಕ್ರಮವನ್ನು ಜಾರಿಗೆ  ತಂದಿದ್ದರೂ ಇನ್ನೂ ತನಕ ಯಾವುದೇ ಪ್ರಯೋಜನವಾಗಲಿಲ್ಲ. ನರೇಗಾ ಯೋಜನೆ ಕೇವಲ ಕೂಲಿ ನೀಡುತ್ತಿದ್ದುದ್ದಕ್ಕೆ ಸೀಮಿತವಾಗಿದ್ದು, ಅದರಿಂದ ಬಡವರಿಗೆ, ಕೂಲಿಕಾರರಿಗೆ ಏನೂ ಪ್ರಯೋಜನವಾಗಲಿಲ್ಲ ಎಂದು ಟೀಕಿಸಿದರು.

ಈಶ್ವರಪ್ಪನವರಿಗೆ ಪಕ್ಷಬಿಡಿ ಎಂದು ಹೇಳಿದವರು ಯಾರು?

ಈಶ್ವರಪ್ಪನವರಿಗೆ ಪಕ್ಷಬಿಡಿ ಎಂದು ಹೇಳಿದವರು ಯಾರು? ಬಿಜೆಪಿ ಎಲ್ಲರನ್ನೂ ಒಳಗೊಂಡೇ ತನ್ನ ಕಾರ್ಯ ನಿರ್ವಹಿಸುತ್ತದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ವೈಚಾರಿಕ ಸಿದ್ಧಾಂತದಲ್ಲಿ ಅವರು ಬೇರೆಯಲ್ಲ, ನಾನು ಅವರನ್ನು ಪಕ್ಷಕ್ಕೆ ಕರೆದು ಸೇರಿಸಿಕೊಳ್ಳುವಷ್ಟು ದೊಡ್ಡವನಲ್ಲ. ಅದಕ್ಕೆ ಪಕ್ಷದ ನೇತೃತ್ವವಿದೆ. ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವತ್ತ ಅವರು ನೋಡಿಕೊಳ್ಳುತ್ತಾರೆ. 

ಶಾಸಕ ಎಸ್.ಎನ್. ಚನ್ನಬಸಪ್ಪ

ದೇಶ ವೇಗವಾಗಿ ಮುಂದುವರೆಯುತ್ತಿದೆ. ವಿಕಸಿತ ಭಾರತದ ದೂರದೃಷ್ಟಿಯಿಂದ ರಾಮ್-ಜೀ ಯೋಜನೆ ಜಾರಿಗೆ ಬಂದಿದೆ. ದಾರಿದ್ರ್ಯದಿಂದ ಸ್ವಾವಲಂಬನೆ ಕಡೆ ಹೋಗಬೇಕೆನ್ನುವ ಉದ್ದೇಶ ಇದರಲ್ಲಿ ಇದೆ. ಕಾರ್ಮಿಕರು ಕೌಶಲ್ಯದಿಂದ ಕೆಲಸ ಮಾಡುವ ಉದ್ದೇಶ ರಾಮ್-ಜೀ ಯೋಜನೆಯಲ್ಲಿದೆ. ಕೂಲಿಯಿಂದ ಮೌಲ್ಯ ವೃದ್ಧಿಸುವ ಹಾಗೂ ಉದ್ಯೋಗ ಸೃಷ್ಟಿಗೆ ಶಕ್ತಿಕೊಡುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಇದರ ಬಗ್ಗೆ ಗಮನಿಸಬೇಕು. ಕಾಂಗ್ರೆಸ್ ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಸಲಹೆ ನೀಡಿದರು.

ಈ ಹಿಂದೆ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರು ಯೋಜನೆಯ ಅನುಷ್ಟಾನದಲ್ಲಿ ಕೇಂದ್ರ ಮತ್ತು ರಾಜ್ಯದ ಪ್ರಮಾಣ ಕ್ರಮವಾಗಿ 60:40 ಇರಬೇಕು ಎಂದಾಗ, ಕಾಂಗ್ರೆಸ್‍ನವರು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ನರೇಗದಲ್ಲಿದ್ದ ಕೂಲಿ ದಿನವನ್ನು 100 ರಿಂದ 125 ದಿನಗಳಿಗೆ ಈಗ ಹೆಚ್ಚಿಸಿದ್ದಲ್ಲದೆ ಅದಕ್ಕೆ ನೀಡುವ ಕೂಲ ಹಣದ ಮೊತ್ತವನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಅಲ್ಲದೆ ರಾಮ್-ಜೀ ಯೋಜನೆಯನ್ನು ವಿವಿಧ ಸೇವೆಗಳಿಗೆ ವಿಸ್ತರಣೆ ಮಾಡಲಾಗಿದೆ. ಕಾಂಗ್ರೆಸ್ ಇದರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಬಾರದು. ಇದು ಕಾಂಗ್ರೆಸ್ ಅಧೋಗತಿಗೆ ಕಾರಣವಾಗಲಿದೆ ಎಂದು ಭವಿಷ್ಯ ನುಡಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 100ನೇ ವರ್ಷ ಪೂರೈಸುವ 2047ನ್ನು ಗಮನದಲ್ಲಿಟ್ಟು ನರೇಗಾಕ್ಕೆ ಮೊದಲಿದ್ದ 33 ಸಾವಿರ ಕೋಟಿ ರೂಪಾಯಿ ಅನುದಾನದ ಬದಲಿಗೆ ಈಗ ಕೇಂದ್ರದ ಎನ್‍ಡಿಎ ಸರ್ಕಾರ 2ಲಕ್ಷ ಕೋಟಿ ರೂ. ಮಿಕ್ಕಿ ಬಜೆಟ್‍ನಲ್ಲಿ ಹಣ ಮೀಸಲಿರಿಸಿದೆ. ಇದನ್ನು ಕಾಂಗ್ರೆಸ್ ಮುಖಂಡರು ಗಮನಿಸಬೇಕು ಎಂದ ಅವರು, ಯಾವ ಶ್ರೀರಾಮನ ಆದರ್ಶವನ್ನು ಮಹಾತ್ಮಗಾಂಧೀಜಿಯವರು  ಆರಾಧಿಸುತ್ತಿದ್ದರು ಆ ರಾಮನ ಹೆಸರೇ ನರೇಗಾ ಯೋಜನೆಗೆ ಇಟ್ಟಿದ್ದನ್ನು ಕಾಂಗ್ರೆಸ್‍ನವರು ಏಕೆ ವಿರೋಧಿಸುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ. ಗಾಂಧೀಜಿ ಬಿಟ್ಟು ಈ ದೇಶ ಇಲ್ಲ, ಶ್ರೀರಾಮ ಆದರ್ಶ ಬಿಟ್ಟು ಜನರಿಲ್ಲ. ಗಾಂಧೀಜಿಯ ಹೆಸರು ಹೇಳಿದರೆ ಕಾಂಗ್ರೆಸ್‍ನವರು ಜೈಕಾರ ಹಾಕುತ್ತಾರೆ. ಶ್ರೀರಾಮನ ಹೆಸರು ಹೇಳಿದರೆ ಧಿಕ್ಕಾರ ಹಾಕುತ್ತಾರೆ. ಅದು ಇನ್ನು ನಡೆಯುವುದಿಲ್ಲ. ಈಗ ರಾಮನ ಹೆಸರು ಹೇಳುತ್ತೇವೆ. ಮುಂದೆ ಕೃಷ್ಣನ ಹೆಸರು ಹೇಳುತ್ತೇವೆ ಎಂದು ಚಾಟಿ ಬೀಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್‍ರೆಡ್ಡಿ, ಪ್ರಮುಖರಾದ ದೀನ್‍ದಯಾಳ್, ಮಂಜುನಾಥ್ ನವುಲೆ, ಚಂದ್ರಶೇಖರ್, ಶರತ್ ಕಲ್ಯಾಣಿ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಜೀವ ಬೆದರಿಕೆ ಹಿನ್ನೆಲೆ: ಭದ್ರತೆ ಹೆಚ್ಚಿಸುವಂತೆ ಮಾಜಿ ಡಿಸಿಎಂ ಈಶ್ವರಪ್ಪ ಮನವಿ

Next Post

ಜ.11ರಂದು ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.11ರಂದು ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

ಜ.11ರಂದು ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Service Between Hubballi and Alipur Duar

April 21, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL